Month: December 2025

ಪುತ್ತೂರಿನಲ್ಲಿ ಮಧ್ಯರಾತ್ರಿ ದರೋಡೆ ಯತ್ನ: ದಂಪತಿ ಬಂಧನ-PRIME TV

ಪುತ್ತೂರು : ಕಸಬ ನಿವಾಸಿಯಾದ ನಿವೃತ್ತ ಪ್ರಾಂಶುಪಾಲ ಎ.ವಿ. ನಾರಾಯಣ (84) ಅವರ ಮನೆಯಲ್ಲಿ ನಡೆದ ಮಧ್ಯರಾತ್ರಿ ದರೋಡೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸರು ದಂಪತಿಯನ್ನು ಬಂಧಿಸಿದ್ದಾರೆ. ಡಿಸೆಂಬರ್ 17, 2025ರ ಮಧ್ಯರಾತ್ರಿ ಹೆಲ್ಮೆಟ್ ಧರಿಸಿ ಮುಖಚಹರೆ ಮರೆಮಾಚಿಕೊಂಡಿದ್ದ…

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ-PRIME TV

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಕುವೆಂಪುರವರ ಜನ್ಮದಿನೋತ್ಸವದ ಪ್ರಯುಕ್ತ ಡಿ. .29 ರಂದು ‘ವಿಶ್ವ ಮಾನವ ದಿನಾಚರಣೆ’ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕುವೆಂಪುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ವಿಶ್ವಮಾನವರಾಗುವತ್ತ ನಮ್ಮ ಪಯಣ ಸಾಗಬೇಕೆಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ಜಯರಾಮ…

ಮಲ್ಪೆ ಬೀಚ್‌ ಸೇರಿದಂತೆ ಜಿಲ್ಲೆಯ ಬಹುತೇಕ ಬೀಚ್‌ಗಳಲ್ಲಿ ಪ್ರವಾಸೋದ್ಯಮಕ್ಕೆ ಅತಿವೃಷ್ಟಿ ಹೊಡೆತ-PRIME TV

ಉಡುಪಿ: ಜಿಲ್ಲೆಯಲ್ಲಿ ಬೀಚ್ ಮತ್ತು ದೇಗುಲ ಪ್ರವಾಸೋದ್ಯಮವು ಪ್ರಮುಖವಾಗಿದ್ದು, ಈ ವರ್ಷ ಅಕ್ಟೋಬರ್ ತಿಂಗಳವರೆಗೂ ನಿರಂತರವಾಗಿ ಸುರಿದ ಮಳೆಯು ಪ್ರವಾಸೋದ್ಯಮದ ಮೇಲೂ ಪರಿಣಾಮ ಬೀರಿದೆ. ಮಳೆಗಾಲ ಆರಂಭವಾಗುತ್ತಿದ್ದಂತೆ ಬೀಚ್‌ಗಳಲ್ಲಿ ಪ್ರವಾಸಿಗರು ಸಮುದ್ರಕ್ಕಿಳಿಯದಂತೆ ತಡೆಬೇಲಿ ಹಾಕಲಾಗುತ್ತದೆ. ಮಲ್ಪೆ ಬೀಚ್‌ ಸೇರಿದಂತೆ ಜಿಲ್ಲೆಯ ಬಹುತೇಕ…

ಕರ್ನಾಟಕ ಮಾಹಿತಿ ಆಯೋಗಕ್ಕೆ ಶ್ರೀಲಂಕಾ ಪತ್ರಕರ್ತರ ನಿಯೋಗ ಭೇಟಿ-PRIME TV

ಬೆಂಗಳೂರು: ಶ್ರೀಲಂಕಾ ಪತ್ರಕರ್ತರ ನಿಯೋಗ ಕರ್ನಾಟಕ ಮಾಹಿತಿ ಆಯೋಗಕ್ಕೆ ಭೇಟಿ ನೀಡಿ ರಾಜ್ಯ ಮಾಹಿತಿ ಆಯುಕ್ತರೊಂದಿಗೆ ಸಂವಾದ ನಡೆಸಿತು. ಕರ್ನಾಟಕ ಪ್ರವಾಸದಲ್ಲಿರುವ ನಿಯೋಗ, ಮಾಹಿತಿ ಆಯೋಗಕ್ಕೆ ಸೌಹಾರ್ದಯುತವಾಗಿ ಭೇಟಿ ಹಲವು ವಿಷಯಗಳ ಮೇಲೆ ಚರ್ಚೆ ನಡೆಸಿತು. ಕರ್ನಾಟಕದಲ್ಲಿ ಮಾಹಿತಿ ಆಯೋಗ ಕಳೆದ…

ಸವನೂರು: ಇಲಿ ಪಾಷಣ ಸೇವಿಸಿ ಯುವಕ ಆತ್ಮಹತ್ಯೆ-PRIME TV

ಸವಣೂರು : ಇಲಿ ಪಾಷಣ ಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸವಣೂರು ಗ್ರಾಮದ ಅಗರಿ ನಿವಾಸಿ ರಾಮಚಂದ್ರ ಅವರ ಪುತ್ರ ಮೇಘರಾಜ್ ಎಂದು ಗುರುತಿಸಲಾಗಿದೆ. ಡಿಸೆಂಬರ್ 25ರಂದು ಮನೆಯಲ್ಲಿ…

ಕ್ಯಾನ್ಸರ್ ನಿಂದ ಅಮೆರಿಕದ ಮಾಜಿ ಅಧ್ಯಕ್ಷ ಜಾನ್ ಎಫ್.ಕೆನಡಿ ಮೊಮ್ಮಗಳು ಸಾವು-PRIME TV

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಜಾನ್‌ ಎಫ್‌. ಕೆನಡಿ ಅವರ ಮೊಮ್ಮಗಳು, ಅಮೆರಿಕದ ಪತ್ರಕರ್ತೆ ಟಟಿಯಾನಾ ಸ್ಕ್ಲೋಸ್‌ಬರ್ಗ್ ಅವರು ತಮ್ಮ 35ನೇ ವಯಸ್ಸಿನಲ್ಲಿ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ. ನಮ್ಮ ಸುಂದರ ಟಟಿಯಾನಾ ಇಂದು ಬೆಳಗ್ಗೆ ನಿಧನರಾದರು. ಅವರು ಯಾವಾಗಲೂ ನಮ್ಮ ಹೃದಯದಲ್ಲಿ ಇರುತ್ತಾರೆ…

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಗೆ ಗುಂಡಿಕ್ಕಿ ಕೊಲೆ; ತಿಂಗಳಲ್ಲಿ ನಡೆದ ಮೂರನೇ ಹತ್ಯೆ-PRIME TV

ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಮತ್ತೊಬ್ಬ ಹಿಂದೂ ವ್ಯಕ್ತಿ ಬಜೇಂದ್ರ ಬಿಸ್ವಾಸ್‌ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ತಿಂಗಳಲ್ಲಿ ನಡೆದ ಹಿಂದೂಗಳ ಮೂರನೇ ಹತ್ಯೆ ಇದಾಗಿದೆ. ಸುಳ್ಳು ಧರ್ಮನಿಂದನೆಯ ಆರೋಪದ ಮೇಲೆ ಕಾರ್ಖಾನೆಯ ಕೆಲಸಗಾರ ದೀಪು ಚಂದ್ರ…

ಹೊಸ ವರ್ಷದ ಆಗಮನಕ್ಕೆ ಪೂರ್ವ ತಯಾರಿಯಲ್ಲಿರುವ ಮೈಸೂರು-PRIME TV

ಮೈಸೂರು: ನಗರದಲ್ಲಿ ಹೊಸ ವರ್ಷಾಚರಣೆ ಸ್ವಾಗತಿಸಲು ಸಿದ್ದತೆ ನಡೆಯುತ್ತಿದ್ದು, ಕ್ಲಬ್‌, ಹೋಟೆಲ್‌ಗಳು ವಿದ್ಯುತ್‌ ದೀಪಗಳಿಂದ ಕಂಗೊಳಿಸುತ್ತಿವೆ. ಹೋಟೆಲ್‌ ಹಾಗೂ ರೆಸಾರ್ಟ್‌ಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದ್ದು, ಹೊಸ ವೇದಿಕೆ, ಟೇಬಲ್‌ಗಳನ್ನು ಹಾಕಲಾಗಿದೆ. ಧ್ವನಿವರ್ಧಕ್‌ ಬಣ್ಣದ ಬೆಳಕು ಚೆಲ್ಲುವ ಲೈಟ್‌, ಲೇಸರ್‌ಗಳು ಜೋಡಣೆಗೊಂಡಿವೆ.…

ಹೊಸ ವರ್ಷದ ಆಗಮನಕ್ಕೆ ಬೆಂಗಳೂರು ಸಜ್ಜು : ಹಾಟ್ ಸ್ಪಾಟ್ ಗಳಲ್ಲಿ ಪೊಲೀಸ್ ಕಣ್ಗಾವಲು..!-PRIME TV

ಬೆಂಗಳೂರು: ಹೊಸ ವರ್ಷಕ್ಕೆ ಕೌಂಟ್‌ಡೌನ್ ಶುರುವಾಗಿದೆ. 2026ರ ಹೊಸವರ್ಷದ ವೆಲ್‌ಕಮ್‌ಗೆ ಸಿಲಿಕಾನ್ ಸಿಟಿ ಜನ ಸನ್ನದ್ಧರಾಗಿದ್ದಾರೆ. ಈಗಾಗಲೇ ನಗರದೆಲ್ಲೆಡೆ ಸಿಂಗಾರ, ಲೈಟಿಂಗ್ ಝಗಮಗಿಸುತ್ತಿದೆ. ಎಂಜಿ ರೋಡ್, ಬ್ರಿಗೇಡ್ ರೋಡ್ ಕಲರ್‌ಫುಲ್ ಲೈಟಿಂಗ್‌ನೊಂದಿಗೆ ಕಣ್ಮನ ಸೆಳೆಯುತ್ತಿದೆ. ಕೊರೆಯುವ ಚಳಿಯ ನಡುವೆಯು ಕೋರಮಂಗಲ ಹಾಟ್…

ಕಾವು ಬುಶ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 28ನೇ ವಾರ್ಷಿಕೋತ್ಸವ ‘ಬುವಿ ಉತ್ಸವ–2025’ ಡಿ.31ರಂದು-PRIME TV

ಕಾವು, (ಡಿ.31):ಇಂದು ಕಾವು ಬುಶ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಾಂಸ್ಕೃತಿಕ ಹಾಗೂ ಸಭಾ ಕಾರ್ಯಕ್ರಮಗಳೊಂದಿಗೆ 28ನೇ ವರ್ಷದ ವಾರ್ಷಿಕೋತ್ಸವ ‘ಬುವಿ ಉತ್ಸವ–2025’ ಡಿಸೆಂಬರ್ 31ರಂದು ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯ ಗುರುಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…