Month: November 2025

ನ.19: ಜಿಲ್ಲಾ ಮಟ್ಟದ `ಅಟಲ್ ವಿರಾಸತ್’ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗಮನ-ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ.-PRIME TV

ಪುತ್ತೂರು: ಮಾಜಿ ಪ್ರಧಾನಿ, ಭಾರತರತ್ನ, ಆಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ' ಹಿನ್ನೆಲೆಯಲ್ಲಿ ನ.19 ರಂದು ಪುತ್ತೂರಿನಲ್ಲಿ ನಡೆಯುವ ಜಿಲ್ಲಾ ಮಟ್ಟದಅಟಲ್ ವಿರಾಸತ್’ ಕಾರ್ಯಕ್ರಮದಲ್ಲಿ ಪಕ್ಷಾತೀತವಾಗಿ ವಾಜಪೇಯಿ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದು, ಐತಿಹಾಸಿಕ ಕಾರ್ಯಕ್ರಮವಾಗಿ ಗುರುತಿಸಿಕೊಳ್ಳಲಿದೆ ಎಂದು…

ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಎಳ್ಳೆಣ್ಣೆ ಅಭಿಷೇಕ.-PRIME TV

ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಇತ್ತೀಚೆಗೆ ನಡೆದ ಶುದ್ಧ ಎಳ್ಳೆಣ್ಣೆ ಅಭಿಷೇಕದ ಪ್ರಸಾದವನ್ನು ಪಡೆದ ಭಕ್ತರಲ್ಲಿ ಬಹಳಷ್ಟು ಉತ್ತಮ ಪರಿಣಾಮ ಭೀರಿರುವ ಹಿನ್ನೆಲೆಯಲ್ಲಿ ಭಕ್ತರ ಬೇಡಿಕೆಯಂತೆ ಪ್ರತಿ ತಿಂಗಳು ಮಹಾಲಿಗೇಶ್ವರ ದೇವರಿಗೆ ಎಳ್ಳೆಣ್ಣೆ ಅಭಿಷೇಕ ಮಾಡುವ…

ಮದಗಜಗಳ ಕಾದಾಟ: ಕ್ಯಾಪ್ಟನ್ ಜೊತೆ ಭೀಕರ ಸಂಘರ್ಷ; ಕಾಡಾನೆ ಭೀಮನ ದಂತ ಮುರಿತ!-PRIME TV

ಹಾಸನ: ಮಲೆನಾಡು ಭಾಗದ ಜನರ ಅಚ್ಚುಮೆಚ್ಚಿನ ಕಾಡಾನೆ ಭೀಮ ಮತ್ತೊಂದು ಕಾಡಾನೆ ಜೊತೆ ಕಾಳಗ ನಡೆಸುತ್ತಿದ್ದಾಗ ತನ್ನ ದಂತ ಮುರಿದುಕೊಂಡಿದೆ. ಹೌದು.. ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದು, ಹಾಸನ ಸಮೀಪದ ಅರಣ್ಯ ಪ್ರದೇಶದಲ್ಲಿ ನಡೆದ ಕಾಡಾನೆಗಳ ಕಾಳಗದಲ್ಲಿ ಕಾಡಾನೆ ಭೀಮನ…

ಹಿರಿಯ ಬಾಲಿವುಡ್ ನಟ ‘ಧರ್ಮೇಂದ್ರ’ ಸ್ಥಿತಿ ಗಂಭೀರ, ವೆಂಟಿಲೇಟರ್’ನಲ್ಲಿ ಚಿಕಿತ್ಸೆ -PRIME TV

ಮುಂಬೈ : ಹಿರಿಯ ಬಾಲಿವುಡ್ ನಟ ಧರ್ಮೇಂದ್ರ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಕಳೆದ ವಾರ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಹಲವು ದಿನಗಳಿಂದ ಐಸಿಯುನಲ್ಲಿ ಇರಿಸ ಚಿಕಿತ್ಸೆ ನೀಡಲಾಗ್ತಿದ್ದು, ಆದಾಗ್ಯೂ, ಇಂದು ಬೆಳಿಗ್ಗೆ ಅವರ ಸ್ಥಿತಿ ಹದಗೆಟ್ಟಿದೆ.…

ತಿರುಪತಿ ಭಕ್ತಾದಿಗಳಿಗೆ ಬಿಗ್‌ ಶಾಕ್‌, ಲಡ್ಡು ಪ್ರಸಾದಕ್ಕೆ ಬಳಸಿದ್ದು ನಕಲಿ ತುಪ್ಪ!-PRIME TV

ತಿರುಪತಿ :ವಿಶ್ವಪ್ರಸಿದ್ಧ ತಿರುಪತಿ ದೇವಸ್ಥಾನದಲ್ಲಿ ಕೆಲ ತಿಂಗಳ ಹಿಂದೆ ಹುಟ್ಟಿಕೊಂಡಿದ್ದ ಲಡ್ಡು ವಿವಾದವು ಭಕ್ತಾದಿಗಳನ್ನು ಬೆಚ್ಚಿಬೀಳಿಸಿತ್ತು. ಈ ಲಡ್ಡು ತಯಾರಿಕೆಗೆ ಕಲಬೆರಕೆ ವಸ್ತುಗಳನ್ನು ಬಳಸುತ್ತಿದ್ದ ಆರೋಪವೂ ಕೇಳಿಬಂದಿತ್ತು. ಇದೀಗ ಟಿಟಿಡಿ ಲಡ್ಡು ತುಪ್ಪ ಕಲಬೆರಕೆ ಪ್ರಕರಣದಲ್ಲಿ ದೆಹಲಿ ಮೂಲದ ವ್ಯಾಪಾರಿ ಅಜಯ್…

ಪುತ್ತೂರಿನಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ.) ಪುತ್ತೂರು ಮತ್ತು ಶ್ರೀನಿವಾಸ ಕಲ್ಯಾಣ ಮಹೋತ್ಸವ ಸಮಿತಿ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ನ.29 ಮತ್ತು 30ರಂದು ನಡೆಯುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಹಿಂದವಿ ಸಾಮ್ರಾಜ್ಯೋತ್ಸವದ ಸಂದರ್ಭದಲ್ಲಿ ನಡೆಯುವ ಉಚಿತ ಸಾಮೂಹಿಕ ವಿವಾಹಕ್ಕೆ ಪೂರ್ವಭಾವಿಯಾಗಿ ನವ ವಧೂವರರ ತಾಂಬೂಲ ಶಾಸ್ತ್ರ ಮತ್ತು ಮಂಗಳ ವಸ್ತು ವಿತರಣೆ.-PRIME TV

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ.) ಪುತ್ತೂರು ಮತ್ತು ಶ್ರೀನಿವಾಸ ಕಲ್ಯಾಣ ಮಹೋತ್ಸವ ಸಮಿತಿ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ನ.29 ಮತ್ತು 30ರಂದು ನಡೆಯುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಹಿಂದವಿ ಸಾಮ್ರಾಜ್ಯೋತ್ಸವದ ಸಂದರ್ಭದಲ್ಲಿ ನಡೆಯುವ ಉಚಿತ ಸಾಮೂಹಿಕ ವಿವಾಹಕ್ಕೆ…

ತಮಿಳಿನ ಖ್ಯಾತ ನಟ `ಅಭಿನಯ್’ ನಿಧನ-PRIME TV

ಚೆನ್ನೈ : 2002 ರ ‘ತುಳ್ಳುವಧೋ ಇಲಮೈ’ ಚಿತ್ರದ ಅಭಿನಯಕ್ಕೆ ಹೆಸರುವಾಸಿಯಾದ ತಮಿಳು ನಟ ಅಭಿನಯ್ ತಮ್ಮ 44 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ, ಅವರು ಯಕೃತ್ತಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಭಿನಯ್ ಅವರ ಯಕೃತ್ತಿನ ಕಾಯಿಲೆಯೊಂದಿಗಿನ ಹೋರಾಟವನ್ನು…

ಮಡಪ್ಪಾಡಿಯಲ್ಲಿ ಗೌಡ ಕ್ರೀಡಾ ಸಮಿತಿ ಆಯೋಜಿಸಿದ ಎರಡು ದಿನಗಳ ಕ್ರಿಕೆಟ್ ಪಂದ್ಯಾಟ ಯಶಸ್ವಿ-PRIME TV

ಸುಳ್ಯ ತಾಲೂಕು ಮಡಪ್ಪಾಡಿ: ಸಮಸ್ತ ಒಕ್ಕಲಿಗ ಗೌಡ ಸಮಾಜದ ಸಹಕಾರದೊಂದಿಗೆ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಗೌಡ ಕ್ರೀಡಾ ಸಮಿತಿ ಮಡಪ್ಪಾಡಿ ವತಿಯಿಂದ ಆಯೋಜಿಸಲ್ಪಟ್ಟ ಎರಡು ದಿನಗಳ ಕ್ರಿಕೆಟ್ ಪಂದ್ಯಾಟವು ಯಶಸ್ವಿಯಾಗಿ ಪೂರ್ಣಗೊಂಡಿತು. ಒಟ್ಟು 12 ತಂಡಗಳು ಈ ಪಂದ್ಯಾಟದಲ್ಲಿ…