Month: December 2025

ಪೋಕ್ಸೋ ಕೇಸ್‌ ; ಬಿಎಸ್‌ವೈಗೆ ಸುಪ್ರೀಂನಿಂದ ಬಿಗ್‌ ರಿಲೀಫ್‌-PRIME TV

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತು ನಾಲ್ವರು ಸುಪ್ರೀಂ ಮೊರೆ ಹೋಗಿದ್ದರು. ಇಂದು ಸಿಜೆಐ ಸೂರ್ಯಕಾಂತ್‌ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ವಿಚಾರಣೆಗೆ ತಡೆ…

ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ ಹಾಗೂ ಜನನಿ ಫ್ರೆಂಡ್ಸ್ ಕ್ಲಬ್ (ರಿ )ಗುಂಡ್ಯ ಆಲೆಟ್ಟಿ ಪಂಚ ಸಪ್ತತಿ 2025 ಇದರ 9ನೇ ದಿನದ ಸ್ವಚ್ಛತಾ ಕಾರ್ಯಕ್ರಮ-PRIME TV

ಸುಳ್ಯ: ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ ಹಾಗೂ ಜನನಿ ಫ್ರೆಂಡ್ಸ್ ಕ್ಲಬ್ (ರಿ )ಗುಂಡ್ಯ ಅಲೆಟ್ಟಿಪಂಚ ಸಪ್ತತಿ 2025 – 71ದಿನಗಳ ಸ್ವಚ್ಛತೆ ಕಾರ್ಯಕ್ರಮ ವನ್ನು 9ನೇ ದಿನ ಮೊರಂಗಲ್ಲು ಬಸ್ ನಿಲ್ದಾಣ ಹಾಗೂ ಸುತ್ತಲು ಕಾಡು ಕಡೆದು ಸ್ವಚ್ಛತೆ…

ಡಿ.4 ರಿಂದ 6 ಪುತ್ತೂರಿನ ಹೆಸರಾಂತ ನೆಹರುನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಆವಿಷ್ಕಾರ -2k25, ಅಂತರ್ ಜಿಲ್ಲಾ ವಿಜ್ಞಾನ ಮೇಳ, ಚಿಣ್ಣರ ಚಿತ್ತಾರ-PRIME TV

ಪುತ್ತೂರು: ನೆಹರುನಗರ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಡಿ.4 ರಿಂದ 6ರ ತನಕ ಅವಿಷ್ಕಾರ 2k25, ಅಂತ‌ರ್ ಶಾಲಾ ವಿಜ್ಞಾನ ಮೇಳ ಮತ್ತು ಚಿಣ್ಣರ ಚಿತ್ತಾರ ಕಾರ್ಯಕ್ರಮಗಳು ನಡೆಯಲಿದೆ. ವಿದ್ಯಾರ್ಥಿಗಳಲ್ಲಿ ಸಂಶೋಧನೆ ಕಡೆ ಹೆಚ್ಚು ಪರಿಣಾಮ ಬೀರುವುದರಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು…

ಪುತ್ತೂರು: ENT ಕ್ಲಿನಿಕ್‌ಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ – ಇಬ್ರಾಹಿಂ ವಿರುದ್ಧ ಪ್ರಕರಣ ದಾಖಲು-PRIME TV

ಪುತ್ತೂರು: ದ.ಕ. ಜಿಲ್ಲೆಯ ಪುತ್ತೂರಿನ ದರ್ಬೆ ಪ್ರದೇಶದಲ್ಲಿ ENT ಕ್ಲಿನಿಕ್‌ಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ನವೆಂಬರ್ 29ರಂದು ನಡೆದಿದೆ. ಡಾ. ರಾಮಮೋಹನ್ ರಾವ್ ಅವರ ಕ್ಲಿನಿಕ್‌ಗೆ ನುಗ್ಗಿದ ಪುತ್ತೂರಿನ ಬಪ್ಪಳಿಗೆ ನಿವಾಸಿ ಇಬ್ರಾಹಿಂ,…

ಪೆರಾಜೆ-ನಿಡ್ಯಮಲೆ ರಸ್ತೆಯಲ್ಲಿ ಪಾನತ್ತಿಲದ ಬದಿಯಲ್ಲಿ ಕಡವೆಯ ಮೃತದೇಹ ಪತ್ತೆ-PRIME TV

ಮಂಗಳೂರು : ಸುಳ್ಯದ ಪೆರಾಜೆ-ನಿಡ್ಯಮಲೆ ರಸ್ತೆಯಲ್ಲಿ ಪಾನತ್ತಿಲದ ಬದಿಯಲ್ಲಿ ಕಡವೆಯ ಮೃತದೇಹವೊಂದು ಪತ್ತೆಯಾಗಿದೆ. ನವೆಂಬರ್ 27ರ ರಾತ್ರಿ ಬೇಟೆಗಾರರು ಕಡವೆಗೆ ಗುಂಡು ಹಾರಿಸಿದ್ದಾರೆ. ಇದರಿಂದ ಅದು ರಸ್ತೆ ಬದಿ ಬಂದು ಬಿದ್ದಿದೆ ಎಂದು ಶಂಕಿಸಲಾಗಿದೆ. ಸಂಪಾಜೆ ಅರಣ್ಯ ಇಲಾಖೆಯ ಅಧಿಕಾರಿಗಳು ಸತ್ತ…

ಹೈಕಮಾಂಡ್‌ ಹೇಳಿದಾಗ ಡಿಕೆಶಿ ಸಿಎಂ ; ಸಿದ್ದರಾಮಯ್ಯ–PRIME TV

ಬೆಂಗಳೂರು: ಹೈಕಮಾಂಡ್‌ ಹೇಳಿದಾಗ ಡಿಕೆ ಶಿವಕುಮಾರ್‌ ಸಿಎಂ ಆಗುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌ ಅವರ ಸದಾಶಿವ ನಗರದ ನಿವಾಸದಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಡಿಕೆಶಿ ಯಾವಾಗ ಸಿಎಂ ಆಗುತ್ತಾರೆ ಎಂಬ…

ಬೈಕ್‌ನಲ್ಲಿ ದನದ ಮಾಂಸ, ಆಯುಧ ಸಹಿತ ನಾಲ್ವರು ವಶಕ್ಕೆ-PRIME TV

ಕುಮಟಾ: ಬೈಕ್‌ನಲ್ಲಿ ದನದ ಮಾಂಸ ಹಾಗೂ ಹರಿತ ಆಯುಧಗಳನ್ನು ಸಾಗಿಸುತ್ತಿದ್ದ ನಾಲ್ವರನ್ನು ತಾಲ್ಲೂಕಿನ ಸಂತೆಗುಳಿ ಗ್ರಾಮದ ಹಿಂಡಬೈಲ್ ಬಳಿ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಬಂಧಿತರಿಂದ 35 ಕೆ.ಜಿ. ದನದ ಮಾಂಸ ಹಾಗೂ ಕತ್ತಿ, ಚಾಕು ಮುಂತಾದ ಮಾರಕ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ.…

ಪ್ರತಿಭಟನೆ ಬಿಟ್ಟು ದೆಹಲಿಗೆ ಬನ್ನಿ, ವಿಮಾನ, ವಸತಿ ವೆಚ್ಚ ನಾನೇ ಭರಿಸುವೆ ಅಂಗನವಾಡಿ ಸಿಬ್ಬಂದಿಗೆ HDK ಭರವಸೆ -PRIME TV

ಮಂಡ್ಯ/ನವದೆಹಲಿ: ಪ್ರತಿಭಟನೆ ಬಿಟ್ಟು ಮಾತುಕತೆಗೆ ದೆಹಲಿಗೆ ಬರುವಂತೆ ಅನಿರ್ದಿಷ್ಟಾವಧಿ ಮುಷ್ಕರಕ್ಕಿಳಿದಿರುವ ಅಕ್ಷರ ದಾಸೋಹ ನೌಕರರು, ಅಂಗನವಾಡಿ ಕಾರ್ಯಕರ್ತೆರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಆಹ್ವಾನ ನೀಡಿದ್ದಾರೆ. ಜಿಲ್ಲಾಧಿಕಾರಿ ಕುಮಾರ್ ಅವರ ಮೂಲಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿ ಶ್ರೀಕುಮಾರಿ ಜೊತೆ…

ರಾಜ್ಯದಲ್ಲಿ ಮತ್ತೊಂದು ಘೋರ ಕೃತ್ಯ : ಗದಗದಲ್ಲಿ ಶಿರಚ್ಚೇದನ ಮಾಡಿದ ಕರುವಿನ ಮೃತದೇಹ ಪತ್ತೆ! –PRIME TV

ಗದಗ : ಇತ್ತೀಚಿಗೆ ಗೋವುಗಳ ಮೇಲೆ ದುಷ್ಕರ್ಮಿಗಳು ಕ್ರೌರ್ಯ ಮೆರೆಯುತ್ತಿದ್ದು ಈ ಹಿಂದೆ ಹಲವು ಘಟನೆಗಳು ನಡೆದಿದ್ದವು. ಇದೀಗ ಗದಗ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ದುಷ್ಕರ್ಮಿಗಳು ಕರುವಿನ ಶಿರಚ್ಛೇದ ಮಾಡಿದ ದೇಹವನ್ನು ಬಿಸಾಡಿ ಹೋಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ…

ಚಿನ್ನ ಪ್ರಿಯರಿಗೆ ಬಿಗ್‌ ಗುಡ್‌ ನ್ಯೂಸ್‌! ಮತ್ತೆ ಪಾತಾಳದಲ್ಲಿ ಬಂಗಾರ-PRIME TV

ಭಾರತದಲ್ಲಿ ಚಿನ್ನದ ಬೆಲೆ ಕಳೆದ ಕೆಲವು ತಿಂಗಳಿಂದ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದೆ. ವಿಶೇಷವೆಂದರೆ ಇಳಿಕೆ ಪ್ರಮಾಣಕ್ಕೆ ಹೋಲಿಸಿದ್ರೆ ಏರಿಕೆ ಪ್ರಮಾಣವೇ ಹೆಚ್ಚು. ಕಳೆದ ವರ್ಷ 5 ಸಾವಿರದಲ್ಲಿದ್ದ ಚಿನ್ನದ ಬೆಲೆ ಇಂದು ಒಂದು ಗ್ರಾಂಗೆ 13 ಸಾವಿರ ತಲುಪಿದೆ. ಹಾಗಿದ್ರೆ…