Month: December 2025

ಪುತ್ತೂರಿನಲ್ಲಿ ವೃದ್ಧ ದಂಪತಿಯ ಮನೆ ನೆಲಸಮ ಪ್ರಕರಣನ್ಯಾಯಕ್ಕಾಗಿ ಮಿನಿ ವಿಧಾನಸೌಧದ ಎದುರು ಮತ್ತೆ ಧರಣಿ-PRIME TV

ಪುತ್ತೂರು: ಖಾಸಗಿ ಜಮೀನಿನಲ್ಲಿ ಮನೆ ನಿರ್ಮಿಸಿ ಜೀವನ ಸಾಗಿಸುತ್ತಿದ್ದ ವೃದ್ಧ ದಂಪತಿಯ ಮನೆ ಏಕಾಏಕಿ ನೆಲಸಮಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ, ನ್ಯಾಯಕ್ಕಾಗಿ ಒತ್ತಾಯಿಸಿ ಸಂತ್ರಸ್ತ ವೃದ್ಧ ದಂಪತಿ ಮತ್ತೆ ಧರಣಿಗೆ ಕುಳಿತ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮುತ್ತುಸ್ವಾಮಿ ಹಾಗೂ ರಾದಮ್ಮ ಎಂಬ ವೃದ್ಧ…

ಉಪ್ಪಿನಂಗಡಿಯಲ್ಲಿ ಪಾದಚಾರಿಗೆ ಗೂಡ್ಸ್ ಟೆಂಪೋ ಡಿಕ್ಕಿ; ಕಡಬದ ಶಿಕ್ಷಕ ಸ್ಥಳದಲ್ಲೇ ಮೃತ್ಯು-PRIME TV

ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಕೊಯಿಲ ಗ್ರಾಮದ ಅತೂರು ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ ಪಾದಚಾರಿಯೋರ್ವರಿಗೆ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದು ಮೃತಪಟ್ಟ ದುರ್ಘಟನೆ ಸಂಭವಿಸಿದೆ.ಮೃತಪಟ್ಟವರನ್ನು ಕಡಬ ತಾಲೂಕಿನ ಸುಂಕದಕಟ್ಟೆ ನಿವಾಸಿ ಅಬ್ದುಲ್ ಖಾದರ್ ಸಖಾಫಿ ಎಂದು ಗುರುತಿಸಲಾಗಿದೆ. ಅವರು ಕಾಸರಗೋಡಿನ ಮೈಮಾತ್ ಶಿಕ್ಷಣ…

ಧರ್ಮಸ್ಥಳ ಷಡ್ಯಂತ್ರ ಪ್ರಕರಣ: ‘ಬುರುಡೆ’ ಕಾಟಕ್ಕೆ ಬೆಚ್ಚಿಬಿದ್ದ ಗ್ಯಾಂಗ್ ಸದಸ್ಯಎಸ್ಐಟಿ ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ-PRIME TV

ಧರ್ಮಸ್ಥಳ/ಬೆಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ಸಲ್ಲಿಸಿರುವ ವರದಿಯಲ್ಲಿ ಹಲವು ಸ್ಫೋಟಕ ಹಾಗೂ ಕುತೂಹಲಕಾರಿ ಅಂಶಗಳು ಬಹಿರಂಗಗೊಂಡಿವೆ. ಅಪಪ್ರಚಾರಕ್ಕೆ ಬಳಸಲಾಗಿದೆ ಎನ್ನಲಾದ ‘ಬುರುಡೆ’ಯೊಂದಿಗೆ ಸಂಬಂಧಿಸಿದ ಘಟನೆಗಳು ಗ್ಯಾಂಗ್ ಸದಸ್ಯ ಜಯಂತ್‌ನನ್ನು ಮಾನಸಿಕವಾಗಿ ಬೆಚ್ಚಿಬೀಳುವಂತೆ ಮಾಡಿದ್ದವು ಎಂಬ…

ಪುತ್ತೂರಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ‘ಇಂಗ್ಲಿಷ್ ಪ್ರೇಮ’ಕ್ಕೆ ಆಕ್ರೋಶಭಿಕ್ಷುಕರ ಪ್ರಕಟಣೆ ಇಂಗ್ಲಿಷ್‌ನಲ್ಲಿ, ಹಿಂಬದಿಯ ಗೋಡೆಯಲ್ಲಿ ಅಂಟಿಸಿ ಎಡವಟ್ಟು-PRIME TV

ಪುತ್ತೂರು: ಪುತ್ತೂರಿನಲ್ಲಿ ಸಮಾಜ ಕಲ್ಯಾಣ ಇಲಾಖೆಯೊಂದು ಹೊರಡಿಸಿರುವ ಪ್ರಕಟಣೆ ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದೆ. ನಿರ್ಗತಿಕರು ಹಾಗೂ ಭಿಕ್ಷುಕರು ಕಂಡುಬಂದಲ್ಲಿ ಇಲಾಖೆಯನ್ನು ಸಂಪರ್ಕಿಸುವಂತೆ ತಿಳಿಸುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆಯನ್ನು ಹೊರಡಿಸಿದ್ದರೂ, ಪ್ರಕಟಣೆ ರೂಪಿಸುವ ಹಾಗೂ ಅಂಟಿಸುವ ರೀತಿಯೇ ಸಾರ್ವಜನಿಕರ…

ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತ ಇದರ ಚುನಾವಣೆ : ಸತತ ಮೂರನೇ ಬಾರಿಗೆ ಅಧ್ಯಕ್ಷರಾಗಿ ಶ್ರೀಮತಿ ಪೂರ್ಣಿಮ ಕೋಡಿಯಡ್ಕ, ಉಪಾಧ್ಯಕ್ಷರಾಗಿ ಗೀತಾ ಒಳಗುಡ್ಡೆ ಆಯ್ಕೆ-PRIME TV

ಪುತ್ತೂರು : ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತ ಇದರ ಚುನಾವಣೆಯು ಡಿ.20ರಂದು ಬಲ್ನಾಡಿನ ಕಲ್ಲಾಜೆಯಲ್ಲಿ ನಡೆಯಿತು. ಸತತ ಮೂರನೇ ಬಾರಿಗೆ ಅಧ್ಯಕ್ಷರಾಗಿ ಶ್ರೀಮತಿ ಪೂರ್ಣಿಮ ಕೋಡಿಯಡ್ಕ ಹಾಗೂ ಉಪಾಧ್ಯಕ್ಷರಾಗಿ ಗೀತಾ ಒಳಗುಡ್ಡೆ ಆಯ್ಕೆಯಾಗಿದ್ದಾರೆ. ಇನ್ನು ಸದಸ್ಯರಾಗಿ ಭವ್ಯ…

ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ವಿದ್ಯಾಮಾತಾ ಅಕಾಡೆಮಿ ತರಬೇತಿ ಪಡೆದ 56 ಅಭ್ಯರ್ಥಿಗಳು ಉತ್ತೀರ್ಣ. ಕರ್ನಾಟಕದಲ್ಲಿ ಅಗ್ರಗಣ್ಯ ಸ್ಥಾನದಲ್ಲಿ ವಿದ್ಯಾಮಾತಾ ಅಕಾಡೆಮಿ-PRIME TV

ಬೆಂಗಳೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ–2025ರ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಬರೋಬ್ಬರಿ 56 ಅಭ್ಯರ್ಥಿಗಳು ಉತ್ತೀರ್ಣರಾಗುವ ಮೂಲಕ ಅರ್ಹತೆ ಪಡೆದಿದ್ದಾರೆ. ಈ ಸಾಧನೆಯೊಂದಿಗೆ ವಿದ್ಯಾಮಾತಾ ಅಕಾಡೆಮಿ ಕರ್ನಾಟಕದಲ್ಲೇ ಅಗ್ರಗಣ್ಯ ತರಬೇತಿ ಸಂಸ್ಥೆಯಾಗಿ ತನ್ನ ಸ್ಥಾನವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.…

ಸಕಲೇಶಪುರ–ಸುಬ್ರಹ್ಮಣ್ಯ ಘಾಟ್ ಮಾರ್ಗದ ವಿದ್ಯುದ್ದೀಕರಣ ಪೂರ್ಣ-PRIME TV

ಮಂಗಳೂರು: ದಕ್ಷಿಣ ರೈಲ್ವೆಯ ಪ್ರಮುಖ ಯೋಜನೆಯಾಗಿರುವ ಸಕಲೇಶಪುರ–ಸುಬ್ರಹ್ಮಣ್ಯ ಫಾಟ್ ಮಾರ್ಗದ ವಿದ್ಯುದೀಕರಣ ಕಾರ್ಯ ಸಂಪೂರ್ಣಗೊಂಡಿದೆ. ಈ ಮಾರ್ಗವು 50 ರಲ್ಲಿ 1 ಕಡಿದಾದ ಇಳಿಜಾರು, 57 ಸುರಂಗಗಳು, 258 ಸೇತುವೆಗಳು ಹಾಗೂ 108 ತೀಕ್ಷ್ಣವಾದ ತಿರುವುಗಳನ್ನು ಹೊಂದಿದ್ದು, ದೇಶದಲ್ಲೇ ಅತ್ಯಂತ ಸವಾಲಿನ…

ಚಿನ್ನ–ಬೆಳ್ಳಿ ಕುಲಕಸುಬುದಾರರ ಹಿತಾಸಕ್ತಿಗೆ ಸರ್ಕಾರ ನಿರ್ಲಕ್ಷ್ಯ – ನ್ಯಾಯಸಮ್ಮತ ಹಕ್ಕುಗಳಿಗಾಗಿ ಹೋರಾಟ: ಶಾಸಕ ಕಿಶೋರ್ ಕುಮಾರ್ ಪುತ್ತೂರು -PRIME TV

ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರ ವಲಯಕ್ಕೆ ಸೇರಿರುವ ಚಿನ್ನ–ಬೆಳ್ಳಿ ಕುಲಕಸುಬುದಾರರ (ಅಕ್ಕಸಾಲಿಗರ) ಕುರಿತು ವಿಧಾನ ಪರಿಷತ್ತಿನಲ್ಲಿ ಕೇಳಿದ ಪ್ರಶ್ನೆಗೆ ಸರ್ಕಾರ ನೀಡಿರುವ ಉತ್ತರ ನಿರಾಶಾದಾಯಕವಾಗಿದ್ದು, ಈ ಪಾರಂಪರಿಕ ವೃತ್ತಿಯನ್ನು ನಂಬಿಕೊಂಡು ಬದುಕುತ್ತಿರುವ ಲಕ್ಷಾಂತರ ಕುಟುಂಬಗಳ ಭರವಸೆಗೆ ಧಕ್ಕೆ ತಂದಿದೆ ಎಂದು ವಿಧಾನ ಪರಿಷತ್…

7 ಗನ್‌, 5 ಜನ, 4 ನಿಮಿಷ, ‌ ಕೆಜಿ ಕೆಜಿ ಚಿನ್ನ ದರೋಡೆ -PRIME TV

ಮೈಸೂರು: ದರೋಡೆಕೋರರು 7 ಗನ್‌ ಬಳಸಿ 4 ನಿಮಿಷದಲ್ಲಿ ಹುಣಸೂರು ಚಿನ್ನದ ಅಂಗಡಿಯಿಂದ ಕೆಜಿಗಟ್ಟಲೇ ಚಿನ್ನವನ್ನು ದೋಚಿದ್ದಾರೆ. ಭಾನುವಾರ(ಡಿ.28) ಮಧ್ಯಾಹ್ನ 2 ಗಂಟೆ 4 ನಿಮಿಷಕ್ಕೆ ಇನ್ನದ ಅಂಗಡಿಗೆ ನುಗ್ಗಿದ್ದ ದರೋಡೆಕೋರರು 2 ಗಂಟೆ 8 ನಿಮಿಷಕ್ಕೆ ಪರಾರಿಯಾಗಿದ್ದಾರೆ. ಮಧ್ಯಾಹ್ನ 2…

ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ಸುವರ್ಣ ಸಂಭ್ರಮದ ಹೊಸ್ತಿಲಲ್ಲಿಡಿ.31ರಂದು ಸುವರ್ಣ ಮಹೋತ್ಸವ ಉದ್ಘಾಟನೆ – ವರ್ಷಪೂರ್ತಿ ವೈವಿಧ್ಯಮಯ ಕಾರ್ಯಕ್ರಮಗಳು-PRIME TV

ಪುತ್ತೂರು ಟೌನ್ ಬ್ಯಾಂಕ್‌ನ ಸಣ್ಣ ಕೊಠಡಿಯಲ್ಲಿ ‘ಪುತ್ತೂರು ತಾಲೂಕು ಮಹಿಳೆಯರ ಗ್ರಾಹಕ ಸಹಕಾರಿ ಸಂಘ’ ಎಂಬ ಹೆಸರಿನಿಂದ ಆರಂಭಗೊಂಡು, ಇಂದು ‘ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ’ವಾಗಿ ಗುರುತಿಸಿಕೊಂಡಿರುವ ಸಂಸ್ಥೆ ಸುವರ್ಣ ಸಂಭ್ರಮದ ಹೊಸ್ತಿಲಲ್ಲಿ ನಿಂತಿದೆ. ಡಿಸೆಂಬರ್ 31ರಂದು ಸುವರ್ಣ ಮಹೋತ್ಸವದ…