ಡಿಸೆಂಬರ್ 28: ಪುತ್ತೂರಿನ ಈಶ ಶಿಕ್ಷಣ ಸಂಸ್ಥೆಗೆ ಬೆಳ್ಳಿ ಹಬ್ಬದ ಸಂಭ್ರಮ-PRIME TV
ಪುತ್ತೂರು:ನೆಲ್ಲಿಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈಶ ವಿದ್ಯಾಲಯವು 25ನೇ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬದ ಸಂಭ್ರಮವನ್ನು ಡಿಸೆಂಬರ್ 28ರಂದು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ಪ್ರಯುಕ್ತ ನಾಳೆ ಬೆಳಗ್ಗೆ 9 ಗಂಟೆಗೆ ಪುತ್ತೂರಿನ ಜೈನ ಭವನದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಈಶ ಬೆಳ್ಳಿ…
