ಶಬರಿಮಲೆ ಯಾತ್ರೆ ಆರಂಭ: ಮೂಗಿನೊಳಗೆ ನೀರು ಹೋಗದಂತೆ ಎಚ್ಚರವಹಿಸಲು ಸರ್ಕಾರದ ಸೂಚನೆ..!-PRIME TV
ಪತ್ತನಂತಿಟ್ಟ: ಕೇರಳದಲ್ಲಿ ಕಳೆದ ಕೆಲ ತಿಂಗಳುಗಳಿಂದ ಪತ್ತೆಯಾಗುತ್ತಿರುವ ‘ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್’ ಎಂಬ ಮಿದುಳು ಜ್ವರ ಪ್ರಕರಣದ ಹಿನ್ನೆಲೆಯಲ್ಲಿ ಕೇರಳ ಸರ್ಕಾರವು ಶಬರಿಮಲೆಯ ವಾರ್ಷಿಕ ಯಾತ್ರೆ ಕೈಗೊಳ್ಳುವವರಿಗೆ ಸೂಚನೆ ನೀಡಿದ್ದು, ಮೂಗಿನೊಳಗೆ ನೀರು ಹೋಗದಂತೆ ಎಚ್ಚರ ವಹಿಸುವಂತೆ ಹೇಳಿದೆ. ಯಾವುದೇ ವೈದ್ಯಕೀಯ ಚಿಕಿತ್ಸೆ…
