Month: December 2025

ಇಂಡಿಗೋ ಸಮಸ್ಯೆಯಿಂದ ಬಾರಾಮುಲ್ಲಾದಿಂದ ಬೆಂಗಳೂರಿಗೆ ಒಬ್ಬಳೇ ಬಂದ ಬಾಲಕಿ-PRIME TV

ಬೆಂಗಳೂರು: ಕಳೆದ 5-6 ದಿನಗಳಿಂದ ದೇಶಾದ್ಯಂತ ಇಂಡಿಗೋ ವಿಮಾನಯಾನದಲ್ಲಿ ಆದ ಸಮಸ್ಯೆಯಿಂದ ಪ್ರಯಾಣಿಕರು ಹೈರಾಣಾಗಿ ಹೋಗಿದ್ದಾರೆ. ಇಂಡಿಗೋ ಸಮಸ್ಯೆಯಿಂದ ಕಾಶ್ಮೀರದ ಬಾರಾಮುಲ್ಲಾದಿಂದ ಬೆಂಗಳೂರಿಗೆ 5 ವರ್ಷದ ಬಾಲಕಿ ಥೆನ್ ನಲ್ ಅಶ್ವಿನ್ ಒಬ್ಬಳೇ ಪ್ರಯಾಣಿಸುವಂತಾಗಿದೆ. ಬಾರಾಮುಲ್ಲಾದಿಂದ ಬೆಂಗಳೂರಿಗೆ ತನ್ನ ಅಜ್ಜಿಯ ಮನೆಗೆ…

ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಪ್ರಶಸ್ತಿ ಪ್ರಧಾನ : ಸಿಎಂ ಸಿದ್ದರಾಮಯ್ಯ ಘೋಷಣೆ -PRIME TV

ಬೆಳಗಾವಿ : ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು ಡಿಸೆಂಬರ್ 19 ರವರೆಗೆ ಈ ಒಂದು ಅಧಿವೇಶನ ನಡೆಯಲಿದೆ ಈಗಾಗಲೇ ವಿಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ತಂತ್ರಗಳನ್ನು ಹೂಡಿದ್ದು ಅದಕ್ಕೆ ಪ್ರತಿ ತಂತ್ರವಾಗಿ ಕಾಂಗ್ರೆಸ್ ಕೂಡ ಎಲ್ಲದಕ್ಕೂ…

ಬಂದಾರು: ಸುಮಾರು 30 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ.-PRIME TV

ಬಂದಾರು: ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಗೌರವಾರ್ಪಣಾ ಸಮಿತಿ, ಪೆರ್ಲ ಬೈಪಾಡಿ, ಬಾಲ ವಿಕಾಸ ಸಮಿತಿ ಅಂಗನವಾಡಿ ಕೇಂದ್ರ, ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು, ಸ್ತ್ರೀ ಶಕ್ತಿ ಸಂಘಗಳು, ಅಂಗನವಾಡಿ ಕೇಂದ್ರ ಪೆರ್ಲ-ಬೈಪಾಡಿ ಮತ್ತು ವಿವಿಧ ಸಂಘ ಸಂಸ್ಥೆಗಳು ಹಾಗೂ…

ಮೈಸೂರು ರಿಯಲ್‌ ಎಸ್ಟೇಟ್‌ ಉದ್ಯಮಿ ಕಿಡ್ನ್ಯಾಪ್‌ ಮಾಡಿ 30 ಲಕ್ಷಕ್ಕೆ ಬೇಡಿಕೆ – ಆರೋಪಿಗಳು ಅರೆಸ್ಟ್‌-PRIME TV

ಮೈಸೂರು: ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣವನ್ನು ಪೊಲೀಸರು ಸಿನಿಮಿಯಾ ಶೈಲಿಯಲ್ಲಿ ಭೇದಿಸಿ ಕಿಡ್ನ್ಯಾಪ್ ಆದ ಕೆಲವೇ ಗಂಟೆಗಳಲ್ಲಿ ಅರೋಪಿಗಳ ಎಡೆಮುರಿಕಟ್ಟಿದ್ದಾರೆ. ವಿಜಯನಗರದ ಹೆರಿಟೇಜ್ ಕ್ಲಬ್ ಬಳಿ ವಿಜಯನಗರ ಮೂರನೇ ಹಂತದ ನಿವಾಸಿ ಲೋಕೇಶ್ ಎಂಬವರನ್ನು, ಟಾಟಾ ಸುಮೋದಲ್ಲಿ…

ವಿಶ್ವಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ವತಿಯಿಂದ ಬಡ ಅಶಕ್ತ ಕುಟುಂಬಕ್ಕೆ ಮನೆ ಹಸ್ತಾಂತರ ಕಾರ್ಯಕ್ರಮ-PRIME TV

ವಿಶ್ವಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ವತಿಯಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರು ವರುಷ ಪೂರೈಸಿದ ನೆನಪಿಗಾಗಿ ಪುತ್ತೂರು ತಾಲೂಕಿನ ಮುಂಡೂರು ಎಂಬಲ್ಲಿ ನೂತನವಾಗಿ ನಿರ್ಮಾಣ ಮಾಡಿದ ” ಶಿವಕೃಪಾ ” ಮನೆಯನ್ನು ಬಡ ಅಶಕ್ತ ಕುಟುಂಬಕ್ಕೆ ಹಸ್ತಾಂತರ ಕಾರ್ಯಕ್ರಮವು ಇಂದು…

ಪುತ್ತೂರು: ಯುವಕ ನೇಣು ಬಿಗಿದು ಆತ್ಮಹತ್ಯೆ,!!-PRIME TV

ಪುತ್ತೂರು:ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಗೋಳ್ತಿಲ ನಿವಾಸಿ ಪ್ರತೀಕ್ (22) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆ ತಿಳಿದ ನಂತರ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ.…

ಉಪ್ಪಿನಂಗಡಿ: ಪೆಟ್ರೋಲ್ ಪಂಪ್ ಬಳಿ ಅಪರಿಚಿತ ವ್ಯಕ್ತಿ ಕುಸಿದು ಮೃತ್ಯು-PRIME TV

ಉಪ್ಪಿನಂಗಡಿ:ಕರಾಯ ಗ್ರಾಮದ ಕಲ್ಲೇರಿ ಸಮೀಪದಲ್ಲಿರುವ ಹೆಚ್‌.ಪಿ. ಕಂಪನಿಯ ಇಂದಿರಾ ಆಟೋ ಫ್ಯೂಯೆಲ್ಸ್ ಪೆಟ್ರೋಲ್ ಪಂಪ್‌ ಬಳಿ ಒಬ್ಬ ಅಪರಿಚಿತ ವ್ಯಕ್ತಿ ಕುಸಿದು ಮೃತಪಟ್ಟ ಘಟನೆ ಸಂಭವಿಸಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಯುಡಿಆರ್ ಸಂಖ್ಯೆ 59/2025, ಕಲಂ…

🚨ಬ್ರೆಕಿಂಗ್ ನ್ಯೂಸ್: ಕಡಬದಲ್ಲಿ ವಿಹಿಂಪದಿಂದ ಗೋ ಸಂರಕ್ಷಣಾ ವಿಧೇಯಕದ ವಿರುದ್ಧ ಭಾರಿ ಪ್ರತಿಭಟನೆ-PRIME TV

ಕಡಬ, ಡಿ. 9 ರಾಜ್ಯ ಸರ್ಕಾರ ತಂದಿರುವ ನೂತನ ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕವು ಗೋ ಹತ್ಯೆಗೆ ಪರೋಕ್ಷ ಪ್ರೋತ್ಸಾಹ ನೀಡುವಂತಿದೆ ಎಂದು ಆರೋಪಿಸಿರುವ ವಿಶ್ವ ಹಿಂದೂ ಪರಿಷತ್ (ವಿಹಿಂಪ) ಕಡಬ ಪ್ರಖಂಡ, ವಿಧೇಯಕದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ…

ಬೆಥನಿ ನೂಜಿಬಾಳ್ತಿಲ: ರಾಷ್ಟ್ರಮಟ್ಟಕ್ಕೆ ಪ್ರಜ್ಞಾಆಯ್ಕೆ-PRIME TV

ಐತ್ತೂರು ಗ್ರಾಮದ ಕೋಕಳ ಕುಶಾಲಪ್ಪ ಪೂಜಾರಿ ಹಾಗೂ ವತ್ಸಲಾ ದಂಪತಿಗಳ ಪುತ್ರಿ ಕುಮಾರಿ ಪ್ರಜ್ಞಾ, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 3 ಕಿಮೀ ವೇಗ ನಡಿಗೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗ್ರಾಮೀಣ ಪ್ರದೇಶವಾದ ಬೆಥನಿ ನೂಜಿಬಾಳ್ತಿಲದಿಂದ ರಾಷ್ಟ್ರಮಟ್ಟದ…

ಪುತ್ತೂರಿನಲ್ಲಿ ವಿಶೇಷ ಚೇತನರ ದಿನಾಚರಣೆ: ಕಾನೂನು ಸೇವಾ ಪ್ರಾಧಿಕಾರದಿಂದ ಮಾಹಿತಿ ಕಾರ್ಯಕ್ರಮ-PRIME TV

ಪುತ್ತೂರು:ಅಂತಾರಾಷ್ಟ್ರೀಯ ವಿಶೇಷ ಚೇತನರ ದಿನಾಚರಣೆಯ ಅಂಗವಾಗಿ ಜಿಲ್ಲೆಯ ವಿವಿಧ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮಾಹಿತಿ ಕಾರ್ಯಕ್ರಮವು ಮುರಿನಲ್ಲಿರುವ ಶಿವಸದನ ಮಕ್ಕಳ ವಸತಿ ಶಾಲೆಯಲ್ಲಿ ಜರುಗಿತು. ಮಂಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು, ವಕೀಲರ ಸಂಘ…