Month: December 2025

ಡಿ.14ರಂದು ವಿಟ್ಲ ಸ್ವರ ಸಿಂಚನ ಸಂಗೀತ ಶಾಲಾ ದಶ ಸಂಭ್ರಮ ಸನ್ಮಾನ ಪ್ರಶಸ್ತಿ ಪ್ರಧಾನ-PRIME TV

ಪೆರ್ನಾಜೆ: ವಿಟ್ಲ ಸ್ವರ ಸಿಂಚನ ಸಂಗೀತ ಶಾಲಾ 10 ವರ್ಷಗಳನ್ನು ಪೂರೈಸಿ ದಶ ಸಂಭ್ರಮದಲ್ಲಿದ್ದು ಡಿಸೆಂಬರ್ 14ರಂದು ಜೆ ಎಲ್ ಆಡಿಟೋರಿಯಂ ವಿಟ್ಲದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ದಶ ಸಂಭ್ರಮವು ವಿಜ್ರಂಬಣೆಯಿಂದ ನಡೆಯಲಿದೆ. ಬೆಳಗ್ಗೆ ವಿದ್ವಾನ್ ಕೋಡಂಪಳ್ಳಿ ಗೋಪ ಕುಮಾರ್ ದೀಪ ಪ್ರಜ್ವಲನೆ,…

ಬೆಂಗಳೂರಲ್ಲಿ ಕಾಲ್ ಸೆಂಟರ್ ಮೇಲೆ ಸಿಸಿಬಿ ಪೊಲೀಸರಿಂದ ದಾಳಿ : 40 ಲಕ್ಷ ಮೌಲ್ಯದ ವಸ್ತು ಜಪ್ತಿ-PRIME TV

ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಾಲ್ ಸೆಂಟರ್ ಮೇಲೆ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದಾರೆ. ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ನಾಯ್ಡು ಲೇಔಟ್ ನ ಖಾಸಗಿ ಕಟ್ಟಡದಲ್ಲಿರುವ ಕಾಲ್ ಸೆಂಟರ್ ಮೇಲೆ ಸಿಸಿಬಿ ಪೊಲೀಸರು ದಾಳಿ…

ಇಂಡಿಗೋದಲ್ಲಿ ಭಾರೀ ಅಡಚಣೆ ; ಬೆಂಗಳೂರಲ್ಲಿ 73 ಸೇರಿ ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು-PRIME TV

ಬೆಂಗಳೂರು/ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದಲ್ಲಿ ಉಂಟಾಗಿರುವ ಭಾರೀ ಅಡಚಣೆ ಮೂರನೇ ದಿನವೂ ಮುಂದುವರಿದಿದೆ. ನಿನ್ನೆ ದೆಹಲಿ, ಮುಂಬೈ, ಬೆಂಗಳೂರು ಏರ್‌ಪೋರ್ಟ್‌ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಿಂದ ಸುಮಾರು 200 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿತ್ತು. ಇನ್ನು ಕೆಲ ವಿಮಾನಗಳ ಹಾರಾಟದಲ್ಲಿ…

ಬಟ್ಟೆ ಒಣಗಾಕುವ ದಾರ ಕುತ್ತಿಗೆಗೆ ಸುತ್ತಿ ಪತ್ನಿಯ ಕೊಲೆ – ಬಳಿಕ ತಾನೂ ನೇಣಿಗೆ ಶರಣಾದ ವೃದ್ಧ-PRIME TV

ಬೆಂಗಳೂರು: ಬಟ್ಟೆ ಒಣಗಾಕುವ ದಾರ ಕುತ್ತಿಗೆಗೆ ಸುತ್ತಿ ಪತ್ನಿಯ ಕೊಲೆಗೈದು ಬಳಿಕ ವೃದ್ಧ ತಾನೂ ನೇಣಿಗೆ ಶರಣಾಗಿರುವ ಘಟನೆ ನಗರದ ಸುಬ್ರಹ್ಮಣ್ಯಪುರ (Subramanya) ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪತ್ನಿ ಬೇಬಿ(60) ಅನ್ನು ಕೊಲೆ ಮಾಡಿ, ಬಳಿಕ ವೆಂಕಟೇಶನ್ (65) ತಾನು ಆತ್ಮಹತ್ಯೆಗೆ…

ಡಿ.12 ರಂದು ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ತುಳು ಚಿತ್ರ ‘ಪಿಲಿ ಪಂಜ’–PRIME TV

ಮಂಗಳೂರು : ಶಿಯಾನ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಭರತ್ ಶೆಟ್ಟಿ ನಿರ್ದೇಶನ ಮತ್ತು ಚಿತ್ರಕಥೆ ಬರೆದು ಯುವ ನಿರ್ಮಾಪಕ ಪ್ರತೀಕ್ ಯು ಪೂಜಾರಿ ನಿರ್ಮಿಸಿರುವ ಬಹು ನಿರೀಕ್ಷಿತ ತುಳು ಚಿತ್ರ ‘ಪಿಲಿ ಪಂಜ’ ಡಿ.12 ರಂದು ಬಿಡುಗಡೆಯಾಗಲಿದೆ. ನ.14 ರಂದು ಬಿಡುಗಡೆಯಾಗಲಿರುವ…

(ಜ. 10/11): ನೇಸರ ದಶ ಪ್ರಣತಿ ಹಾಗೂ ಶಾಶ್ವತ ಯೋಜನೆಗಳ ಲೋಕಾರ್ಪಣೆ: ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರಿಂದ ಲೋಗೋ ಅನಾವರಣ…-PRIME TV

ಮುಕ್ಕೂರು : ನೇಸರ ಯುವಕ ಮಂಡಲದ ದಶ ವರ್ಷದ ಪ್ರಯುಕ್ತ ಹಮ್ಮಿಕೊಂಡಿರುವ ದಶಪ್ ಪ್ರಣತಿ ಹಾಗೂ ಶಾಶ್ವತ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮದ ಲೋಗೋವನ್ನು ಮಾಜಿ ಸಂಸದ, ನೇಸರ ದಶ ಪ್ರಣತಿ ಸಮಿತಿ ಗೌರವಾಧ್ಯಕ್ಷ ನವೀನ್ ಕುಮಾರ್ ಕಟೀಲು ಅವರು ಮಂಗಳವಾರ ಕುಂಜಾಡಿ…

ಅಮೆರಿಕ ವಾಯುಪಡೆಯ F-16 ಫೈಟರ್‌ ಜೆಟ್‌ ಪತನ ; ಇಡೀ ವಿಮಾನ ಬೆಂಕಿಗಾಹುತಿ, ಇಬ್ಬರು ಪೈಲಟ್‌ ಸೇಫ್‌-PRIME TV

ವಾಷಿಂಗ್ಟನ್‌: ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ತರಬೇತಿ ನಡೆಸುತ್ತಿದ್ದ ವೇಳೆ ಅಮೆರಿಕ ವಾಯುಪಡೆಯ ಶಕ್ತಿಶಾಲಿ ಅಸ್ತ್ರ ಥಂಡರ್‌ಬರ್ಡ್ F-16C (Thunderbird F16C) ಯುದ್ಧವಿಮಾನ ಪತನಗೊಂಡಿದೆ. ಲಾಸ್ ಏಂಜಲೀಸ್‌ನ ಉತ್ತರಕ್ಕೆ ಸುಮಾರು 290 ಕಿಮೀ ದೂರದಲ್ಲಿರುವ ಮೊಜಾವೆ ಮರುಭೂಮಿ ಪ್ರದೇಶದಲ್ಲಿ ತರಬೇತಿ ನಡೆಸುತ್ತಿದ್ದ ವೇಳೆ ಎಫ್‌-16…

4 ವರ್ಷಗಳ ನಂತರ ರಷ್ಯಾ ಅಧ್ಯಕ್ಷ ಪುಟಿನ್ ಇಂದು ಭಾರತಕ್ಕೆ ಭೇಟಿ-PRIME TV

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 23 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಭಾರತಕ್ಕೆ ಆಗಮಿಸಲಿದ್ದಾರೆ. ನಾಲ್ಕು ವರ್ಷಗಳಲ್ಲಿ ರಷ್ಯಾದ ನಾಯಕ ಭಾರತಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಈ ಭೇಟಿ ಉಭಯ ರಾಷ್ಟ್ರಗಳ…

‘ದಿತ್ವಾ’ ಚಂಡಮಾರುತ: ರಾಜ್ಯದಲ್ಲಿ ಭಾರೀ ಮಳೆ, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ-PRIME TV

ಬಂಗಾಳಕೊಲ್ಲಿಯಲ್ಲಿ ಉಂಟಾದ ‘ದಿತ್ವಾ’ ಚಂಡಮಾರುತ ಪ್ರಭಾವದಿಂದ ಸೃಷ್ಟಿಯಾದ ವಾಯುಭಾರ ಕುಸಿತದಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.…