Month: November 2025

500 ವರ್ಷಗಳಲ್ಲಿ ಒಂದು ಕ್ಷಣವೂ ವಿಚಲಿತವಾಗದೆ ನಡೆಸಿದ ಯಾಗ ಇದು: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಮಾತು –PRIME TV

ಅಯೋಧ್ಯೆ, ನವೆಂಬರ್ 25: ಅಯೋಧ್ಯೆ ಇಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಶ್ರೀ ರಾಮ ಮಂದಿರದ ಮೇಲೆ ಧರ್ಮ ಧ್ವಜವನ್ನು ಹಾರಿಸಲಾಯಿತು. ಅಭಿಜಿತ್ ಮುಹೂರ್ತದ ಶುಭ ಸಮಯದಲ್ಲಿ ನಡೆದ ವೇದ ಮಂತ್ರಗಳ ಪಠಣ ಮತ್ತು ಧ್ವಜಾರೋಹಣವು ಇಡೀ ರಾಮನಗರಿಯನ್ನು ಹಬ್ಬದ ವಾತಾವರಣದಲ್ಲಿ ಮುಳುಗಿಸಿತು.…

ದೇಗುಲ ಪೂರ್ಣ ಹಿನ್ನೆಲೆ” ಇಂದು ರಾಮಮಂದಿರ ಧರ್ಮಧ್ವಜಾರೋಹಣ-PRIME TV

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಮಂಗಳವಾರ ಅದ್ದೂರಿ ಧರ್ಮಧ್ವಜಾರೋಹಣ ಸಮಾರಂಭ ನಡೆಯಲಿದೆ. ಪ್ರಧಾನಿ ಮೋದಿ ಮಧ್ಯಾಹ್ನ 12ಕ್ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಸಹಿತ ಹಲವು ಗಣ್ಯರು…

ದಾವಣಗೆರೆಯಲ್ಲಿ ವ್ಯಾಪಾರಿ ಬಳಿ ಚಿನ್ನ ದರೋಡೆ : ಇಬ್ಬರು ‘PSI’ ಸೇರಿದಂತೆ ನಾಲ್ವರು ಅರೆಸ್ಟ್..!-PRIME TV

ದಾವಣಗೆರೆ : ರಾಜ್ಯದಲ್ಲಿ ಇತ್ತೀಚಿಗೆ ಬೆಂಗಳೂರು ನಗರದಲ್ಲಿ 7 ಕೋಟಿ ದರೋಡೆ ಪ್ರಕರಣ ತನಿಖೆ ನಡೆಯುತ್ತಿರುವಾಗಲೇ, ಮತ್ತೊಂದು ದರೋಡೆ ನಡೆದಿತ್ತು. ಚಿಕ್ಕಮಗಳೂರಲ್ಲಿ ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ ನಗ ನಾಣ್ಯ ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದರು. ಅದರ ಬಳಿಕ ಇದೀಗ ದಾವಣಗೆರೆಯಲ್ಲಿ ಚಿನ್ನದ…

ಆಯತಪ್ಪಿ ಬಾವಿಗೆ ಬಿದ್ದ ಯುವಕ..! ಜೀವಾಪಾಯದಿಂದ ಪಾರು..!-PRIME TV

ಕಾರ್ಕಳ : ಬಾವಿಗೆ ಅಡ್ಡವಾಗಿ ಅಳವಡಿಸಲಾಗಿದ್ದ ಕಂಬ ಮುರಿದುಬಿದ್ದ ಪರಿಣಾಮ ನೀರು ಸೇದುತ್ತಿದ್ದ ವ್ಯಕ್ತಿ ಬಾವಿಯೊಳಗೆ ಬಿದ್ದ ಘಟನೆ ಸಾಣೂರಿನ ಕೆಂಚಬೆಟ್ಟು ಎಂಬಲ್ಲಿ ನಡೆದಿದೆ. ಪ್ರಶಾಂತ್ ಭಂಡಾರಿ ಬಾವಿಗೆ ಬಿದ್ದ ಯುವಕನಾಗಿದ್ದು, ಜೀವಾಪಾಯದಿಂದ ಪಾರಾಗಿದ್ದಾರೆ. ನ. 24 ರ೦ದು ಯುವಕನ ಮನೆ…

ಬೆಂಗಳೂರಿನ ಕಬ್ಬನ್ ಪಾರ್ಕ್’ನಲ್ಲಿ ನ.27 ರಿಂದ ‘ಫ್ಲವರ್ ಶೋ’ ಆರಂಭ-PRIME TV

ಬೆಂಗಳೂರು : ತೋಟಗಾರಿಕೆ ಇಲಾಖೆಯು ಫಲಪುಷ್ಪ ಪ್ರದರ್ಶನವನ್ನು ಕಬ್ಬನ್ ಪಾರ್ಕ್ನಲ್ಲಿ ಆಯೋಜಿಸಲು ಸಜ್ಜಾಗಿದ್ದು, ಇದು ನ.27 ರಂದು ಪ್ರಾರಂಭವಾಗಿ 11 ದಿನಗಳವರೆಗೆ ನಡೆಯಲಿದೆ. ಈ ಉದ್ಯಾನವನದಲ್ಲಿ ಈ ಹಿಂದೆ ಸಣ್ಣ ಪುಟ್ಟ ಕಾರ್ಯಕ್ರಮಗಳು ನಡೆದಿದ್ದರೂ ಇಷ್ಟು ದೊಡ್ಡ ಪ್ರಮಾಣದ ಪ್ರದರ್ಶನವನ್ನು ಆಯೋಜಿಸುತ್ತಿರುವುದು…

ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ-PRIME TV

ಉಡುಪಿ: ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ವೃದ್ಧಿಸುತ್ತದೆ ಎಂದು ಮಣಿಪಾಲದ ಮಾಹೆಯ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗ ಮತ್ತು ಅಜ್ಜರಕಾಡು ಡಾ. ಜಿ. ಶಂಕರ್ ಮಹಿಳಾ…

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ‘ಸಂವಿಧಾನ ದಿನ’ ಆಚರಣೆ ಕಡ್ಡಾಯ : ಸರ್ಕಾರ ಆದೇಶ -PRIME TV

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ಸಂವಿಧಾನ ದಿನ ಆಚರಣೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಪ್ರತಿ ವರ್ಷದಂತೆ ಪ್ರಸಕ್ತ ವರ್ಷ ನವೆಂಬರ್ 26, ರಂದು ‘ಸಂವಿಧಾನ ದಿನ’ ವನ್ನು ಆಚರಿಸುವಂತೆ ಹಾಗೂ…

ಮಂಗಳೂರಿನಲ್ಲಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಗೆ ಚಾಲನೆ !-PRIME TV

ಮಂಗಳೂರು: ಮಂಗಳೂರಿನ ಬಂಟ್ಸ್ ಹಾಸ್ಟೆಲ್‌ನ ಮಾತೃ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ೨೫ಕ್ಕೂ ಹೆಚ್ಚು ಹಿಂದೂ ಮುಖಂಡರು ಪಾಲ್ಗೊಂಡು, ಎಲ್ಲಾ ಸಂಘಟನೆಗಳು ಒಟ್ಟಾಗಿ ಕಾರ್ಯನಿರ್ವಹಿಸುವ ಬಗ್ಗೆ ಚರ್ಚೆ ನಡೆಸಿದರು. ದಿನೇ ದಿನೇ ಹಿಂದೂಗಳ ಮೇಲಿನ ಅತ್ಯಾಚಾರಗಳು ಹೆಚ್ಚಾಗುತ್ತಿವೆ. ಶಿವಮೊಗ್ಗದಲ್ಲಿ ಹಿಂದೂ ಎನ್ನುವ ಕಾರಣಕ್ಕಾಗಿ…

ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ : ಹೂವಿನ ಸುರಿಮಳೆ ಮೂಲಕ ಸ್ವಾಗತ ಕೋರಿದ ಜನ-PRIME TV

ಅಯೋಧ್ಯೆ : ಅಯೋಧ್ಯೆಯ ಶ್ರೀರಾಮ ಮಂದಿರದ ಐತಿಹಾಸಿಕ ಧ್ವಜಾರೋಹಣ ಸಮಾರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರೋಡ್ ಶೋ ನಡೆಸಿದರು. ಇಂದು ಅಯೋಧ್ಯೆಯಲ್ಲಿ ಒಂದು ಪ್ರಮುಖ ಮೈಲಿಗಲ್ಲು ನಿರ್ಮಾಣವಾಗಲಿದೆ. ಈ ಸಂದರ್ಭದಲ್ಲಿ ರಾಮ ಮಂದಿರವು ಭವ್ಯ ಧ್ವಜಾರೋಹಣ ಸಮಾರಂಭಕ್ಕೆ…

ಪುತ್ತೂರಿನ ವಿದ್ಯಾರ್ಥಿನಿ ಕೆ.ಪಿ. ಲಹರಿ ರೈಗೆ ಡಬಲ್ ಗೋಲ್ಡ್ ಮೆಡಲ್-PRIME TV

ಪುತ್ತೂರು: ಇಂಪ್ಯಾಕ್ಟ್ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕರಾಟೆ ಅಕಾಡೆಮಿ ವತಿಯಿಂದ ಸುಳ್ಯದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‌ಷಿಪ್‌ನಲ್ಲಿ ಪುತ್ತೂರಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕೆ.ಪಿ. ಲಹರಿ ರೈ ಅವರು ಶ್ರೇಷ್ಠ ಸಾಧನೆ ಮಾಡಿದ್ದಾರೆ. ಲಹರಿ…