Month: November 2025

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ -PRIME TV

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು ಕೆಲವೆಡೆ ಒಣ ಹವೆಯಿರಲಿದೆ. ಕರಾವಳಿಯ ಜಿಲ್ಲೆಗಳಲ್ಲಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳ ಕೆಲ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ…

ಗೂಡ್ಸ್ ವಾಹನದಲ್ಲಿ ದನ ಅಕ್ರಮ ಸಾಗಾಟ ಪತ್ತೆ! ಇಬ್ಬರು ಅರೆಸ್ಟ್ – PRIME TV

ಮಂಗಳೂರು: ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಮಲ್ಲೂರು ಗ್ರಾಮದ ಬದ್ರಿಯಾನಗರ ಪರಿಸರದಲ್ಲಿ ಗೋವನ್ನು ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ತುಂಬಿಕೊಂಡು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಗ್ರಾಮಾಂತರ ಠಾಣೆಯ ಉಪ ನಿರೀಕ್ಷಕ ಅರುಣ್ ಕುಮಾರ್ ಅವರು ಖಚಿತ ಮಾಹಿತಿಯಂತೆ ಸಿಬಂದಿಯೊಂದಿಗೆ ಮಲ್ಲೂರು ಗ್ರಾಮದ ಕಂಜಿಲಕೋಡಿ ಎಂಬಲ್ಲಿ…

ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ರೈತ ಜಾಗೃತಿ ವಾಹನ ಜಾತ ಆರಂಭ -LIVE -PRIME TV

ಕಡಬ:ದಿ.04.01.2025 ರಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆ (ರಿ.) ದ.ಕ. ಕರ್ನಾಟಕ ಇದರ ವತಿಯಿಂದ ರೈತ ಜಾಗೃತಿ ವಾಹನ ಜಾಥಾ ಆರಂಭಗೊಂಡಿದೆ. ಬೆ.9.30ಕ್ಕೆ ಕುಕ್ಕೆ ಸುಬ್ರಹ್ಮಣ್ಯದಿಂದ ಆರಂಭವಾಗಿ ಕೈಕಂಬ,,ಬಿಳಿನೆಲೆ, ಸುಂಕದಕಟ್ಟೆ,ಬೋಳ್ನಡ್ಕ,ಕೇಂಜಾಳ,ಗುಂಡ್ಯ,ನೆಲ್ಯಾಡಿ,ಗೋಳಿತೊಟ್ಟು, ಅಲಂಗಾರು ಮೂಲಕವಾಗಿ ಬಲ್ಯ ಉಮಾಮಹೇಶ್ವರಿ ದೇವಸ್ಥಾನದವರೆಗೆ ರೈತ ಜಾಗೃತಿ ವಾಹನ…

ಕುಕ್ಕೆಯಲ್ಲಿ ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾಟ ಉದ್ಘಾಟನೆ: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್. ಎಸ್.ಇಂಜಾಡಿ ಅಭಿಮತ-PRIME TV

ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯವು ರಾಜ್ಯಾದ್ಯಂತ ಅಪಾರ ಭಕ್ತರನ್ನು ಹೊಂದಿದೆ. ಶ್ರೀ ಕ್ಷೇತ್ರದ ಪಾವನ ಮಣ್ಣಿನಲ್ಲಿ ಆಟವಾಡುವುದು ಕ್ರೀಡಾಳುಗಳ ಸೌಭಾಗ್ಯ. ರಾಜ್ಯದ ಎಲ್ಲಾ ಜಿಲ್ಲೆಗಳ ಕ್ರೀಡಾಳುಗಳು ಕ್ಷೇತ್ರಕ್ಕೆ ಆಗಮಿಸುವ ಮೂಲಕ ಇದೀಗ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ ಎಂದು…

ಕಣಜ” ಪುಸ್ತಕದ ಅನಾವರಣ-PRIME TV

ಕಡಬ:ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ, ಹನುಮಾನ್ ನಗರ, ಕಡಬ (ದ.ಕ.) ಇಲ್ಲಿ 2025–26ನೇ ಶೈಕ್ಷಣಿಕ ವರ್ಷದ ಕನ್ನಡ ಸಂಘದ ಪ್ರಾಯೋಜಿತ ಮಕ್ಕಳ ಬರವಣಿಗೆಗಳ ಸಂಗ್ರಹ “ಕಣಜ” ಪುಸ್ತಕದ ಅನಾವರಣ ಕಾರ್ಯಕ್ರಮವು ಸಂಸ್ಥೆಯ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಶಾಲಾ ಆಡಳಿತ ಮಂಡಳಿ…

ತಡರಾತ್ರಿವರೆಗೂ ಗಾಯಾಳು ಮಗುವಿನ ಆರೈಕೆ ಮಾಡಿದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಂದ್ರಪ್ರಭಾ ಗೌಡ ಮಾನವೀಯ ಕಳಕಳಿಗೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ.

ಪುತ್ತೂರು: ಪರ್ಪುಂಜ ಅಬ್ರಾಡ್ ಹಾಲ್ ಬಳಿ ನ.1ರಂದು ಸಂಭವಿಸಿದ ಕಾರು ಮತ್ತು ರಿಕ್ಷಾ ನಡುವಿನ ಅಪಘಾತದಲ್ಲಿ ಮಗು ಹಾಗೂ ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ ಸಂದರ್ಭದಲ್ಲಿ ಮಹಿಳಾ ನಾಯಕಿಯೊಬ್ಬರು ಮಾಡಿರುವ ಮಾನವೀಯ ಕಾರ್ಯ ಭಾರೀ ಪ್ರಶಂಸೆಗೆ ಪಾತ್ರವಾಗಿದೆ.…

ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ರೈತ ಜಾಗೃತಿ ವಾಹನ ಜಾತ

ಕಡಬ:ದಿ.04.01.2025 ರಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆ (ರಿ.) ದ.ಕ. ಕರ್ನಾಟಕ ಇದರ ವತಿಯಿಂದ ರೈತ ಜಾಗೃತಿ ವಾಹನ ಜಾಥಾ ನಡೆಯಲಿದ್ದು ಬೆ.9.30ಕ್ಕೆ ಕುಕ್ಕೆ ಸುಬ್ರಹ್ಮಣ್ಯದಿಂದ ಆರಂಭವಾಗಿ ಕೈಕಂಬ,,ಬಿಳಿನೆಲೆ, ಸುಂಕದಕಟ್ಟೆ,ಬೋಳ್ನಡ್ಕ,ಕೇಂಜಾಳ,ಗುಂಡ್ಯ,ನೆಲ್ಯಾಡಿ,ಗೋಳಿತೊಟ್ಟು, ಅಲಂಗಾರು ಮೂಲಕವಾಗಿ ಬಲ್ಯ ಉಮಾಮಹೇಶ್ವರಿ ದೇವಸ್ಥಾನದವರೆಗೆ ರೈತ ಜಾಗೃತಿ ವಾಹನ…

(ಡಿ.27): 9th ವರ್ಷದ ಮಂಗಳೂರು ಕಂಬಳಕ್ಕೆ ‘ನವ’ ವಿನುತ ಕಾರ್ಯಕ್ರಮ…!PRIME TV

ಮಂಗಳೂರು:ಯುವ ಜನ ಸೇರಿದಂತೆ ಸಮಾನ ಮನಸ್ಕರ ಒಗ್ಗಟ್ಟು,ಧರ್ಮದ ಚಿಂತನೆ,ಸ್ವಾರ್ಥ ರಹಿತ ಕೆಲಸಕ್ಕೆ ಭಗವಂತನಾಶೀರ್ವಾದ ಸದಾ ಇರು ತ್ತದೆ ಎನ್ನುವುದಕ್ಕೆ ಮಂಗಳೂರು ಕಂಬಳವೇ ಸಾಕ್ಷಿ ಎಂದು ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಹಾಗು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೆಶ್ ಚೌಟ ಹೇಳಿದ್ದಾರೆ.ಡಿಸೆಂಬರ್.27…

ಕುಕ್ಕೆ ಶುದ್ಧ ಏಕಾದಶಿಯಂದು ಸ್ನಾನಘಟ್ಟದ ಬಳಿ ತೀರ್ಥ ಸ್ನಾನಕ್ಕಾಗಿ ಭಕ್ತರ ದಂಡು.

ಸುಬ್ರಹ್ಮಣ್ಯ ನವಂಬರ್ 3 : ನಾಗರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಶುದ್ಧ ಏಕಾದಶಿ ಆದರೂ ದೂರ ದೂರಗಳಿಂದ ಶ್ರೀ ದೇವರ ದರ್ಶನಕ್ಕೆ ಬಂದ ಭಕ್ತರೇ ಅಧಿಕವಾಗಿದ್ದರು. ಜಾವದಲ್ಲಿ ಕುಮಾರಧಾರ ಸ್ಥಾನಗಟ್ಟದ ಬಳಿ ಬೆಳಗ್ಗಿನ ಜಾವ ತೀರ್ಥ ಸ್ಥಾನ ಮಾಡಲು ಭಕ್ತರ…

ಕುಕ್ಕೆಯಲ್ಲಿ ಬೀದಿ ದೀಪಗಳ ರಿಪೇರಿ ಪ್ರಗತಿಯಲ್ಲಿ

ಸುಬ್ರಹ್ಮಣ್ಯ ನ. 3 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ಇದೇ ನವಂಬರ್ 14 ರಿಂದ ಮೂಲ ಮೃತ್ತಿಗೆ ಪ್ರಸಾದ ತೆಗೆಯುವುದರೊಂದಿಗೆ ಆರಂಭ ವಾಗಿ ಮರುದಿನ ನವೆಂಬರ್ 15 ರಂದು ಕೊಪ್ಪರಿಗೆ ಏರುವುದ ರೊಂದಿಗೆ…