Month: November 2025

ಜಯದೇವ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು₹100 ಕೋಟಿ ಬಿಡುಗಡೆ ಮಾಡಿ: ಬೊಮ್ಮಾಯಿ-PRIME TV

ಹುಬ್ಬಳ್ಳಿ: ಇಲ್ಲಿನ ಅರವಿಂದ ನಗರದ ಬಳಿ ನಿರ್ಮಾಣವಾಗುತ್ತಿರುವ ಜಯದೇವ ಹೃದ್ರೋಗ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರ ₹100 ಕೋಟಿ ಬಿಡುಗಡೆ ಮಾಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ಕಾಮಗಾರಿ ಆರಂಭವಾಗಿ ಮೂರು ವರ್ಷಗಳಾಗಿದ್ದರೂ ಇನ್ನೂ ಪೂರ್ಣಗೊಂಡಿಲ್ಲ. ಕೂಡಲೇ ಅನುದಾನ ಬಿಡುಗಡೆ…

ಪೂರ್ಣ ಉತ್ಸಾಹದೊಂದಿಗೆ ಮತ ಚಲಾಯಿಸಿ ; ಬಿಹಾರ ಜನತೆಗೆ ಮೋದಿ ಮನವಿ-PRIME TV

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತದಾರರನ್ನು ಕೋರಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಇಂದು ಬಿಹಾರದಲ್ಲಿ ಪ್ರಜಾಪ್ರಭುತ್ವದ ಆಚರಣೆಯ ಮೊದಲ ಹಂತವಾಗಿದೆ. ಈ ಸುತ್ತಿನ…

“ಅಟಲ್ ವಿರಾಸತ್ “ದೇಶ ಕಂಡ ಧೀಮಂತ ನಾಯಕ ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಾಬ್ದಿ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ -ಬಿಜೆಪಿ ಜಿಲ್ಲಾ ಸಮಿತಿ ಸಭೆ-PRIME TV

ಪುತ್ತೂರು : ನವೆಂಬರ್ 19 ರಂದು ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಜಿಲ್ಲಾ ಪದಾಧಿಕಾರಿಗಳ ಮತ್ತು ಪುತ್ತೂರು ಮಂಡಲದ ಪದಾಧಿಕಾರಿಗಳ ಪೂರ್ವಭಾವಿ ಸಭೆ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಎಲ್ಲಾ…

ಬೆಂಗಳೂರಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯನ್ನು ಕೊಂದು ಮಾಂಗಲ್ಯ ಸರ ದೋಚಿದ ದುಷ್ಕರ್ಮಿಗಳು-PRIME TV

ಬೆಂಗಳೂರು,ನ – ಹಾಡಹಗಲೇ ಮನೆಗೆ ನುಗ್ಗಿದ ಹಂತಕರು ಕುತ್ತಿಗೆ ಹಿಸುಕಿ ವೃದ್ಧೆಯನ್ನು ಕೊಲೆ ಮಾಡಿ 45 ಗ್ರಾಂ ಮಾಂಗಲ್ಯ ಸರ ದೋಚಿರುವ ಘಟನೆ ಸುಬ್ರಮಣ್ಯಪುರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಉತ್ತರಹಳ್ಳಿಯ ನ್ಯೂಮಿಲಿನಿಯಂ ಶಾಲೆ ರಸ್ತೆಯ ನಿವಾಸಿ ಲಕ್ಷ್ಮೀ (65) ಕೊಲೆಯಾದ ವೃದ್ಧೆ…

ಕುಟುಂಬ ಪ್ರಬೋದನ್ ದೊಡ್ಡಡ್ಕ,ಕರ್ನಾಟಕ ದಕ್ಷಿಣ ಇದರ ವತಿಯಿಂದ ನಡೆಸಲ್ಪಡುವ “ಭಜನ್ ಸಂಧ್ಯಾ” ಕಾರ್ಯಕ್ರಮ -PRIME TV

ಕುಟುಂಬ ಪ್ರಬೋದನ್ ದೊಡ್ಡಡ್ಕ,ಕರ್ನಾಟಕ ದಕ್ಷಿಣ ಇದರ ವತಿಯಿಂದ ನಡೆಸಲ್ಪಡುವ “ಭಜನ್ ಸಂಧ್ಯಾ”ಪ್ರತಿ ಹಿಂದೂ ಮನೆಯಲ್ಲಿಹುಣ್ಣಿಮೆ ದಿನ ಸುಮಾರು ಕಳೆದ 2ವರ್ಷ ಹತ್ತು ತಿಂಗಳಿಂದ ನಡೆಸಿಕೊಂಡು ಬರುತ್ತಿದ್ದು ಇಂದು 34ನೇ ಮನೆ ತಲುಪಿದೆ. ಊರವರು ಹೆಚ್ಚಿನ ಸಹಕಾರ ನೀಡುತ್ತಿದ್ದು ಇನ್ನಷ್ಟು ಯುವಕರು ಮಕ್ಕಳಿಕೆ…

ನ.8,9ರಂದು ಪುತ್ತೂರು ಮರೀಲ್‌ನಲ್ಲಿರುವ ದಿ ಪುತ್ತೂರು ಕ್ಲಬ್‌ನಲ್ಲಿ ಪುತ್ತೂರು ರೋಟರಿ ಕ್ಲಬ್ ವತಿಯಿಂದ ಜಿಲ್ಲಾ ಟಿಆರ್‌ಎಫ್‌ ಸೆಮಿನಾರ್.-PRIME TV

ಪುತ್ತೂರು: ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜ ಜಿಲ್ಲೆಗಳನ್ನೊಳಗೊಂಡ ರೋಟರಿ ಜಿಲ್ಲೆ 3181 ಇದರ ದ ರೋಟರಿ ಪೌಂಡೇಶನ್ ಡಿಸ್ಟ್ರಿಕ್ ಸೆಮಿನಾ‌ರ್ -2025 ನ.8 ಮತ್ತು 9 ರಂದು ಪುತ್ತೂರು ಮರೀಲ್‌ನಲ್ಲಿರುವ ದಿ ಪುತ್ತೂರು ಕ್ಲಬ್‌ನಲ್ಲಿ ನಡೆಯಲಿದೆ ಎಂದು ರೋಟರಿ…

ತುಪ್ಪದ ಬೆಲೆ ಏರಿಕೆ ಬೆನ್ನಲ್ಲೇ ಹಾಲಿನ ದರ ಏರಿಕೆ ಸುಳಿ ಕೊಟ್ಟ ಡಿ.ಕೆ.ಸುರೇಶ್‌-PRIME TV

ಬೆಂಗಳೂರು – ಬೇರೆ ರಾಜ್ಯಗಳಲ್ಲಿ ಹಾಲಿನ ದರ ನಮಗಿಂತಲೂ ಹೆಚ್ಚಿದೆ. ಹೀಗಾಗಿ ನಮಲ್ಲೂ ದರ ಪರಿಷ್ಕರಣೆಯಾಗಬೇಕೆಂದು ಕರ್ನಾಟಕ ಹಾಲು ಒಕ್ಕೂಟ ಮಹಾ ಮಂಡಳಿಗೆ ಮನವಿ ಮಾಡಲಾಗಿದೆ ಎಂದು ಮಾಜಿ ಸಂಸದ ಹಾಗೂ ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು,…

ಶಿವಮೊಗ್ಗದಲ್ಲಿ ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ! -PRIME TV

ಶಿವಮೊಗ್ಗ : ಶಿವಮೊಗ್ಗದಲ್ಲಿ ದುರಂತವೊಂದು ಸಂಭವಿಸಿದ್ದು, ಇಲ್ಲಿನ ಕೋಟೆ ರಸ್ತೆಯ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಮೃತ ವಿದ್ಯಾರ್ಥಿನಿ. ಹಾಸ್ಟೆಲ್‌ನ ಟೆರೇಸ್‌ನಲ್ಲಿರುವ ನೀರಿನ ಟ್ಯಾಂಕ್‌…

ಮೈಸೂರು ವಿಶ್ವವಿದ್ಯಾಲಯ: ಅಂಕಪಟ್ಟಿಗಾಗಿ ವಿದ್ಯಾರ್ಥಿನಿ ಹೋರಾಟ -PRIME TV

ಮೈಸೂರು: ‘ನಕಲು ಅಂಕಪಟ್ಟಿ ಪಡೆಯಲು ₹18 ಸಾವಿರ ಹಣ ಕೇಳುತ್ತಿದ್ದಾರೆ’ ಎಂದು ಆರೋಪಿಸಿ ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಡಿ.ಸಿ.ಪ್ರಭಾ ಕಾಫರ್ಡ್‌ ಭವನದ ಮುಂಭಾಗದ ರಸ್ತೆಯಲ್ಲಿ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ‘ನಾನು ಬಿ.ಇಡಿ…

ಎಫ್‌ಐಆರ್ ಸಂಖ್ಯೆ, ಮಾಹಿತಿ ಕಡ್ಡಾಯ: ಚೆಕ್‌ಲಿಸ್ಟ್ ನೀಡದಿದ್ದರೆ ಹಾಜರಾಗಬೇಕಿಲ್ಲ – ಕರ್ನಾಟಕ ಹೈಕೋರ್ಟ್ ಕಟ್ಟುನಿಟ್ಟಿನ ತೀರ್ಪು-PRIME TV

ಬೆಂಗಳೂರು, ನ. 5: ಆರೋಪಿಗೆ ಪೊಲೀಸ್ ಸಮನ್ಸ್‌ ನೀಡುವಾಗ ಎಫ್‌ಐಆರ್ ಸಂಖ್ಯೆ ಮತ್ತು ಪ್ರಕರಣದ ವಿವರ ನೀಡದೇ ಕೇವಲ “ಥಾಣೆಗೆ ಬನ್ನಿ” ಎನ್ನುವ ನೋಟಿಸ್ ಕಾನೂನುಬಾಹಿರ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು…