Month: December 2025

ಮೊಬೈಲ್ ನಲ್ಲಿ `ಸಿಮ್’ ಇಲ್ಲದಿದ್ದರೆ `ವಾಟ್ಸಪ್’ ನಿಷೇಧ : ಕೇಂದ್ರ ಸರ್ಕಾರ ಆದೇಶ.! -PRIME TV

ನವದೆಹಲಿ : ವಾಟ್ಸಾಪ್, ಟೆಲಿಗ್ರಾಮ್, ಸಿಗ್ನಲ್, ಸ್ನ್ಯಾಪ್ಚಾಟ್, ಶೇರ್ಚಾಟ್, ಜಿಯೋಚಾಟ್, ಅರಟ್ಟೈ ಮತ್ತು ಜೋಶ್ ನಂತಹ ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ಗಳನ್ನು ಲಕ್ಷಾಂತರ ಜನರು ಹೇಗೆ ಬಳಸುತ್ತಾರೆ ಎಂಬುದನ್ನು ಬದಲಾಯಿಸುವ ಪ್ರಮುಖ ನಿರ್ದೇಶನವನ್ನು ಭಾರತ ಸರ್ಕಾರ ಹೊರಡಿಸಿದೆ. ಹೌದು, ದೇಶದಲ್ಲಿ ಇನ್ನು ಮುಂದೆ…

ಪೆರ್ನೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಒಕ್ಕೂಟದ ಪದಾಧಿಕಾರಿಗಳಿಂದ ತುರ್ತು ಧನಸಹಾಯ-PRIME TV

ಪೆರ್ನೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಒಕ್ಕೂಟದ ಪದಾಧಿಕಾರಿಗಳಿಂದ ಬಡ ಕುಟುಂಬಕ್ಕೆ ತುರ್ತು ಧನಸಹಾಯ ಕಾರ್ಯಕ್ರಮ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಪೆರ್ನೆ ವಲಯದ ಅರ್ಬಿ ಎಂಬಲ್ಲಿ ಅಸಹಾಯಕ ಪರಿಸ್ಥಿತಿಯಲ್ಲಿರುವ ಬಾಲಕೃಷ್ಣ ಗೌಡ ಮತ್ತು ತಿಮ್ಮಕ್ಕ ದಂಪತಿಗಳ ಕುಟುಂಬಕ್ಕೆ…

72ನೇ ಸೀನಿಯರ್ ಪುರುಷರ ಮತ್ತು ಮಹಿಳೆಯರ ನ್ಯಾಷನಲ್ ವಾಲಿಬಾಲ್ ಚಾಂಪಿಯನ್ಶಿಪ್ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ-PRIME TV

ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನಲ್ಲಿ ನಡೆಯಲಿದೆಅಕ್ಟೋಬರ್ 18 ರಂದು ಭಾರತೀಯ ವಾಲಿಬಾಲ್ ಫೆಡರೇಶನ್ (ವಿಎಫ್‌ಐ) ಕಳುಹಿಸಿರುವ ಸುತ್ತೋಲೆಯ ಪ್ರಕಾರ, ಪುರುಷರು ಮತ್ತು ಮಹಿಳೆಯರ 72 ನೇ ಸೀನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಜನವರಿ…

ಕಡಬ: ಜೆ ಎಂ ಜೆ ಆಸ್ಪತ್ರೆಯಲ್ಲಿ ವಿಶ್ವ ಏಡ್ಸ್ ದಿನಕ್ಕೆ ಜಾಗೃತಿ ಕಾರ್ಯಕ್ರಮ, ಸರ್ವಧರ್ಮ ಪ್ರಾರ್ಥನೆ-PRIME TV

ಕಡಬ, ಡಿ.1 — ವಿಶ್ವ ಏಡ್ಸ್ ದಿನದ ಪ್ರಯುಕ್ತ ಜೆ ಎಂ ಜೆ ಆಸ್ಪತ್ರೆಯಲ್ಲಿ ಇಂದು ‘ಜಾಗೃತಿ – ಜವಾಬ್ದಾರಿ – ಪ್ರಾರ್ಥನೆ’ ಎಂಬ ತತ್ತ್ವದೊಂದಿಗೆ ಮುಂಜಾಗ್ರತಾ ಕಾರ್ಯಕ್ರಮ ಹಾಗೂ ಸರ್ವಧರ್ಮ ಪ್ರಾರ್ಥನೆ ಆಯೋಜಿಸಲಾಯಿತು. ಎಚ್‌ಐವಿ/ಎಯ್ಡ್ಸ್ ವಿರುದ್ಧದ ಹೋರಾಟದಲ್ಲಿ ಭಯಕ್ಕಿಂತ ಮಾಹಿತಿ,…

ಶಾಸಕ ಅಶೋಕ್ ರೈ ಎಚ್ಚರಿಕೆಯ ಬೆನ್ನಲ್ಲೆಕಬಕ- ವಿಟ್ಲ ರಸ್ತೆ ತೇಪೆ ಕಾರ್ಯಕ್ಕೆ ಚಾಲನೆ-PRIME TV

ಪುತ್ತೂರು: ಕಬಕದಿಂದ ವಿಟ್ಲ ತನಕ ರಸ್ತೆಯಲ್ಲಿ ಮಳೆಗಾಲದಲ್ಲಿ ಉಂಟಾದ ಗುಂಡಿಯನ್ನು‌ಮುಚ್ಚುವಂತೆ ಶಾಸಕ ಅಶೋಕ್ ರೈ ಅವರು ಭಾನುವಾರ ಖಡಕ್ ಸೂಚನೆ ನೀಡಿದ್ದು ಸೋಮವಾರ ಕಾಮಗಾರಿ ಆರಂಭಗೊಂಡಿದೆ. ಕಬಕದಿಂದ ವಿಟ್ಲ ತನಕ ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿಗಳು ಬಿದ್ದಿದೆ. ಮಳೆ ಇದ್ದ ಕಾರಣ ರಸ್ತೆಯ…

ಪುತ್ತೂರು:ಪುತ್ತೂರುನಲ್ಲಿ 300 ಹಾಸಿಗೆಗಳ ಆಸ್ಪತ್ರೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖಾಂತರ ಹೊಸ ಸ್ಥಳದಲ್ಲಿ ನಿರ್ಮಿಸಲು ಆರ್ಥಿಕ ಇಲಾಖೆ ಸಮ್ಮತಿಸಿದೆ ಹಾಗೂ 2025-26ನೇ ಸಾಲಿನ ಆಯುವ್ಯಯ ಭಾಷಣದ ಕಂಡಿಕೆ-130ನ್ನು ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವೈದ್ಯಕೀಯ ಶಿಕ್ಷಣ ಇಲಾಖೆಗೆ ವರ್ಗಾಹಿಸುವಂತೆಯೂ ತಿಳಿಸಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು-PRIME TV

ಡಿ. 1ಂದು ಪುತ್ತೂರುನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ 1 ಸಾವಿರ ಕೋಟಿ ರೂಪಾಯಿಯ ಬಜೆಟ್ ಅಂದಾಜಿಸಲಾಗಿದ್ದು, ಕಡತ ಆರ್ಥಿಕ ಇಲಾಖೆಯಲ್ಲಿ ಇದೆ, ಇನ್ನೇನು ಒಂದೂವರೆ ತಿಂಗಳ ಒಳಗಾಗಿ ಡಿಪಿಆರ್ ಆಗಿ 2 ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ನಡೆಯಲಿದೆ, ಮುಂದಿನ…

ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ – ಇಬ್ಬರು ಆರೋಪಿಗಳ ಬಂಧನ-PRIME TV

ಪುತ್ತೂರು: ಅಕ್ರಮವಾಗಿ ಗೋಸಾಗಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಸೋಮವಾರ ಮಾಣಿಯಲ್ಲಿ ನಡೆದಿದೆ. ಬಂಧಿತರನ್ನು ಬಂಟ್ವಾಳ ತಾಲೂಕಿನ ಸಜಿಪನಡು ನಿವಾಸಿಗಳಾದ ಅಬ್ದುಲ್ ಲತೀಫ್ ಮತ್ತು ಆಶೀಕ್ ಪಾಷಾ ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ…

ಪಾಣಾಜೆ-ನಿರೋಳ್ಯ ಪರಿಶಿಷ್ಠ ಜಾತಿ ನಿವಾಸಿಗಳಿಗೆ ರಸ್ತೆ ಸಮಸ್ಯೆ.ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಪ್ರತಿಭಟನೆಯ ಎಚ್ಚರಿಕೆ-PRIME TV

ಪುತ್ತೂರು:ಪಾಣಾಜೆ ಗ್ರಾಮದ ನಿರೋಳ್ಯ ಎಂಬಲ್ಲಿ ಪರಿಶಿಷ್ಠ ಜಾತಿಗೆ ಸೇರಿದ 5 ಮನೆಗಳು ಸೇರಿದಂತೆ 7 ಕುಟುಂಬಗಳು ರಸ್ತೆ ಸಂಪರ್ಕ ಸಹಿತ ಮೂಲ ಸೌಕರ್ಯ ವಂಚಿತರಾಗಿದ್ದು, ರಸ್ತೆ ಮಾಡಲು ಸರ್ಕಾರಿ ಜಾಗ ಇದ್ದು, ಇದರಲ್ಲಿ ರಸ್ತೆ ಸಂಪರ್ಕ ಕಲ್ಪಿಸಲು ಜನಪ್ರತಿನಿಧಿಗಳಿಂದ ಹಿಡಿದು ಹಿರಿಯ…

ಮದ್ಯ ಪ್ರಿಯರಿಗೆ ಗುಡ್‌ನ್ಯೂಸ್: ಬಾರ್‌ಗಳಲ್ಲಿ ದುಬಾರಿ ಮದ್ಯ ಮಾರಾಟಕ್ಕೆ ಬ್ರೇಕ್.!-PRIME TV

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಕಳೆದ ಎರಡೂವರೆ ವರ್ಷದ ಅವಧಿಯಲ್ಲಿ ಮದ್ಯದ ಬೆಲೆಯು ಭರ್ಜರಿ ಹೆಚ್ಚಳವಾಗಿದೆ. ಇದರಿಂದ ಮದ್ಯ ಪ್ರಿಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಈ ವಿಚಾರದಲ್ಲಿ ಪರಿಹಾರ ಕಂಡುಕೊಳ್ಳುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಮದ್ಯ ಪ್ರಿಯರಿಗೆ ಒಂದು ಕಡೆ ಬೆಲೆ ಏರಿಕೆಯ…

ತಂಬಾಕಿನ ಮೇಲೆ ಅಬಕಾರಿ ಸುಂಕ ವಿಧಿಸುವ 2 ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಿದ ನಿರ್ಮಲಾ ಸೀತಾರಾಮನ್ -PRIME TV

ನವದೆಹಲಿ: ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಮೇಲೆ ಅಬಕಾರಿ ಸುಂಕವನ್ನು ವಿಧಿಸಲು ಮತ್ತು ಪಾನ್ ಮಸಾಲಾ ತಯಾರಿಕೆಯ ಮೇಲೆ ಹೊಸ ಸೆಸ್ ವಿಧಿಸುವ ಎರಡು ಮಸೂದೆಗಳನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಲೋಕಸಭೆಯಲ್ಲಿ ಮಂಡಿಸಿದರು. ಕೇಂದ್ರ ಅಬಕಾರಿ (ತಿದ್ದುಪಡಿ) ಮಸೂದೆ,…