ಪ್ರಸನ್ನ ಕುಮಾರ್ ಮಾರ್ತ ಮನೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ -PRIME TV
ಪುತ್ತೂರು : ಶ್ರೀನಿವಾಸ ಕಲ್ಯಾಣದಿಂದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತರವರನ್ನು ಹೊರಗೆ ಹಾಕಿದ ಘಟನೆ ಭಾನುವಾರದಂದು ನಡೆದಿತ್ತು. ಈ ಘಟನೆಯ ಬೆನ್ನಲ್ಲೇ ಪ್ರಸನ್ನ ಕುಮಾರ್ ಮಾರ್ತ ಮನೆಗೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಭೇಟಿ ನೀಡಿ ಸಾಂತ್ವನ…
