Month: December 2025

ಡಿ. 1 ರಂದು ಮರಿಕೇಸ್ ಪ್ಯಾರಡೈಸ್ ನ ನೂತನ ಸಂಸ್ಥೆಯ ಉದ್ಘಾಟನಾ ಸಮಾರಂಭ –PRIME TV

ಪುತ್ತೂರು : ತ್ರಿನೇತ್ರ ಕಾಂಪ್ಲೆಕ್ಸ್, ಆದರ್ಶ ಆಸ್ಪತ್ರೆ ಎದುರು ಎಪಿಎಂಸಿ ರಸ್ತೆ, ಪುತ್ತೂರಿನಲ್ಲಿಇಂದು( ಡಿ. 1 ರಂದು )ಮರಿಕೇಸ್ ಪ್ಯಾರಡೈಸ್ ನ ನೂತನ ಸಂಸ್ಥೆಯ ಉಧ್ಘಾಟನಾ ಸಮಾರಂಭ ನಡೆಯಲಿದೆ. ಸಮಾರಂಭದ ದೀಪ ಪ್ರಜ್ವಲನೆಯನ್ನು ಶ್ರೀ ಪಂಜಿಗುಡ್ಡೆ ಈಶ್ವರ ಭಟ್ ಅಧ್ಯಕ್ಷರು, ವ್ಯವಸ್ಥಪನಾ…

ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಕ್ಯಾ ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ-PRIME TV

ಉಜಿರೆ : ರಬ್ಬರ್ ಮತ್ತು ಇತರ ಕೃಷಿ ಕಾರ್ಮಿಕರಿಗೆ ಹಾಗೂ ಸ್ವಂತ ತೋಟದ ಸ್ವಂತ ಬೆಳೆಗಾರ ಟ್ಯಾಪರ್ ಗಳಿಗೆ ರಬ್ಬರ್ ಮಂಡಳಿಯಿಂದ ಕೆಲವೊಂದು ಸೌಲಭ್ಯಗಳಿದ್ದು ಈ ಸೌಲಭ್ಯಗಳು ಅಲ್ಪ ಮಟ್ಟದ್ದಾಗಿದ್ದು ಇದನ್ನು ಹೆಚ್ಚು ಗೊಳಿಸುವಂತೆ ಹಾಗೂ ಕಾರ್ಮಿಕರಿಗೆ ಇನ್ನಿತರ ಸೌಲಭ್ಯಗಳನ್ನು ನೀಡುವಂತೆ…

ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರು ಗದ್ದೆ ಮೈದಾನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ. ಸಪ್ತಪದಿ ತುಳಿದ 16 ನವ ಜೋಡಿಗಳು.-PRIME TV

ಪುತ್ತೂರು: ಕಲಿಯುಗದ ಪ್ರತ್ಯಕ್ಷ ದೇವರೆಂದೇ ಭಕ್ತರಿಂದ ಕರೆಯಲ್ಪಡುವ ಶ್ರೀನಿವಾಸ ದೇವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಇತಿಹಾಸ ಪ್ರಸಿದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನ.30ರಂದು ಸಂಜೆ ಅತ್ಯಂತ ವೈಭವದಿಂದ…

ಪುತ್ತೂರಿನಲ್ಲಿ ಜೀಪು–ಕಾರ್ ಡಿಕ್ಕಿ : ವಾಹನಗಳಿಗೆ ದೊಡ್ಡ ಪ್ರಮಾಣದ ಹಾನಿ-PRIME TV

ಪುತ್ತೂರು : ಪುತ್ತೂರು ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಬಳಿ ಜೀಪು ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಬೆಳಿಗ್ಗೆ ನಡೆದಿದೆ.ಡಿಕ್ಕಿಯ ಪರಿಣಾಮ ಎರಡು ವಾಹನಗಳು ಹಾನಿಗೊಳಗಾಗಿವೆ. ಮಾಹಿತಿ ದೊರಕುತ್ತಿದ್ದಂತೆಯೇ ಪುತ್ತೂರು ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ…

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿಂದು ಮಳೆ – ಇನ್ನೂ 3 ದಿನ ಹೀಗೆ ಮೈ ಕೊರೆವ ಚಳಿ-PRIME TV

ಬೆಂಗಳೂರು: ʻದ್ವಿತ್ವಾʼ ಚಂಡಮಾರುತದ ಪ್ರಭಾವದಿಂದ ಬೆಂಗಳೂರು ನಗರದಲ್ಲಿ ವಿಪರೀತ ಅನಿಸುವಷ್ಟು ಚಳಿಯ ಅನುಭವ ಆಗುತ್ತಿದೆ. ಕೇವಲ ಮುಂಜಾನೆ, ಸಂಜೆ ಅಲ್ಲದೇ ದಿನವಿಡಿಯೂ ಕಳೆದೆರಡು ದಿನದಿಂದ ಮೋಡ ತುಂಬಿದ್ದು, ಇವತ್ತೂ ಕೂಡಾ ಇದೇ ವಾತಾವರಣ ಕಂಡುಬಂದಿದೆ. ಮೈಕೊರೆವ ಚಳಿಯೊಂದಿಗೆ ತುಂತುರು ಮಳೆ ಕೂಡ…