ಧರ್ಮಸ್ಥಳ ಪ್ರಕರಣ: ದೂರು ನೀಡಿದವರೇ ಈಗ ಆರೋಪಿಗಳು- ಬುರುಡೆ ಗ್ಯಾಂಗ್ ಮೇಲೆ ಸೆಕ್ಷನ್‌ಗಳ ಸುರಿಮಳೆ-PRIME TV
ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಷಡ್ಯಂತ್ರ್ಯ ನಡೆಸಿದ ಪ್ರಕರಣದಲ್ಲಿ ದೂರು ನೀಡಿದವರೇ ಆರೋಪಿಗಳಾಗಿದ್ದಾರೆ. ವಿಶೇಷ ತನಿಖಾ ತಂಡದ (SIT) ವರದಿಯಲ್ಲಿ ಬುರುಡೆ ಗ್ಯಾಂಗ್ ಷಡ್ಯಂತ್ರ್ಯ ಬಟಾಬಯಲಾಗಿದೆ. ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ…
