Month: November 2025

ಕಡಬ ತಾಲೂಕಿನಲ್ಲಿ ಪೂಜ್ಯ ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಪ್ರಯುಕ್ತ ಸಾಮಾಜಿಕ ಸೇವಾ ಕಾರ್ಯಕ್ರಮ-PRIME TV

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಪೂಜ್ಯ ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಜನ್ಮದಿನದ ಪ್ರಯುಕ್ತ ಕಡಬ ತಾಲೂಕಿನಾದ್ಯಂತ ವಿವಿಧ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭ ಕಡಬ ತಾಲೂಕಿನ ಗ್ರಾಮಾಭಿವೃದ್ಧಿ…

ಕುಕ್ಕೆ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಬ್ರಹ್ಮರಥೋತ್ಸವಪ್ರಾತಃಕಾಲ 7:29ಕ್ಕೆ ವೃಶ್ಚಿಕ ಲಗ್ನದ ಶುಭಮುಹೂರ್ತದಲ್ಲಿ ನಾಳೆ ನಡೆಯಲಿದೆ-PRIME TV

ಕುಕ್ಕೆ ಸುಬ್ರಹ್ಮಣ್ಯ: ಪ್ರಸಿದ್ಧ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಬ್ರಹ್ಮರಥೋತ್ಸವ ನ. 26ನೇ ಬುಧವಾರ ಪ್ರಾತಃಕಾಲ 7:29ರ ವೃಶ್ಚಿಕ ಲಗ್ನದ ಶುಭಮುಹೂರ್ತದಲ್ಲಿ ಜರುಗಲಿದೆ. ವಾರ್ಷಿಕ ಉತ್ಸವದ ಪ್ರಮುಖ ಅಂಗವಾಗಿರುವ ಬ್ರಹ್ಮರಥೋತ್ಸವವನ್ನು ನೋಡುವುದು ಹಾಗೂ ದೇವರ ದರ್ಶನ ಪಡೆಯಲು ಭಕ್ತಾದಿಗಳು ರಾಜ್ಯದ…

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ 78ನೇ ಹುಟ್ಟುಹಬ್ಬದ ಸಂಭ್ರಮಭಾವಚಿತ್ರ ಹೊಂದಿದ ಅಂಚೆ ಚೀಟಿ ಬಿಡುಗಡೆ-PRIME TV

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ನವೆಂಬರ್ 25ರಂದು ಅಮೃತವರ್ಷಿಣಿ ಸಭಾಂಗಣದಲ್ಲಿ ವಿಶೇಷ ಗೌರವ ಸಮರ್ಪಣೆ ಹಾಗೂ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ಭಾರತೀಯ ಜೀವ ವಿಮಾ ನಿಗಮ…

500 ವರ್ಷಗಳಲ್ಲಿ ಒಂದು ಕ್ಷಣವೂ ವಿಚಲಿತವಾಗದೆ ನಡೆಸಿದ ಯಾಗ ಇದು: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಮಾತು –PRIME TV

ಅಯೋಧ್ಯೆ, ನವೆಂಬರ್ 25: ಅಯೋಧ್ಯೆ ಇಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಶ್ರೀ ರಾಮ ಮಂದಿರದ ಮೇಲೆ ಧರ್ಮ ಧ್ವಜವನ್ನು ಹಾರಿಸಲಾಯಿತು. ಅಭಿಜಿತ್ ಮುಹೂರ್ತದ ಶುಭ ಸಮಯದಲ್ಲಿ ನಡೆದ ವೇದ ಮಂತ್ರಗಳ ಪಠಣ ಮತ್ತು ಧ್ವಜಾರೋಹಣವು ಇಡೀ ರಾಮನಗರಿಯನ್ನು ಹಬ್ಬದ ವಾತಾವರಣದಲ್ಲಿ ಮುಳುಗಿಸಿತು.…

ದೇಗುಲ ಪೂರ್ಣ ಹಿನ್ನೆಲೆ” ಇಂದು ರಾಮಮಂದಿರ ಧರ್ಮಧ್ವಜಾರೋಹಣ-PRIME TV

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಮಂಗಳವಾರ ಅದ್ದೂರಿ ಧರ್ಮಧ್ವಜಾರೋಹಣ ಸಮಾರಂಭ ನಡೆಯಲಿದೆ. ಪ್ರಧಾನಿ ಮೋದಿ ಮಧ್ಯಾಹ್ನ 12ಕ್ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಸಹಿತ ಹಲವು ಗಣ್ಯರು…

ದಾವಣಗೆರೆಯಲ್ಲಿ ವ್ಯಾಪಾರಿ ಬಳಿ ಚಿನ್ನ ದರೋಡೆ : ಇಬ್ಬರು ‘PSI’ ಸೇರಿದಂತೆ ನಾಲ್ವರು ಅರೆಸ್ಟ್..!-PRIME TV

ದಾವಣಗೆರೆ : ರಾಜ್ಯದಲ್ಲಿ ಇತ್ತೀಚಿಗೆ ಬೆಂಗಳೂರು ನಗರದಲ್ಲಿ 7 ಕೋಟಿ ದರೋಡೆ ಪ್ರಕರಣ ತನಿಖೆ ನಡೆಯುತ್ತಿರುವಾಗಲೇ, ಮತ್ತೊಂದು ದರೋಡೆ ನಡೆದಿತ್ತು. ಚಿಕ್ಕಮಗಳೂರಲ್ಲಿ ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ ನಗ ನಾಣ್ಯ ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದರು. ಅದರ ಬಳಿಕ ಇದೀಗ ದಾವಣಗೆರೆಯಲ್ಲಿ ಚಿನ್ನದ…

ಆಯತಪ್ಪಿ ಬಾವಿಗೆ ಬಿದ್ದ ಯುವಕ..! ಜೀವಾಪಾಯದಿಂದ ಪಾರು..!-PRIME TV

ಕಾರ್ಕಳ : ಬಾವಿಗೆ ಅಡ್ಡವಾಗಿ ಅಳವಡಿಸಲಾಗಿದ್ದ ಕಂಬ ಮುರಿದುಬಿದ್ದ ಪರಿಣಾಮ ನೀರು ಸೇದುತ್ತಿದ್ದ ವ್ಯಕ್ತಿ ಬಾವಿಯೊಳಗೆ ಬಿದ್ದ ಘಟನೆ ಸಾಣೂರಿನ ಕೆಂಚಬೆಟ್ಟು ಎಂಬಲ್ಲಿ ನಡೆದಿದೆ. ಪ್ರಶಾಂತ್ ಭಂಡಾರಿ ಬಾವಿಗೆ ಬಿದ್ದ ಯುವಕನಾಗಿದ್ದು, ಜೀವಾಪಾಯದಿಂದ ಪಾರಾಗಿದ್ದಾರೆ. ನ. 24 ರ೦ದು ಯುವಕನ ಮನೆ…

ಬೆಂಗಳೂರಿನ ಕಬ್ಬನ್ ಪಾರ್ಕ್’ನಲ್ಲಿ ನ.27 ರಿಂದ ‘ಫ್ಲವರ್ ಶೋ’ ಆರಂಭ-PRIME TV

ಬೆಂಗಳೂರು : ತೋಟಗಾರಿಕೆ ಇಲಾಖೆಯು ಫಲಪುಷ್ಪ ಪ್ರದರ್ಶನವನ್ನು ಕಬ್ಬನ್ ಪಾರ್ಕ್ನಲ್ಲಿ ಆಯೋಜಿಸಲು ಸಜ್ಜಾಗಿದ್ದು, ಇದು ನ.27 ರಂದು ಪ್ರಾರಂಭವಾಗಿ 11 ದಿನಗಳವರೆಗೆ ನಡೆಯಲಿದೆ. ಈ ಉದ್ಯಾನವನದಲ್ಲಿ ಈ ಹಿಂದೆ ಸಣ್ಣ ಪುಟ್ಟ ಕಾರ್ಯಕ್ರಮಗಳು ನಡೆದಿದ್ದರೂ ಇಷ್ಟು ದೊಡ್ಡ ಪ್ರಮಾಣದ ಪ್ರದರ್ಶನವನ್ನು ಆಯೋಜಿಸುತ್ತಿರುವುದು…

ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ-PRIME TV

ಉಡುಪಿ: ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ವೃದ್ಧಿಸುತ್ತದೆ ಎಂದು ಮಣಿಪಾಲದ ಮಾಹೆಯ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗ ಮತ್ತು ಅಜ್ಜರಕಾಡು ಡಾ. ಜಿ. ಶಂಕರ್ ಮಹಿಳಾ…

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ‘ಸಂವಿಧಾನ ದಿನ’ ಆಚರಣೆ ಕಡ್ಡಾಯ : ಸರ್ಕಾರ ಆದೇಶ -PRIME TV

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ಸಂವಿಧಾನ ದಿನ ಆಚರಣೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಪ್ರತಿ ವರ್ಷದಂತೆ ಪ್ರಸಕ್ತ ವರ್ಷ ನವೆಂಬರ್ 26, ರಂದು ‘ಸಂವಿಧಾನ ದಿನ’ ವನ್ನು ಆಚರಿಸುವಂತೆ ಹಾಗೂ…