Month: December 2025

ಚಾಮುಂಡಿ ದರ್ಶನಕ್ಕೆ ತೆರಳುವಾಗ, ‘ಹೃದಯಾಘಾತ’ : ಕಾಂಗ್ರೆಸ್ ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ –PRIME TV

ಮೈಸೂರು : ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್​​ ಮಾಜಿ ಶಾಸಕ ಆರ್​​ವಿ ದೇವರಾಜ್​ ನಿಧನ ಹೊಂದಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾಗ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಡಿ.3ರಂದು ಜನ್ಮದಿನ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ತೆರಳಿದ್ದರು.…

ಭಾರತದಲ್ಲಿ ಖರೀದಿಸುವ ಎಲ್ಲಾ ಫೋನ್‌ಗಳಿಗೆ ‘ಸಂಚಾರ್ ಸಾಥಿ’ ಕಡ್ಡಾಯ-PRIME TV

ನವದೆಹಲಿ: ದೇಶದಲ್ಲಿ ಮಾರಾಟವಾಗುವ ಎಲ್ಲಾ ಹೊಸ ಮೊಬೈಲ್ ಫೋನ್‌ಗಳಲ್ಲಿ ಸಂಚಾರ್ ಸಾಥಿ ಆಪ್‌ ಕಡ್ಡಾಯವಾಗಿ ಇರಬೇಕೆಂದು ದೂರಸಂಪರ್ಕ ಇಲಾಖೆ ಹ್ಯಾಂಡ್‌ಸೆಟ್‌ ತಯಾರಕರಿಗೆ ಸೂಚಿಸಿದೆ. ಆ್ಯಪ್ ಇನ್‌ಸ್ಟಾಲ್ ಮಾಡಲು 90 ದಿನಗಳ ಗಡುವು ನೀಡಲಾಗಿದ್ದು ಅದನ್ನು ಅನ್‌ ಇನ್‌ಸ್ಟಾಲ್ ಮಾಡಲು ಆಯ್ಕೆ ನೀಡಬಾರದು.…

ಶ್ರೀಲಂಕಾಗೆ ನೆರವು ಸಾಗಿಸುವ ಪಾಕ್ ವಿಮಾನಕ್ಕೆ ಕ್ಷಿಪ್ರ ಅನುಮತಿ ನೀಡಿದ ಭಾರತ -PRIME TV

ನವದೆಹಲಿ: ಚಂಡಮಾರುತದಿಂದ ಹಾನಿಗೊಳಗಾದ ಶ್ರೀಲಂಕಾಕ್ಕೆ ಪರಿಹಾರ ಸಾಮಗ್ರಿಗಳನ್ನು ಹೊತ್ತ ಪಾಕಿಸ್ತಾನದ ನೆರವು ವಿಮಾನಕ್ಕೆ ಭಾರತ ತ್ವರಿತ ಅನುಮತಿ ನೀಡಿದೆ, ನವದೆಹಲಿ ತನ್ನ ವಾಯುಪ್ರದೇಶವನ್ನು ಬಳಸಲು ಅನುಮತಿ ನಿರಾಕರಿಸಿದೆ ಎಂಬ ಪಾಕಿಸ್ತಾನದ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ “ಆಧಾರರಹಿತ ಮತ್ತು ದಾರಿತಪ್ಪಿಸುವ” ಹೇಳಿಕೆಗಳನ್ನು ದೃಢವಾಗಿ ತಿರಸ್ಕರಿಸಿದೆ…

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾರನ್ನು ಭೇಟಿಯಾದ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು.-PRIME TV

ಪುತ್ತೂರು : ಮಾಜಿ ಪುತ್ತಿಲ ಪರಿವಾರದ ಅಧ್ಯಕ್ಷ, ಪ್ರಸ್ತುತ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತಾರನ್ನು ಭಾನುವಾರ ನಡೆದ ಪುತ್ತಿಲ ಪರಿವಾರ ನೇತೃತ್ವದ ಶ್ರೀನಿವಾಸ ಕಲ್ಯಾಣಕ್ಕೆ ಹೋದ ಸಂದರ್ಭದಲ್ಲಿ ಅವರನ್ನು ಕಾರ್ಯಕ್ರಮಕ್ಕೆ ಹೋಗದಂತೆ ಕಾರ್ಯಕರ್ತರು ತಡೆದ ಘಟನೆ ನಡೆದಿತ್ತು.…

ಶಬರಿಮಲೆ ; ಅಯ್ಯಪ್ಪನ ಹುಂಡಿಗೆ 15 ದಿನದಲ್ಲೇ 92 ಕೋಟಿ ರೂ-PRIME TV

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪನ ವಾರ್ಷಿಕ ಯಾತ್ರೆಯ ಮೊದಲ 15 ದಿನದಲ್ಲೇ ಹುಂಡಿಗೆ 92 ಕೋಟಿ ರೂ. ಹರಿದುಬಂದಿದೆ. ಈ ಕುರಿತು ಶಬರಿಮಲೆ ದೇಗುಲದ ಆಡಳಿತ ಮಂಡಳಿ ಮಾಹಿತಿ ನೀಡಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ ದೇಗುಲಕ್ಕೆ 69 ಕೋಟಿ ರೂ. ಆದಾಯ…

ದೈವ ನಮ್ದು ನಿಮ್ಮದಲ್ಲ: ದೈವದ ವೇಷ ಹಾಕಿ ನೃತ್ಯ ಮಾಡುತ್ತಿದ್ದವನನ್ನು ತಡೆದ ಕರಾವಳಿ ಹುಡುಗನಿಗೆ ಬೆಂಗಳೂರಿಗರ ಕೌಂಟರ್-PRIME TV

ಬೆಂಗಳೂರು: ಕರಾವಳಿ ಜನರು ಬಹಳ ಭಕ್ತಿಯಿಂದ ಆರಾಧಿಸುವ ದೈವದ ನೃತ್ಯವನ್ನು ಎಲ್ಲೆಂದರಲ್ಲಿ ವೇಷ ಹಾಕಿ ಅನುಕರಿಸಬಾರದು ಎಂಬುದು ಆ ಭಾಗದ ಜನರ ಮನವಿ ಹಾಗೂ ಆಕ್ರೋಶವೂ ಹೌದು. ಕಾಂತಾರ ಚಿತ್ರದಲ್ಲಿ ರಿಷಬ್ ಶೆಟ್ಟಿ ದೈವದ ವೇಷ ಹಾಕಿದ್ದಕ್ಕೂ ಸಹ ಕರಾವಳಿ ಜನರು…

ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ -ದೂರು ದಾಖಲು…!-PRIME TV

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ್ದ ರಮಾನಂದ ಅವರದು ಆತ್ಮಹತ್ಯೆ ಅಲ್ಲ, ಇದೊಂದು ವ್ಯವಸ್ಥಿತ ಕೊಲೆ ಎಂಬ ಸಂಶಯವಿದ್ದು,ಈ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ನ್ಯಾಯ ಒದಗಿಸಿ ಕೊಡಿ ಎಂದು ತಾಯಿ ಜಾನಕಿಯವರು ವಾಮಂಜೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಬರಿಮಾರು ಗ್ರಾಮದ ದೇಲಬೆಟ್ಟು…

ಚಾಮರಾಜನಗರದಲ್ಲಿ ತಂದೆಯ ಅಂತ್ಯಕ್ರಿಯೆ ಮುಗಿಸಿ ಬಂದ ಮಗ ‘ಹೃದಯಾಘಾತದಿಂದ’ ಸಾವು!-PRIME TV

ಚಾಮರಾಜನಗರ: ತಂದೆಯ ನಿಧನದ ಬೆನ್ನಲ್ಲೇ ಪುತ್ರನೂ ಕೊನೆಯುಸಿರೆಳೆದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅಣಗಳ್ಳಿದೊಡ್ಡಿಯಲ್ಲಿ ನಡೆದಿದೆ. ಅಣಗಳ್ಳಿ ದೊಡ್ಡಿ ಗ್ರಾಮದ ನಿವಾಸಿ ಮಲ್ಲಣ್ಣ (54) ಮೃತರು. ಇವರು ಶಿಕ್ಷಕರಾಗಿದ್ದರು. ಮಲ್ಲಣ್ಣ ಅವರ ತಂದೆ ದೊಡ್ಡಲಿಂಗಯ್ಯ ವಯೋಸಹಜವಾಗಿ ಮೃತಪಟ್ಟಿದ್ದರು. ಶನಿವಾರ ಇವರ…

ವಿಮಾನದಲ್ಲಿ ಗಗನಸಖಿಗೆ ಅನುಚಿತವಾಗಿ ಸ್ಪರ್ಶಿಸಿ ಲೈಂಗಿಕ ಕಿರುಕುಳ : ಟೆಕ್ಕಿ ಅರೆಸ್ಟ್.!-PRIME TV

ದುಬೈನಿಂದ ಹೈದರಾಬಾದ್ಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿಗಗನಸಖಿಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಯಾಣಿಕನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕೇರಳ ಮೂಲದ ಸಾಫ್ಟ್ವೇರ್ ಎಂಜಿನಿಯರ್ ಆಗಿರುವ 30 ವರ್ಷದ ವ್ಯಕ್ತಿಯನ್ನ ಪೊಲೀಸರು ಬಂಧಿಸಿದ್ದಾರೆ. ಗಗನಸಖಿ ವಿಮಾನದಲ್ಲಿ ಸೇವೆಗಳನ್ನು ಒದಗಿಸುತ್ತಿದ್ದಾಗ…

ಕೈಂತಿಲ ಸಾಲಿಯಾನ್ ಕುಟುಂಬಸ್ಥರ ದೈವಗಳ ಸೇವಾ ಟ್ರಸ್ಟ್ (ರಿ.) ತಲೆಂಬಿಲ ಅಮ್ಮಾಡಿ ಇದರ ವಿಭಾಗ ಮುಖ್ಯಸ್ಥರ ಸಮಿತಿ ಆಯ್ಕೆ-PRIME TV

ಬಂಟ್ವಾಳ : ಬಂಟ್ವಾಳ ತಾಲೂಕಿನ ಕೈಂತಿಲ ಸಾಲಿಯಾನ್ ಕುಟುಂಬಸ್ಥರ ದೈವಗಳ ಸೇವಾ ಟ್ರಸ್ಟ್ (ರಿ.) ತಲೆಂಬಿಲ ಅಮ್ಮಾಡಿ ಇದರ ವಿಭಾಗ ಮುಖ್ಯಸ್ಥರ ಸಮಿತಿಯ ಆಯ್ಕೆ ಮಾಡಲಾಯಿತು. ನ. 30 ನೇ ಅದಿತ್ಯವಾರ ನಡೆದ ಎಲ್ಲಾ ವಿಭಾಗ ಮುಖ್ಯಸ್ತರ ಸಭೆಯಲ್ಲಿ ಆಡಳಿತ ಟ್ರಸ್ಟ್ರಿ…