ಪುತ್ತೂರು: ಜೂನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ – ಕರ್ನಾಟಕ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನಲ್ಲಿ-PRIME TV
ಪುತ್ತೂರು: ರಾಜಸ್ಥಾನದ ಜುನ್ಜುನುವಿನ ಪಿಲಾನಿಯಲ್ಲಿ ಡಿಸೆಂಬರ್ 16ರಿಂದ 21ರವರೆಗೆ ನಡೆಯಲಿರುವ 49ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್‌ಶಿಪ್ (ಹುಡುಗರ ಮತ್ತು ಹುಡುಗಿಯರ ವಿಭಾಗ)ಗಾಗಿ ಕರ್ನಾಟಕ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆಯನ್ನು ಬೆಂಗಳೂರು ನಗರದಲ್ಲಿ ನಡೆಸಲಾಗುತ್ತಿದೆ. ವಾಲಿಬಾಲ್ ಫೆಡರೇಷನ್ ಆಫ್ ಇಂಡಿಯಾ ಕಳುಹಿಸಿರುವ…
