Month: December 2025

ಪಂಜ: ಅಮೃತಪಥ ಸಂಭ್ರಮಕ್ಕೆ ಆಗಮಿಸಿದ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ-PRIME TV

ಪಂಜ:ಪಂಜ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಅಮೃತಪಥ ಸಂಭ್ರಮ ಕಾರ್ಯಕ್ರಮಕ್ಕೆ ಕಾಲೇಜಿನ ಹಿರಿಯ ವಿದ್ಯಾರ್ಥಿನಿಯಾಗಿರುವ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಡಿಸೆಂಬರ್ 28ರಂದು ಸಂಜೆ ಅತಿಥಿಯಾಗಿ ಆಗಮಿಸಿದರು. ಕಾಲೇಜು ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವತಿಯಿಂದ ಅವರನ್ನು…

ಬೆಂಗಳೂರು: ಮಾಲ್‌ನಲ್ಲಿ ಕ್ರಿಸ್‌ಮಸ್ ಆಚರಣೆ ವೇಳೆ ಯುವತಿಗೆ ಲೈಂಗಿಕ ಕಿರುಕುಳ – ಡೆಲಿವರಿ ಬಾಯ್ ಬಂಧನ-PRIME TV

ಬೆಂಗಳೂರು:ನಗರದ ಮಾಲ್‌ನಲ್ಲಿ ಕ್ರಿಸ್‌ಮಸ್ ಆಚರಣೆ ನಡೆಯುತ್ತಿದ್ದ ವೇಳೆ ಯುವತಿಯೊಬ್ಬಳ ಖಾಸಗಿ ಅಂಗವನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಡೆಲಿವರಿ ಬಾಯ್‌ನನ್ನು ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಗುವಾಹಟಿ ಮೂಲದ ಮನೋಜ್ (27) ಎಂದು ಗುರುತಿಸಲಾಗಿದೆ. ಡಿಸೆಂಬರ್ 25ರಂದು…

ಮಂಗಳೂರು ಕಂಬಳ: 100 ಮೀಟರ್ ದೂರವನ್ನು 8.69 ಸೆಕೆಂಡಿನಲ್ಲಿ ಕ್ರಮಿಸಿದ ಕೋಣಗಳು – ಅತಿ ವೇಗದ ಓಟದ ದಾಖಲೆ

ಮಂಗಳೂರು:ಮಂಗಳೂರು ಕಂಬಳದಲ್ಲಿ ಅತಿ ವೇಗದ ಓಟದ ಹೊಸ ದಾಖಲೆ ನಿರ್ಮಾಣವಾಗಿದ್ದು, ರಾಮ–ಲಕ್ಷ್ಮಣ ಜೋಡಿ ಕರೆ ಕಂಬಳದ ನೇಗಿಲು ಹಿರಿಯ ವಿಭಾಗದ ಫೈನಲ್ ಸ್ಪರ್ಧೆಯಲ್ಲಿ 80 ಬಡಬೆಟ್ಟು ಕಲ್ಲಪಾಪು ಶ್ರೀಕಾ ಸಂದೀಪ್ ಶೆಟ್ಟಿ ಅವರ ಕೋಣಗಳ ಜೋಡಿ ಭಾನುವಾರ ಹೊಸ ಇತಿಹಾಸ ನಿರ್ಮಿಸಿದೆ.…

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಾಶಕ್ತಿ ಕೇಂದ್ರಗಳ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆಯ ಕಾರ್ಯಾಗಾರ-PRIME TV

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನಾರಾವಿ, ಅಳದಂಗಡಿ, ಕುವೆಟ್ಟು, ಕಣಿಯೂರು, ನಗರ, ಲಾಯಿಲ ಹಾಗೂ ಉಜಿರೆ ಮಹಾಶಕ್ತಿ ಕೇಂದ್ರಗಳಲ್ಲಿ ಮತದಾರ ಪಟ್ಟಿ ತೀವ್ರ ಪರಿಷ್ಕರಣೆಯ ವಿಶೇಷ ಕಾರ್ಯಾಗಾರವನ್ನು ನಡೆಸಲಾಯಿತು. ಕಾರ್ಯಾಗಾರವನ್ನು ಶಾಸಕರಾದ ಶ್ರೀ ಹರೀಶ್ ಪೂಂಜರವರು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ…

ಕಡಬದಲ್ಲಿ ಉಚಿತ ಕಿವಿ ಶ್ರವಣ ತಪಾಸಣಾ ಶಿಬಿರಶ್ರವಣ ಸಾಮರ್ಥ್ಯ ರಕ್ಷಣೆಗೆ ಕಾಲಕಾಲಕ್ಕೆ ಪರೀಕ್ಷೆ ಅಗತ್ಯ – ಡಾ. ಸಿ.ಕೆ. ಶಾಸ್ತ್ರಿ-PRIME TV

ಕಡಬ, ಡಿ.28: ಶ್ರವಣ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು ಸಾರ್ವಜನಿಕರು ನಿಯಮಿತವಾಗಿ ಕಿವಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಕಡಬದ ಹಿರಿಯ ವೈದ್ಯರಾದ ಡಾ. ಸಿ.ಕೆ. ಶಾಸ್ತ್ರಿಯವರು ಕರೆ ನೀಡಿದರು. ಅವರು ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಅವರ…

ಕಡಬ: ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಹಿರಿಯ ಕಾಂಗ್ರೇಸಿಗರಿಗೆ ಸನ್ಮಾನ-PRIME TV

ಕಡಬ:ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ 141ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಅವರ ಆದೇಶದಂತೆ ಸುಳ್ಯ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಹಿರಿಯ ಕಾಂಗ್ರೆಸ್ ಕಾರ್ಯಕರ್ತರನ್ನು ಗೌರವಿಸುವ ಕಾರ್ಯಕ್ರಮ ನಡೆಯಿತು. ಸುಳ್ಯ ವಿಧಾನಸಭಾ…

ಕುಕ್ಕೆ ಶ್ರೀ ಸುಬ್ರಹ್ಮಣ್ಯ: ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಂಪ್ರದಾಯ ಪಾಲನೆ – ಜಂಟಿ ಹೋರಾಟಕ್ಕೆ ಫಲ-PRIME TV

ಕುಕ್ಕೆ ಶ್ರೀ ಸುಬ್ರಹ್ಮಣ್ಯ:ವಿಶ್ವ ಹಿಂದೂ ಪರಿಷದ್ ಹಾಗೂ ಹಿಂದೂ ಜಾಗರಣ ವೇದಿಕೆಯು ಶ್ರೀ ಕ್ಷೇತ್ರ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ನಡೆಸಿದ ಜಂಟಿ ಹೋರಾಟಕ್ಕೆ ಫಲ ದೊರೆತಿದ್ದು, ಸುಬ್ರಹ್ಮಣ್ಯದ ಕಿರುಷಷ್ಠಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮದಲ್ಲಿ ಅನ್ಯಮತೀಯರನ್ನು ದೂರವಿಟ್ಟು ಸಂಪ್ರದಾಯಕ್ಕೆ ಅನುಗುಣವಾಗಿ ಕಾರ್ಯಕ್ರಮ ಆಯೋಜಿಸುವ…

ಹೊಸ ವರ್ಷದ ಆಚರಣೆಗೆ ಮುಂಚಿತವಾಗಿ ಖಾಕಿ ಪಡೆಯ ಭರ್ಜರಿ ಬೇಟೆ: ಒಂದೇ ದಿನ 150 ಮಂದಿ ಅರೆಸ್ಟ್, ರಾಶಿ ರಾಶಿ ಶಸ್ತ್ರಾಸ್ತ್ರ ವಶ!-PRIME TV

ನವದೆಹಲಿ: ಹೊಸ ವರ್ಷದ ಆಚರಣೆಗೆ ಮುಂಚಿತವಾಗಿ ದೆಹಲಿ ಪೊಲೀಸರು ಶುಕ್ರವಾರ 150 ಜನರನ್ನು ಬಂಧಿಸಿದ್ದಾರೆ ಮತ್ತು ಆಪರೇಷನ್ ಆಘಾಟ್ ಅಡಿಯಲ್ಲಿ ಅವರ ಬಳಿಯಿಂದ ಶಸ್ತ್ರಾಸ್ತ್ರಗಳು, ಮಾದಕ ದ್ರವ್ಯಗಳು ಮತ್ತು ದೊಡ್ಡ ಮೊತ್ತದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಹೊಸ ವರ್ಷದ ಹಬ್ಬಗಳು ಪ್ರಾರಂಭವಾಗುವ ಮೊದಲು…

ಸುಳ್ಯ: ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವಕ್ಕೆ ಇಂದು ಗೊನೆಮಹೂರ್ತ-PRIME TV

ಸುಳ್ಯ:ಇತಿಹಾಸ ಪ್ರಸಿದ್ಧ ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವವು ಜನವರಿ 2ರಿಂದ 11ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಜಾತ್ರೋತ್ಸವದ ಪೂರ್ವಭಾವಿಯಾಗಿ ಡಿಸೆಂಬರ್ 27ರಂದು ಗೊನೆಮಹೂರ್ತ ನೆರವೇರಿತು. ಗೊನೆಮಹೂರ್ತ ಕಾರ್ಯಕ್ರಮದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೆಸರರಾದ ಡಾ. ಹರಿಪ್ರಸಾದ್ ತುಡಿಯಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ…

ಡಿಸೆಂಬರ್ 28ರಂದು ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ‘ಕುಸುಮ ಸ್ನೇಹಸಂಗಮ’-PRIME TV

ಸುಬ್ರಹ್ಮಣ್ಯ:ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ‘ಕುಸುಮ ಸ್ನೇಹಸಂಗಮ’ ಕಾರ್ಯಕ್ರಮವು ಡಿಸೆಂಬರ್ 28ರಂದು ನಡೆಯಲಿದೆ. ಕಾಲೇಜಿನ ಹಳೆ ವಿದ್ಯಾರ್ಥಿಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಉದ್ದೇಶದಿಂದ ಈ ಸ್ನೇಹಸಂಗಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಕಾಲೇಜಿನ ನಿವೃತ್ತ ಪ್ರಾಂಶುಪಾಲ ದಿನೇಶ್ ಕಾಮತ್ ಅವರು…