ಸುಹಾಸ್ ಶೆಟ್ಟಿ ಹತ್ಯೆ ತನಿಖೆ. ಚಾರ್ಜ್ ಶೀಟ್ ಸಲ್ಲಿಕೆ – ನಿಷೇದಿತ ಪಿ ಎಫ್ ಐ ಕೈವಾಡ ಬಯಲು – PRIME TV
Oct 31, 2025ಮಂಗಳೂರು : ಹಿ೦ದೂ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಈ ಚಾರ್ಜ್‌ಶೀಟ್‌ನಲ್ಲಿ ಸ್ಪೋಟಕ ಅಂಶಗಳನ್ನುಎನ್‌ಐಎ ಉಲ್ಲೇಖಿಸಿದ್ದು ಪ್ರಮುಖವಾಗಿ ಹಿಂದೂ ಮುಖಂಡ ಸುಹಾಸ್…
