ಸಣ್ಣ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ನಿಯಮವನ್ನ, ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್ ನಿರ್ದೇಶನ…!-PRIME TV
ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಸಂಚಾರ ಮಾಡುವ ಮಕ್ಕಳಿಗೆ ಹೆಲ್ಮೆಟ್ ಮತ್ತು ಸುರಕ್ಷತಾ ಕ್ರಮಗಳುಳ್ಳ ಕೇಂದ್ರ ಮೋಟಾರು ವಾಹನ ನಿಯಮಗಳು 2022ರ ನಿಯಮ 138ರ ಅನುಷ್ಟಾನಕ್ಕೆ ಸಂಬಂಧಿಸಿದಂತೆ ತಕ್ಷಣ ಕ್ರಮಕ್ಕೆ ಮುಂದಾಗಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ…
