Month: December 2025

ಬೆಂಗಳೂರಿನ ಮಹಿಳೆಯಿಂದ ಅಯೋಧ್ಯೆಗೆ ₹2.5 ಕೋಟಿ ಬೆಲೆಯ ಶ್ರೀರಾಮನ ಚಿನ್ನದ ಕಲಾಕೃತಿ ಅರ್ಪಣೆ-PRIME TV

ಬೆಂಗಳೂರಿನ ಮಹಿಳೆಯೊಬ್ಬರು ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭವ್ಯವಾದ ಬಾಲ ರಾಮನ ಕಲಾಕೃತಿಯನ್ನು ಅರ್ಪಿಸಿದ್ದಾರೆ. ಅಯೋಧ್ಯೆಯ ರಾಮಲಲ್ಲಾ ದೇವಾಲಯ ಆವರಣದಲ್ಲಿ ಚಿನ್ನ, ಬೆಳ್ಳಿ ಮತ್ತು ವಜ್ರಗಳಿಂದ ಕೂಡಿದ ಈ ಭವ್ಯವಾದ ಪ್ರತಿಮೆಯ ಪ್ರತಿಷ್ಠಾಪನೆ ನೆರವೇರಲಿದೆ. ವಜ್ರಗಳು, ಪಚ್ಚೆಗಳು ಮತ್ತು ಇತರ ಅಮೂಲ್ಯ ರತ್ನಗಳಿಂದ…

ಮಾನಸಿಕ ಶುದ್ಧತೆಯೇ ಆರೋಗ್ಯಕರ ಬದುಕಿನ ಮೂಲ: ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು-PRIME TV

ಪುತ್ತೂರು: ಮನುಷ್ಯನ ಮಾನಸಿಕ ವ್ಯತ್ಯಾಸವೇ ಅನೇಕ ರೋಗಗಳಿಗೆ ಕಾರಣವಾಗುತ್ತದೆ. ಒಳಿತು–ಕೆಡುಕಿನ ಅರಿವು ನಮ್ಮಲ್ಲಿ ಇರಬೇಕು. ಉಪಾಸನೆಯೇ ನೆಮ್ಮದಿಯ ಬದುಕಿನ ರಹದಾರಿ. ಉತ್ತಮ ಅಂತಃಕರಣದ ಮೂಲಕ ಸಮಾಜಸೇವೆ ಮಾಡುವ ವಿದ್ಯಾರ್ಥಿಗಳು ರೂಪುಗೊಳ್ಳಬೇಕು ಎಂದು ಉಡುಪಿ ಶ್ರೀ ಅದಮಾರು ಶ್ರೀಮಾನ್ ಮದ್ವಾಚಾರ್ಯ ಮೂಲ ಮಹಾಸಂಸ್ಥಾನದ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮೂರು ತಿಂಗಳು ಉಚಿತವಾಗಿ ಟ್ಯೂಶನ್ ಕ್ಲಾಸ್ ಕಾರ್ಯಕ್ರಮ-PRIME TV

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮೂರು ತಿಂಗಳು ಉಚಿತವಾಗಿ ಟ್ಯೂಶನ್ ಕ್ಲಾಸ್ ಕಾರ್ಯಕ್ರಮವನ್ನು ಸರಕಾರಿ ಪ್ರೌಢಶಾಲೆ ಹೇಜಮಾಡಿಯಲ್ಲಿ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದ ಅಧ್ಯಕ್ಷರಾಗಿ ಹೇಜಮಾಡಿ ಒಕ್ಕೂಟದ ಅಧ್ಯಕ್ಷರಾಗಿರುವ ಶ್ರೀಮತಿ ಆಶಾ…

ಬಿಳಿನೆಲೆ–ಐತ್ತೂರು ವಲಯದಲ್ಲಿ 2026ರ ಹೊಸ ವರ್ಷದ ಡೈರಿ ವಿತರಣೆ-PRIME TV

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಳಿನೆಲೆ–ಐತ್ತೂರು ವಲಯದ ವಲಯ ಕಚೇರಿಯಲ್ಲಿ 2026ನೇ ಹೊಸ ವರ್ಷದ ಡೈರಿ ವಿತರಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಬಿಳಿನೆಲೆ ವಲಯ ಮೇಲ್ವಿಚಾರಕರಾದ ರವಿಪ್ರಸಾದ್ ಆಲಾಜೆ ಅವರು ನಿರೂಪಿಸಿ ಮಾತನಾಡಿದರು. ವಲಯದಲ್ಲಿ ಪ್ರಸ್ತುತ ಆರ್ಥಿಕ ವರ್ಷದಲ್ಲಿ ಇದುವರೆಗೆ…

ಅಯೋಧ್ಯೆಗೆ ₹30 ಕೋಟಿ ಮೌಲ್ಯದ ಚಿನ್ನದ ರಾಮನ ಮೂರ್ತಿ: ಕರ್ನಾಟಕದ ದಾನಿಯಿಂದ ಮಹಾದಾನ-PRIME TV

ಅಯೋಧ್ಯೆ: ಕರ್ನಾಟಕ ಮೂಲದ ಅನಾಮಿಕ ದಾನಿಯೊಬ್ಬರು ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಗೆ ಸುಮಾರು ₹25ರಿಂದ ₹30 ಕೋಟಿ ಮೌಲ್ಯದ ಭವ್ಯ ಚಿನ್ನದ ರಾಮನ ಮೂರ್ತಿಯನ್ನು ದಾನವಾಗಿ ನೀಡಿದ್ದಾರೆ. ಈ ವಿಷಯವನ್ನು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಸದಸ್ಯ ಡಾ. ಅನಿಲ್ ಮಿಶ್ರಾ ಅವರು…

ಪ್ರಪ್ರಥಮ ಭಾರಿಗೆ ಬಜಪೆ ಪಟ್ಟಣ ಪಂಚಾಯತ್ ಬಿಜೆಪಿ ತೆಕ್ಕೆಗೆ -PRIME TV

ಮಂಗಳೂರು : ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ಫಲಿತಾಂಶ ಹೊರಗೆ ಬಿದ್ದಿದೆ. ಪ್ರಪ್ರಥಮ ಬಾರಿಗೆ ಬಿಜೆಪಿ ವಿಜಯಪತಾಕೆ ಸಾದಿಸಿ ಬಜಪೆ ಪಟ್ಟಣ ಪಂಚಾಯತಿ ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಬಂಗವಾಗಿದೆ. ಚುನಾವಣಾ ಫಲಿತಾಂಶ:* ಒಟ್ಟು ವಾರ್ಡ್ ಗಳು:…

ಇಸ್ರೋದ ‘ಬ್ಲೂಬರ್ಡ್ ಬ್ಲಾಕ್-2’ ಉಪಗ್ರಹ ಯಶಸ್ವಿ ಉಡಾವಣೆ-PRIME TV

ಶ್ರೀಹರಿಕೋಟಾ: ಇಸ್ರೋದ ಅತ್ಯಂತ ಭಾರದ ಉಪಗ್ರಹ ಎಂಬ ಹೆಗ್ಗಳಿಕೆಗೆ ಪಾತ್ರವಾದ ಬ್ಲೂಬರ್ಡ್‌-2 ಉಪಗ್ರಹವನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬುಧವಾರ(ಡಿ24) ಬೆಳಗ್ಗೆ 8.45ಕ್ಕೆ ಯಶಸ್ವಿಯಾಗಿ ಉಡಾವಣೆ ಮಾಡಲಾಗಿ ಕಕ್ಷೆಗೆ ಸೇರಿಸಲಾಗಿದೆ. ಬ್ಲೂಬರ್ಡ್ ಬ್ಲಾಕ್-2 ಉಪಗ್ರಹವನ್ನು ಬೇರ್ಪಡಿಸಿ ಕಕ್ಷೆಯಲ್ಲಿ ಇರಿಸಲಾಗಿದೆ ಇದರೊಂದಿಗೆ, ಈ…

ಸೂರಂ ಬೈಲು: ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು-PRIME TV

ಪುತ್ತೂರು: ಸೂರಂ ಬೈಲು ಗ್ರಾಮದ ನಿವಾಸಿ ಜಯಲಕ್ಷ್ಮಿ ಅವರ ಮನೆಗೆ ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಸುಮಾರು ₹10 ರಿಂದ ₹15 ಲಕ್ಷ ಮೌಲ್ಯದ ಆಸ್ತಿನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ…

ವಿಟ್ಲ ಪೊಲೀಸ್ ಠಾಣೆಯಲ್ಲಿ ಪಾಸ್‌ಪೋರ್ಟ್ ವೆರಿಫಿಕೇಷನ್ ಅಕ್ರಮ: ಪೊಲೀಸ್ ಸಿಬ್ಬಂದಿ ಸೇರಿ ಇಬ್ಬರ ವಿರುದ್ಧ ಪ್ರಕರಣ-PRIME TV

ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಾಸ್‌ಪೋರ್ಟ್ ಪೊಲೀಸ್ ಪರಿಶೀಲನೆಗೆ ಸಂಬಂಧಿಸಿದಂತೆ ಗಂಭೀರ ಅಕ್ರಮ ಬೆಳಕಿಗೆ ಬಂದಿದ್ದು, ಪೊಲೀಸ್ ಸಿಬ್ಬಂದಿಯೊಬ್ಬರು ಸೇರಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.ಶಕ್ತಿ ದಾಸ್ ಎಂಬ ವ್ಯಕ್ತಿ 2025ರ ಫೆಬ್ರವರಿ ತಿಂಗಳಲ್ಲಿ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಿದ್ದನು. ಆದರೆ…

ಮಂಗಳೂರಿನಲ್ಲಿ ಡಿ.25ರಂದು ಸಂಸದ್‌ ಖೇಲ್‌ ಮಹೋತ್ಸವ ಸಮಾರೋಪ-PRIME TV

ದ.ಕ ಸೇರಿ ದೇಶಾದ್ಯಂತ ಕ್ರೀಡಾಸಕ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತು: ಸಂಸದ ಕ್ಯಾ. ಚೌಟ ಮಂಗಳೂರು: ನಮೋ ಖೇಲ್ ಸರಣಿ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸಂಸದ್ ಖೇಲ್ ಮಹೋತ್ಸವದ ಸಮಾರೋಪ ಸಮಾರಂಭ ಡಿ. 25ರಂದು ಮಂಗಳೂರಿನಲ್ಲಿ ನಡೆಯಲಿದ್ದು, ಇದೇ…