Month: December 2025

ವಿಟ್ಲ : ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತ್ಯು-PRIME TV

ವಿಟ್ಲ: ಅಲ್ಯುಮೀನಿಯಂ ಕೊಕ್ಕೆಯಿಂದ ತೆಂಗಿನ ಕಾಯಿ ಕೀಳುವ ಸಂದರ್ಭ ಕೊಕ್ಕೆ ವಿದ್ಯುತ್ ತಂತಿಗೆ ತಗಲಿ ಶಾಕ್ ಹೊಡೆದು ವ್ಯಕ್ತಿಯೋರ್ವರು ಸಾವಿಗೀಡಾದ ಘಟನೆ ವರದಿಯಾಗಿದೆ. ಕರೋಪಾಡಿ ಗ್ರಾಮದ ನಾರಾಯಣ ನಾಯ್ಕ (45)ಮೃತಪಟ್ಟವರು. ಅವರು ಡಿ.7ರಂದು ಬೆಳಿಗ್ಗೆ ಕರೋಪಾಡಿ ಗ್ರಾಮದ ಪದ್ಯಾಣ ಗಡಿಜಾಗೆ ಎಂಬಲ್ಲಿರುವ…

ಪುತ್ತೂರು : ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು : ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ-PRIME TV

ನೆಹರುನಗರದಲ್ಲಿ ನಿಲ್ಲಿಸಿದ್ದ ಲಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಾಫಿ ಬೀಜಗಳನ್ನು ಕಳವು ಮಾಡಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪುತ್ತೂರು ಕಬಕ ಗ್ರಾಮದ ಪೆರ್ನಾಜೆಯ ಆಶ್ಲೇಷ ಭಟ್, ರಿಕ್ಷಾ ಚಾಲಕರಾದ ನಾರಾಯಣ್ ಶೆಟ್ಟಿಗಾರ್, ಮಿಥುನ್ ಕುಮಾ‌ರ್ ಮತ್ತು…

ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮೊಗ್ರು ಗ್ರಾಮ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ-PRIME TV

ಬೆಳ್ತಂಗಡಿ : (ಡಿ. 08)ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮ ಮುಗೇರಡ್ಕದ ಶ್ರೀ ಅಶೋಕ್ ಪಿ.ಎಲ್ ರವರಿಗೆ ಶಾಸಕರ ನಿವಾಸದಲ್ಲಿ ಡಿ. 08 ರಂದು ಬೆಳ್ತಂಗಡಿ ಶಾಸಕ ಹರೀಶ್…

ಕನ್ನಡ ನಟಿಯ ಕಿಡ್ನ್ಯಾಪ್‌, ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ನಟ ದಿಲೀಪ್‌ಗೆ ರಿಲೀಫ್‌-PRIME TV

2017ರಲ್ಲಿ ಖ್ಯಾತ ಬಹುಭಾಷಾ ನಟಿಯ ಅಪಹರಣ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಕೇರಳದ ಸೆಷನ್ ನ್ಯಾಯಾಲಯ ಸೋಮವಾರ ಖುಲಾಸೆಗೊಳಿಸಿದೆ. ಪ್ರಕರಣದಲ್ಲಿ ಎಂಟನೇ ಆರೋಪಿಯಾಗಿದ್ದ ನಟ ದಿಲೀಪ್ ಅವರನ್ನು ಎರ್ನಾಕುಲಂ ಜಿಲ್ಲಾ ಮತ್ತು ಪ್ರಧಾನ ಸೆಷನ್ಸ್…

ಕಡಬ: ಒಕ್ಕಲಿಗ ಗೌಡ ಸೇವಾ ಸಂಘದ ಕಾರ್ಯಕ್ರಮಗಳ ಪೂರ್ವಭಾವಿ ಸಭೆ-PRIME TV

ಕಡಬ:ಒಕ್ಕಲಿಗ ಗೌಡ ಸೇವಾ ಸಂಘ (ರಿ.) ಕಡಬ ತಾಲೂಕು ಇದರ ಮಾತೃ ಸಮಿತಿಯ ಆಶ್ರಯದಲ್ಲಿ ಹಾಗೂ ತಾಲೂಕು ಯುವ ಘಟಕದ ನೇತೃತ್ವದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳ ಕುರಿತು ಪೂರ್ವಭಾವಿ ಸಭೆ ಡಿ.07 ರಂದು ಹೊಸಮಠದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು.…

ಪುತ್ತೂರಿನ ಸಂತ ಫಿಲೋಮಿನಾ ಪ ಪೂ ಕಾಲೇಜಿನ ದಿಗಂತ್ ವಿ ಎಸ್ ಗೆ ಈಜು ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ.-PRIME TV

ಪುತ್ತೂರು: ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ(SGFI), ಡೈರೆಕ್ಟೊರೇಟ್ ಆಫ್ ಎಜುಕೇಶನ್, GNCT ಆಫ್ ಡೆಲ್ಲಿ ಇದರ ಆಶ್ರಯದಲ್ಲಿದೆಹಲಿಯ ತ್ಯಾಗರಾಜ್ ಸ್ಟೇಡಿಯಂನಲ್ಲಿನ 30 ರಿಂದ ಡಿ 5 ರವರೆಗೆ ನಡೆದ 69ನೇ ನ್ಯಾಷನಲ್ ಸ್ಕೂಲ್ ಗೇಮ್ಸ್ 2025 – 26 ಈಜು…

ಪುತ್ತೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿಚಾರಣೆ ಮುಕ್ತಾಯ — ಡಿಸೆಂಬರ್ 11ಕ್ಕೆ ಆಕ್ಷೇಪಣೆ ಸಲ್ಲಿಸಲು ಅವಕಾಶ-PRIME TV

ಪುತ್ತೂರು:ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಜಾರಿಗೊಳಿಸಲು ಸಿದ್ಧತೆ ಮಾಡಿದ್ದ ಗಡಿಪಾರು ಆದೇಶಕ್ಕೆ ಸಂಬಂಧಿಸಿದ ವಿಚಾರಣೆ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರ ಕಚೇರಿಯಲ್ಲಿ ಮುಕ್ತಾಯಗೊಂಡಿದ್ದು, ಡಿಸೆಂಬರ್ 11ರೊಳಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಲಾಗಿದೆ ಎಂದು ತಿಮರೋಡಿ ಪರ ವಕೀಲ ವಿಜಯವಾಸು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.…

ಇತ್ತೀಚಿಗೆ ಅಗಲಿದ ಗಣ್ಯರಿಗೆ ವಿಧಾನಪರಿಷತ್‌ನಲ್ಲಿ ಶ್ರದ್ದಾಂಜಲಿ-PRIME TV

ಬೆಳಗಾವಿ : ಇತ್ತೀಚೆಗೆ ಅಗಲಿದ ಶಾಸಕ ಎಚ್‌.ವೈ.ಮೇಟಿ, ಖ್ಯಾತ ಪರಿಸರ ಪ್ರೇಮಿ ಸಾಲುಮರದ ತಿಮಕ್ಕ, ಚಿತ್ರನಟರಾದ ಧರ್ಮೇಂದ್ರ, ಉಮೇಶ್‌, ವಿಧಾನಪರಿಷತ್‌ನ ಮಾಜಿ ಸದಸ್ಯ ಕೆ.ನರಹರಿ ಸೇರಿದಂತೆ ಹಲವು ಗಣ್ಯರಿಗೆ ವಿಧಾನಪರಿಷತ್‌ನಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು. ದಿನದ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಬಸವರಾಜ…

ಲೋಕಸಭೆಯಲ್ಲಿ ‘ವಂದೇ ಮಾತರಂ’ ಕುರಿತ ಚರ್ಚೆಯನ್ನು ಪ್ರಶ್ನಿಸಿದ ಮೆಹಬೂಬಾ ಮುಫ್ತಿ-PRIME TV

ಶ್ರೀನಗರ : ಲೋಕಸಭೆಯಲ್ಲಿ ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಚರ್ಚೆಗೆ ಮುನ್ನ, ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು, ಇಂಡಿಗೋ ವಿಮಾನಯಾನ ಸಂಸ್ಥೆಗಳಲ್ಲಿನ ಪ್ರಕ್ಷುಬ್ಧತೆಯಿಂದ ಉಂಟಾದ ಬಿಕ್ಕಟ್ಟಿನಂತಹ ಉದಯೋನ್ಮುಖ ಸಮಸ್ಯೆಗಳನ್ನು ಪರಿಹರಿಸುವ ಬದಲು ಕೇಂದ್ರದ ಆಡಳಿತಾರೂಢ ಬಿಜೆಪಿ ಖಾಲಿ ಸಂಕೇತದಲ್ಲಿ ನಿರತವಾಗಿದೆ…

ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ ದೇವರ ದರ್ಶನ ಪಡೆದ ಮಹೇಶ್ ಶೆಟ್ಟಿ ತಿಮೆರೋಡಿ-PRIME TV

ಪುತ್ತೂರು:ಧರ್ಮಸ್ಥಳದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆಗೆ ಸರ್ಕಾರ ಎಸ್‌ಐಟಿ ರಚಿಸಿದರೂ, ಕೆಲವು ಮೀಡಿಯಾಗಳು ಷಡ್ಯಂತ್ರ ರೂಪಿಸಿ ತನಿಖೆಯನ್ನು ಹಾಳುಮಾಡಲು ಯತ್ನಿಸುತ್ತಿವೆ ಎಂದು ಮಹೇಶ್ ಶೆಟ್ಟಿ ತಿಮೆರೋಡಿ ಆರೋಪಿಸಿದ್ದಾರೆ. “ಇದೆಲ್ಲಕ್ಕೂ ಉತ್ತರ ಮಹಾಲಿಂಗೇಶ್ವರ ದೇವರು ಮತ್ತು ಮಂಜುನಾಥ ಸ್ವಾಮಿ ನೀಡುತ್ತಾರೆ,”…