Month: December 2025

ಅಕ್ರಮ ಜೂಜಾಟ: 13 ಮಂದಿ ವಶಕ್ಕೆ, ಪ್ರಕರಣ ದಾಖಲು-PRIME TV

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕನ್ಯಾಡಿ–2ರಲ್ಲಿ ಇರುವ ಅವಿನಾಶ್ ಶೆಟ್ಟಿ ಅವರಿಗೆ ಸೇರಿದ ಆರ್ಕ ಕನ್ವೆನ್ಷನ್ ಹಾಲ್‌ನಲ್ಲಿ ಅಕ್ರಮವಾಗಿ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರು ಧರ್ಮಸ್ಥಳ ಠಾಣೆ…

ಸೈಂಟ್ ಆನ್ಸ್ ಕಿಂಡರ್ ಗಾರ್ಟನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ-PRIME TV

ಕಡಬ: ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ಸಂಸ್ಕಾರ, ಮಾನವೀಯ ಮೌಲ್ಯಗಳು ಮತ್ತು ನೈತಿಕತೆ ಬೆಳೆಸುವ ಮೌಲ್ಯಾಧಾರಿತ ಶಿಕ್ಷಣ ಅತ್ಯಂತ ಅಗತ್ಯವಾಗಿದೆ ಎಂದು ಸೈಂಟ್ ಮೇರಿಸ್ ಪ್ರೌಢಶಾಲೆ ಮರ್ಧಾಳದ ಮುಖ್ಯೋಪಾಧ್ಯಾಯರಾದ ಶ್ರೀಯುತ ಇಶೋ ಫಿಲಿಪ್ ಹೇಳಿದರು.ಅವರು ಕಡಬದ ಸೈಂಟ್ ಆನ್ಸ್ ಕಿಂಡರ್ ಗಾರ್ಟನ್ ಆಂಗ್ಲ…

ಬ್ರೆಡ್‌ನಲ್ಲಿಟ್ಟು ಮುಂಬೈನಿಂದ ಬೆಂಗಳೂರಿಗೆ ಡ್ರಗ್ಸ್ ಸಾಗಿಸುತ್ತಿದ್ದ ನೈಜೀರಿಯಾ ಮಹಿಳೆ ಬಂಧನ -PRIME TV

ಬೆಂಗಳೂರು : ಬ್ರೆಡ್‌ ಒಳಗೆ ಮಾದಕ ವಸ್ತುವನ್ನು ಪ್ಯಾಕ್‌ಮಾಡಿ ಯಾರಿಗೂ ಅನುಮಾನ ಬಾರದಂತೆ ಮುಂಬೈನಿಂದ ಸಾಗಣೆ ಮಾಡಿಕೊಂಡು ಖಾಸಗಿ ಟ್ರಾವೆಲ್ಸ್ ಬಸ್‌‍ನಲ್ಲಿ ನಗರಕ್ಕೆ ಬಂದಿದ್ದ ನೈಜೀರಿಯಾ ದೇಶದ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿ 1.20 ಕೋಟಿ ರೂ. ಮೌಲ್ಯದ ಕೊಕೇನ್‌ ವಶಪಡಿಸಿಕೊಂಡಿದ್ದಾರೆ.…

ಒಳಮೊಗ್ರು ಐವರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ-PRIME TV

ಪುತ್ತೂರು: ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ಕಾಪಿಕಾಡ್ ಪರಿಸರದ ಐವರು ಬಿಜೆಪಿ ಸಕ್ರೀಯ ಯುವ ಕಾರ್ಯಕರ್ತರು ಶಾಸಕ ಅಶೋಕ್ ರೈ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಉಮೇಶ್ ರೈ ಕಾಪಿಕಾಡು,ಕೀರ್ತನ್,ಸೋಮಾವತಿ ಕಾಪಿಕಾಡು,ಮಮತಾ ಕಾಪಿಕಾಡು ಮತ್ತು ಪ್ರವೀಣ್ ಕುಲಾಲ್ ಅಜ್ಜಿಕಲ್ಲು ಬಿಜೆಪಿಯಿಂದ ಕಾಂಗ್ರೆಸ್ ಗೆ…

ಕೇಪು ಜಾತ್ರೆಯ ಕೋಳಿ ಅಂಕ ಧಾರ್ಮಿಕ ಹಿನ್ನೆಲೆದ್ದದ್ದು: ಬಿಜೆಪಿ ಗಲಾಟೆ ಎಬ್ಬಿಸಲು ಮುಂದಾಗಿದೆ – ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಆರೋಪ-PRIME TV

ಪುತ್ತೂರು: ಕೇಪು ಜಾತ್ರೆಯಲ್ಲಿ ನಡೆಯುವ ಕೋಳಿ ಅಂಕ ಧಾರ್ಮಿಕ ಹಿನ್ನೆಲೆಯುಳ್ಳ ಸಂಪ್ರದಾಯವಾಗಿದ್ದು, ಸ್ಥಳೀಯರ ಮನವಿ ಮೇರೆಗೆ ಶಾಸಕರು ಪೊಲೀಸರೊಂದಿಗೆ ಚರ್ಚಿಸಿ ಒಂದು ದಿನ ಕೋಳಿ ಅಂಕಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ ಪುತ್ತೂರಿನಲ್ಲಿ ಶಾಂತಿ ಕದಡುವ ಹಾಗೂ ಗಲಾಟೆ ಸೃಷ್ಟಿಸುವ ಉದ್ದೇಶದಿಂದ ಬಿಜೆಪಿಯವರು…

21 ದಿನದೊಳಗೆ ಉಚಿತವಾಗಿ ಜನನ-ಮರಣ ಪ್ರಮಾಣ ಪತ್ರ ನೀಡಿ : ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ಸರ್ಕಾರ ಆದೇಶ.!-PRIME TV

ಬೆಂಗಳೂರು : 21 ದಿನದೊಳಗೆ ಉಚಿತವಾಗಿ ಜನನ-ಮರಣ ಪ್ರಮಾಣ ಪತ್ರ ನೀಡುವುದು ಕಡ್ಡಾಯ ಎಂದು ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸುವ ಜನನ ಹಾಗೂ ಮರಣ ಘಟನೆಗಳನ್ನು 21 ದಿನಗಳೊಳಗಾಗಿ ಕಡ್ಡಾಯವಾಗಿ ನೋಂದಣಿ ಮಾಡಿ…

ಚಿರತೆ ಸೆರೆಗೆ ಇಟ್ಟಿದ್ದ ಬೋನಿಗೆ ರೈತ ಲಾಕ್ – 3 ಗಂಟೆ ಒದ್ದಾಟದ ಬಳಿಕ ಸ್ಥಳೀಯರಿಂದ ರಕ್ಷಣೆ-PRIME TV

ಚಾಮರಾಜನಗರ: ಕುತೂಹಲಕ್ಕೆ ಚಿರತೆ ಸೆರೆಗೆ ಇಟ್ಟಿದ್ದ ಬೋನಿನೊಳಗೆ ಹೋಗಿದ್ದ ರೈತ 3 ಗಂಟೆ ಕಾಲ ಲಾಕ್ ಆಗಿರುವ ಘಟನೆ ಚಾಮರಾಜನಗರ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಕಿಟ್ಟಿ ಎಂಬ ರೈತ ಮೂರು ಗಂಟೆಗಳ ಕಾಲ ಬೋನಿನೊಳಗೆ ಲಾಕ್ ಆಗಿದ್ದರು.…

ಕಲ್ಲಕಟ್ಟ ಶ್ರೀ ಮಂಜುನಾಥ ಸಂಕೀರ್ಣದಲ್ಲಿ “ರಕ್ಷಾ ಕ್ಲಿನಿಕ್” ನ ಎರಡನೇ ಶಾಖೆ ಶುಭಾರಂಭ -PRIME TV

ವಿಟ್ಲ: ಆರೋಗ್ಯಕರ ಸಮಾಜ ನಿರ್ಮಿಸಲು ಕ್ಲಿನಿಕ್ ಸಹಕಾರಿಯಾಗಿದೆ. ಬೆಳೆಯುತ್ತಿರುವ ವಿಟ್ಲಕ್ಕೆ ಅಗತ್ಯವಾಗಿ ಬೇಕಾದ ಕ್ಲಿನಿಕ್ ಶುಭಾರಂಭಗೊಂಡಿದೆ. ಇಂದಿನ ಜೀವನಶೈಲಿಯ ರೋಗವನ್ನು ಕಂಡು ಹಿಡಿಯುವ ವ್ಯವಸ್ಥೆ ಇಲ್ಲಿದೆ ಎಂದು ಎಂದು ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು. ಕಲ್ಲಕಟ್ಟ ಶ್ರೀ…

ತೀವ್ರಗೊಂಡ ಬಿಕ್ಕಟ್ಟು: ಭಾರತದಲ್ಲಿ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಬಾಂಗ್ಲಾದೇಶ-PRIME TV

ನವದೆಹಲಿ: ಬಾಂಗ್ಲಾದೇಶದಲ್ಲಿ ಉಂಟಾಗಿರುವ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದ್ದು, ಇದರ ಪರಿಣಾಮವಾಗಿ ಭಾರತದಲ್ಲಿರುವ ತನ್ನ ರಾಜತಾಂತ್ರಿಕ ಕಚೇರಿಗಳಲ್ಲಿ ವೀಸಾ ಸೇವೆಗಳನ್ನು ಬಾಂಗ್ಲಾದೇಶ ಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ನವದೆಹಲಿ ಹಾಗೂ ತ್ರಿಪುರದಲ್ಲಿರುವ ಬಾಂಗ್ಲಾದೇಶದ ರಾಯಭಾರಿ ಕಚೇರಿಗಳಲ್ಲಿ ವೀಸಾ ಸೇವೆಗಳು ರದ್ದುಗೊಂಡಿವೆ. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ…

ಭೀಕರ ರಸ್ತೆ ಅಪಘಾತ :16ಮಂದಿಯ ದುರ್ಮರಣ-PRIME TV

ಜಕಾರ್ತಾ: ಇಂಡೋನೇಷ್ಯಾದ ಪ್ರಮುಖ ದ್ವೀಪವಾದ ಜಾವಾದಲ್ಲಿ ಸೋಮವಾರ ಮುಂಜಾನೆ ನಡೆದ ಬಸ್ ಅಪಘಾತದಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ. ಸೆಮರಾಂಗ್ ನಗರದ ಕ್ರಾಪ್ಯಕ್ ಟೋಲ್ ಪ್ಲಾಜಾ ಬಳಿ ಈ ಘಟನೆ ನಡೆದಿದೆ. ಪ್ರಾಚೀನ ನಗರವಾದ ಯೋಗ್ಯಕರ್ತಾದಿಂದ ರಾಜಧಾನಿ ಜಕಾರ್ತಾಗೆ ಪ್ರಯಾಣಿಸುತ್ತಿದ್ದ ಬಸ್…