Month: November 2025

ನೂಜಿಬಾಳ್ತಿಲ ಬೆಥನಿ ವಿದ್ಯಾ ಸಂಸ್ಥೆಯ 10 ನೇ ತರಗತಿಯ ಮೂವರು ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ-PRIME TV

ನವಂಬರ್ 12 ಮತ್ತು 13 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಪಂಜ, ಸುಳ್ಯ ತಾಲೂಕು ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 17ರ ವಯೋಮಾನದ ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಮೂವರು ವಿದ್ಯಾರ್ಥಿನಿಯರು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಕುಮಾರಿ ಪ್ರಜ್ಞ…

ಕಡಬ ಸಮುದಾಯ ಆಸ್ಪತ್ರೆಯಲ್ಲಿ ಸಮಸ್ಯೆಗಳ ಸರಮಾಲೆ, ಸಾರ್ವಜನಿಕರಿಂದ ಪ್ರತಿಭಟನೆಗೆ ತಯಾರಿ: ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ-PRIME TV

ಕಡಬ ಸಮುದಾಯ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆ ವೈದ್ಯರು, ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾ ಆರೋಗ್ಯಾಧಿಕಾರಿ, ಸಾರ್ವಜನಿಕರ ಬಳಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು. ಕಡಬ(ದಕ್ಷಿಣ ಕನ್ನಡ): ಕಡಬ ಸಮುದಾಯ ಆರೋಗ್ಯ ಕೇಂದ್ರದ ವಿವಿಧ ಸಮಸ್ಯೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ನ.…

ಕುಕ್ಕೆ: ನ.14ರಿಂದ ಡಿ.02ರ ತನಕ ಸರ್ಪಸಂಸ್ಕಾರ ಸೇವೆ ಇಲ್ಲ:ಜಾತ್ರಾ ದಿನ ಸೇವೆ ವ್ಯತ್ಯಯ-PRIME TV

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನ.16ರಿಂದ ಡಿ.2ರ ತನಕ ನೆರವೇರಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ನ.14ರಿಂದ ಡಿ.02ರ ತನಕ ಶ್ರೀ ದೇವಳದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪಸಂಸ್ಕಾರ ಸೇವೆ ನೆರವೇರುವುದಿಲ್ಲ.ಭಕ್ತರು ಸಹಕರಿಸಬೇಕು ಎಂದು…

ಶ್ವೇತಭವನದಲ್ಲಿ ಸಿರಿಯಾ ಅಧ್ಯಕ್ಷ ಅಹ್ಮದ್ ಅಲ್-ಶರಾ ಕಾಲೆಳೆದ ಡೊನಾಲ್ಡ್ ಟ್ರಂಪ್..!-PRIME TV

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಸಿರಿಯನ್ ಅಧ್ಯಕ್ಷ ಅಹ್ಮದ್ ಅಲ್-ಶರಾ ಅವರ ಬಳಿ ನಿಮಗೆ ಎಷ್ಟು ಪತ್ನಿಯರು ಎಂದು ಕೇಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಶ್ವೇತಭವನದಲ್ಲಿ ಸಿರಿಯಾ ಅಧ್ಯಕ್ಷ…

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು…!-PRIME TV

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ಮಂಜಲಡ್ಪು ಪ್ರದೇಶದಲ್ಲಿ ನಡೆದಿದೆ. ಘಟನೆಯ ಪರಿಣಾಮವಾಗಿ ಕಾರು ಸಂಪೂರ್ಣವಾಗಿ ನುಚ್ಚು ಗುಜ್ಜರದಂತಾಗಿದೆ ಮತ್ತು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಗೊಂಡವರಲ್ಲಿ ಒಬ್ಬ ಮಹಿಳೆಯನ್ನು ಪುತ್ತೂರಿನ ಖಾಸಗಿ…

ಮಿಶ್ರಬೆಲೆಯ ತೋಟವಾಗ್ತಿದೆ ಪಿಲಿಗೂಡು ಟು ಉಪ್ಪಿನಂಗಡಿ ರಸ್ತೆ : ಅಡಿಕೆ, ತೆಂಗು,ಬಾಳೆ, ಸುವರ್ಣಗೆಡ್ಡೆ ಗಿಡ ನೆಟ್ಟು ಆಕ್ರೋಶ,…!-PRIME TV

ಉಪ್ಪಿನಂಗಡಿ: ಪಿಲಿಗೂಡು–ಉಪ್ಪಿನಂಗಡಿ ರಸ್ತೆ ದಿನದಿಂದ ದಿನಕ್ಕೆ ಮಿಶ್ರ ಬೆಲೆಯ ತೋಟವಾಗಿ ಮಾರ್ಪಡುತ್ತಿದೆ! ನವೆಂಬರ್ 12ರಂದು ಕುಪೆಟ್ಟಿಯ ಶಿವಗಿರಿ ಬಳಿ ಎರಡು ಗಿಡಗಳನ್ನು ನೆಡಲಾಗಿದ್ದರೆ, ಇಂದು ಬೆಳಿಗ್ಗೆ ಅದೇ ಸ್ಥಳದಲ್ಲಿ ಆರುಕ್ಕೂ ಹೆಚ್ಚು ಗಿಡಗಳು ನೆಡಲ್ಪಟ್ಟಿವೆ. ರಸ್ತೆ上的 ಹೊಂಡ–ಗುಂಡಿಗಳಲ್ಲಿ ಸಾರ್ವಜನಿಕರು ಗಿಡಗಳನ್ನು ನೆಡುವ…

ಮಂಗಳೂರು :ಯುವತಿ ನಾಪತ್ತೆ, ಪ್ರಕರಣ ದಾಖಲು…!-PRIME TV

ಮಂಗಳೂರು : ನಗರದ ಮಾಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳು ಕೆಲಸಕ್ಕೆಂದು ಮನೆಯಿಂದ ತೆರಳಿ ಬಳಿಕ ನಾಪತ್ತೆಯಾಗಿರುವ ಘಟನೆ ನಡೆದಿದೆ. ಜಪ್ಪು ಸೂಟರ್ ಪೇಟೆಯ ಕುಮಾರ್ ಎಂಬವರ ಪತ್ನಿ ಸುಮಾ. ಎನ್. (24) ನಾಪತ್ತೆಯಾದವರು.ಸೋಮವಾರ ಬೆಳಗ್ಗೆ ಮನೆಯಿಂದ ತೆರಳಿದ್ದ ಆಕೆ ಕೆಲಸಕ್ಕೆ…

ಉಪ್ಪಿನಂಗಡಿ: ಗಾಂಜಾ ಮಾರಾಟಕ್ಕೆ ಯತ್ನ ಯುವಕನ ಬಂಧನ…!-PRIME TV

ಮಂಗಳೂರು: ನಗರದ ರಸ್ತೆಯ ಬದಿಯಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಬಂಟ್ವಾಳ ತಾಲೂಕು ಬಿಳಿಯೂರು ಕಾವೇರ್ಣ ಕ್ವಾಟ್ರಸ್ ಹೌಸ್ ನಿವಾಸಿ ಶಬ್ಬೀರ್ ಅವರ ಪುತ್ರ ಸಮೀರ್ ಅಲಿಯಾಸ್ ಕರುವೇಲ್ ಸರ್ಮಿ (23) ಎಂಬಾತನನ್ನು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರಿಗೆ…

ಬೆಳ್ತಂಗಡಿ | ಕುತ್ತೂರು ಮನೆಗಳ್ಳತನ ಪ್ರಕರಣ: ಆರೋಪಿ ‘ಇತ್ತೆ ಬರ್ಪೆ ಅಬೂಬಕ‌ರ್’ ಬಂಧನ-PRIME TV

ಬೆಳ್ತಂಗಡಿ: ಕುತ್ತೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಆರೋಪಿಯೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಇತ್ತೆ ಬರ್ಪೆ ಅಬೂಬಕರ್(71) ಬಂಧಿತ ಆರೋಪಿ. ನಾರವಿ ಗ್ರಾಮದ ಕುತ್ತೂರಿನ ಮಂಜು ಶ್ರೀ ನಗರದ ಶಿಕ್ಷಕ ಅವಿನಾಶ್ ಎಂಬವರ ಮನೆಯಲ್ಲಿ…

ಕಾಂಗ್ರೆಸ್ ನಡೆಸಿದ ‘ವೋಟ್ ಚೋರಿ’ ಸ ಹಿ ಅಭಿಯಾನದ ಬಗ್ಗೆ ದೂರು ಹಾಗೂ ಭಾರತ ಚುನಾವಣಾ ಆಯೋಗದ ವಿರುದ್ಧ ನಡೆದ ಅಪಮಾನಕರ ಪ್ರಚಾರದ ಬಗ್ಗೆ ಜಿಲ್ಲಾಧಿಕಾರಿಗೆ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ದೂರು-PRIME TV

ಮಂಗಳೂರು: ನವೆಂಬರ್ 11, 2025ರಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜಿನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಾಲೇಜು ಆವರಣದೊಳಗೆ “ಮತದಾನದ ಕಳವು ಸಹಿ ಅಭಿಯಾನ” ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡಿ, ರಾಜಕೀಯ ಉದ್ದೇಶಕ್ಕಾಗಿ ಅವರನ್ನು ದಾರಿ ತಪ್ಪಿಸುವ…