Month: November 2025

ಬೆಳಗಾವಿಯಲ್ಲಿ ಘೋರ ಘಟನೆ : ಚಳಿಗೆ ಬೆಂಕಿ ಹಾಕಿ ನಿದ್ರಿಸುವಾಗ ಉಸಿರುಗಟ್ಟಿ ಮೂವರು ಯುವಕರು ಸಾವು.!-PRIME TV

ಬೆಳಗಾವಿ: ರಾಜ್ಯದಲ್ಲಿ ಮತ್ತೊಂದು ಘೋರ ದುರಂತವೊಂದು ಸಂಭವಿಸಿದ್ದು, ಚಳಿಗೆ ಬೆಂಕಿ ಹಾಕಿ ನಿದ್ದೆ ಮಾಡುವಾಗ ಉಸಿರುಗಟ್ಟಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿಯ ಅಮನ್ ನಗರದಲ್ಲಿ ಈ ದಾರುಣ ಘಟನೆ ನಡೆದಿದ್ದು, ನಾಲ್ವರು ಯುವಕರು ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು…

ಇಂದು ರಾಜೀನಾಮೆ ನೀಡಲಿರುವ ನಿತೀಶ್ ;10 ನೇ ಬಾರಿ ಪ್ರಮಾಣವಚನಕ್ಕೆ ಸಿದ್ಧತೆ-PRIME TV

ಪಾಟ್ನಾ: ಬಿಹಾರದಲ್ಲಿ ನೂತನ ಎನ್ ಡಿಎ(ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ) ಸರಕಾರ ರಚನೆಗೆ ಭರದ ಸಿದ್ದತೆಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಂ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ. 10 ನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸುವ ಔಪಚಾರಿಕ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಬೆಳಗ್ಗೆ…

ಮುಖವಾಡ ಧರಿಸಿ ಕಡಲೆಕಾಯಿ ಪರಿಷೆಯಲ್ಲಿ ಸುತ್ತಾಡಿದ ನಟಿ ರಚಿತಾ ರಾಮ್‌-PRIME TV

ಬೆಂಗಳೂರಿನ ಬಸವನಗುಡಿಯಲ್ಲಿ ನಡೆಯುತ್ತಿರುವ ಕಡಲೆಕಾಯಿ ಪರಿಷೆ ನೋಡಲು ಲಕ್ಷಾಂತರ ಜನ ಇಲ್ಲಿಗೆ ಬರುತ್ತಾರೆ. ಇನ್ನು ಸೆಲೆಬ್ರಿಟಿಗಳಿಗೂ ಇಂತಹ ಪರಿಷೆ, ಜಾತ್ರೆಯನ್ನು ಜನಸಾಮಾನ್ಯರಂತೆ ಕಣ್ತುಂಬಿಕೊಳ್ಳಬೇಕು ಅನ್ನೋ ಆಸೆ ಇರುತ್ತೆ. ಆದರೆ ಜನ ನೋಡಿದ್ರೆ ಗುಂಪು ಕಟ್ಟಿಕೊಳ್ಳೋದು ಗ್ಯಾರಂಟಿ ಅಂತ ಆ ಸಾಹಸಕ್ಕೆ ಕೈಹಾಕೋದಿಲ್ಲ.…

ನೆಲ್ಯಾಡಿ: ಕೊಪ್ಪ ಮಾದೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ – ಮನೆ ಬೆಂಕಿಗಾಹುತಿ, ಲಕ್ಷಾಂತರ ನಷ್ಟ…-PRIME TV

ನೆಲ್ಯಾಡಿ ಗ್ರಾಮದ ಕೊಪ್ಪ ಮಾದೇರಿಯಲ್ಲಿ ಶನಿವಾರ ಮಧ್ಯಾಹ್ನ ನಡೆದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅವಘಡದಲ್ಲಿ ಮನೆ ಬೆಂಕಿಗಾಹುತಿಗೆ ಗುರಿಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಮಾದೇರಿ ನಿವಾಸಿ ಕೆ.ವಿ. ಜೋಸೆಫ್ ಅವರ ಪುತ್ರ ಹಾಗೂ ಅಧ್ಯಾಪಕರಾದ ಜೋಸ್ ಪ್ರಕಾಶ್…

ಉಡುಪಿ, ದಕ್ಷಿಣ ಕನ್ನಡ ಸಂಘಟನೆಗೆ ಮಾದರಿ: ಬಿ.ವೈ. ವಿಜಯೇಂದ್ರ-PRIME TV

ಕಾರ್ಕಳ: ‘ಉಡುಪಿ ಹಾಗೂ ದಕ್ಷಿಣ ಕನ್ನಡ ಸಂಘಟನೆಗೆ ಮಾದರಿಯಾಗಿರುವ ಜಿಲ್ಲೆಗಳು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಇಲ್ಲಿನ ಸಾಲ್ಮರದಲ್ಲಿರುವ ಬಿಜೆಪಿ ಕಚೇರಿಗೆ ಮಂಗಳವಾರ ಭೇಟಿ ನೀಡಿದ ಅವರು ಮಾತನಾಡಿ, ಯಡಿಯೂರಪ್ಪ ಅವರು ಉಡುಪಿ, ದ.ಕ.ಜಿಲ್ಲೆಯೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.…

ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿದ ಜಿಬಿಎ ಅಧಿಕಾರಿಗಳು..!-PRIME TV

ಬೆಂಗಳೂರು – ನಗರದ ಪ್ರಮುಖ ವಾಣಿಜ್ಯ ಸ್ಥಳವಾಗಿರುವ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿಯಲಾಗಿದೆ. ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್‌ನವರು ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿರುವುದರಿಂದ ಮಾಲ್‌ಗೆ ಜಿಬಿಎ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಸರಿ ಸುಮಾರು 31 ಕೋಟಿ ರೂ.ಗಳ ತೆರಿಗೆ ಬಾಕಿ…

ಅಡ್ಯಾ‌ರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪೈಪ್ ಲೈನ್ ಬ್ಲಾಸ್ಟ್ ; ಎರಡು ದಿನಗಳಿಂದ ನೀರು ವ್ಯತ್ಯಯ, ಖಾಸಗಿಯವರ ಬಿಲ್ಡಿಂಗ್ ಕಾಮಗಾರಿ ವೇಳೆ ಎಡವಟ್ಟು, ಭಾರೀ ನೀರು ಪೋಲು !-PRIME TV

ನೀರು ವ್ಯತ್ಯಯದಿಂದಾಗಿ ಪಡೀಲ್, ಮರೋಳಿ, ಕಂಕನಾಡಿ, ಮಂಗಳಾದೇವಿ, ಜೆಪ್ಪು ಪನ್ನೀರ್, ಮುಳಿಹಿತ್ತು ಬೋಳಾರ, ಕಾರ್ ಸ್ಟ್ರೀಟ್, ಮಣ್ಣಗುಡ್ಡ, ಪಾಂಡೇಶ್ವರ, ಸ್ಟೇಟ್ ಬ್ಯಾಂಕ್, ಶಕ್ತಿನಗರ, ಕಣ್ಣೂರು, ಬಜಾಲ್, ಜಪ್ಪಿನಮೊಗರು, ಅಳಪೆ, ಅತ್ತಾವರ, ಉಲ್ಲಾಸ್‌ ನಗರ, ಚಿಲಿಂಬಿ, ಕೋಡಿಕಲ್, ಉರ್ವಾ ಸ್ಟೋರ್, ಅಶೋಕನಗರ, ಕುಡುಪು,…

National Level Beauty Pageant ನ ಜೂನಿಯರ್ ಪ್ರಿನ್ಸೆಸ್ ವಿಭಾಗದಲ್ಲಿ ವಿನ್ನರ್ ಪ್ರಶಸ್ತಿ ಪಡೆದುಕೊಂಡ ಉಡುಪಿಯ ಸಚಿತ ರಾವ್..!-PRIME TV

ಉಡುಪಿ : ಉಡುಪಿಯ ಪುಟಾಣಿ ಪ್ರತಿಭೆಯಾದ ಸಚಿತ ರಾವ್ ಅವರು ಇತ್ತೀಚೆಗೆ ನಡೆದ ಎರಡು ಪ್ರಮುಖ ಸೌಂದರ್ಯ ಸ್ಪರ್ಧೆಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ್ದಾರೆ. ನ.15 ರಂದು ಬೆಂಗಳೂರಿನ ಆರ್.ಆರ್. ನಗರದಲ್ಲಿ ನಡೆದ National Level Beauty Pageant ನ ಜೂನಿಯರ್ ಪ್ರಿನ್ಸೆಸ್…

ಆಂಧ್ರ ಪ್ರದೇಶದಲ್ಲಿ ಮತ್ತೊಂದು ಪ್ರಮುಖ ಎನ್‌’ಕೌಂಟರ್ : ಕುಖ್ಯಾತ ನಕ್ಸಲ್ ನಾಯಕ `ಆಜಾದ್, ದೇವ್ ಜಿ’ ಸೇರಿ 7 ಮಂದಿಯ ಹತ್ಯೆ-PRIME TV

ಹೈದರಾಬಾದ್ : ಆಂಧ್ರಪ್ರದೇಶದಲ್ಲಿ ಮತ್ತೊಂದು ಪ್ರಮುಖ ಎನ್ಕೌಂಟರ್ ನಡೆದಿದೆ. ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೆಡುಮಿಲ್ಲಿ ಬಳಿಯ ಜಿಯಮ್ಮ ವಲಾಸ್ ನಲ್ಲಿ ಬುಧವಾರ ಬೆಳಿಗ್ಗೆ 6.30-7 ಗಂಟೆಯ ನಡುವೆ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ನಡೆದ ಎನ್ಕೌಂಟರ್ ನಲ್ಲಿ ಏಳು ಮಾವೋವಾದಿಗಳು…

ಪರಪ್ಪನ ಅಗ್ರಹಾರ ಜೈಲಿನ ವೀಡಿಯೋ ಲೀಕ್ ಕೇಸ್ : ವಿಜಯಲಕ್ಷ್ಮಿ ಹೆಸರು ಹೇಳಿದ ನಟ ಧನ್ವೀರ್.!-PRIME TV

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನ ವೀಡಿಯೋ ಲೀಕ್ ಕೇಸ್ ಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ.ವಿಡಿಯೋ ಲೀಕ್ ಮಾಡಿದ ಆರೋಪ ಸದ್ಯ ದರ್ಶನ್ ಆಪ್ತ ನಟ ಧನ್ವೀರ್ ಮೇಲಿದೆ. ಇದೀಗ ಪ್ರಕರಣದ ವಿಚಾರಣೆ ನಡೆಸುವ ವೇಳೆ ಧನ್ವೀರ್ ವಿಜಯಲಕ್ಷ್ಮಿ ಹೆಸರು…