Month: December 2025

ಡಿ.27: ಪರಮವೀರ ಚಕ್ರ ಪ್ರಶಸ್ತಿ ಪುರಸ್ಕøತ ಲೆ. ಸಂಜಯ್ ಕುಮಾರ್‍ಗೆ ಪುತ್ತೂರಿನಲ್ಲಿ ಸಾರ್ವಜನಿಕ ಅಭಿನಂದನೆ-PRIME TV

ಪುತ್ತೂರು: ಪರಮವೀರ ಚಕ್ರ ಪ್ರಶಸ್ತಿ ಪಡೆದ ವೀರ ಯೋಧ, ಭಾರತಾಂಬೆಯ ಹೆಮ್ಮೆಯ ಸುಪುತ್ರ ಲೆಫ್ಟಿನೆಂಟ್ ಸಂಜಯ್ ಕುಮಾರ್ ಅವರು ಡಿ.27 ರಂದು ಪುತ್ತೂರಿಗೆ ಆಗಮಿಸಲಿದ್ದು, ಅವರಿಗೆ ಬೃಹತ್ ಅಭಿನಂದನಾ ಸಮಾರಂಭ ಬಪ್ಪಳಿಗೆ ಅಂಬಿಕಾ ವಿದ್ಯಾಲಯ ಸಿಬಿಎಸ್ ಇಯ ಶ್ರೀ ಶಂಕರ ಸಭಾಭವನದಲ್ಲಿ…

ಕಡಬ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ 2025–28ನೇ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣ-PRIME TV

ಕಡಬ, ಡಿ.25: ಕಡಬ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ 2025–28ನೇ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅಧ್ಯಕ್ಷರಾಗಿ ಬಾಲಕೃಷ್ಣ ಕೊಯಿಲ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚೆನ್ನಾವರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಲೋಕೇಶ್ ಬಿ.ಎನ್., ಕಾರ್ಯದರ್ಶಿಯಾಗಿ…

ಪುತ್ತೂರು: ಪರ್ಲಡ್ಕ ಪಾಂಗಳಾಯಿ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ಜ.3ರಂದು ಪಾಂಗಳಾಯಿ ನೇಮೋತ್ಸವ-PRIME TV

ಪುತ್ತೂರು: ಕಾರಣಿಕ ಕ್ಷೇತ್ರವೆಂದು ಪ್ರಸಿದ್ಧಿಯಾದ ಪರ್ಲಡ್ಕದ ಪಾಂಗಳಾಯಿ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ವರ್ಷಾವಧಿ ಪೂಜೆ, ಗಣಹೋಮ, ಸತ್ಯನಾರಾಯಣ ಪೂಜೆ, ನಾಗತಂಬಿಲ, ಗ್ರಾಮ ದೈವ ಹಾಗೂ ಪರಿವಾರ ದೈವಗಳ ಪಾಂಗಳಾಯಿ ನೇಮೋತ್ಸವ ಜ.3ರಂದು ನಡೆಯಲಿದೆ ಎಂದು ದೈವಸ್ಥಾನದ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯ್ಕ…

ಪುತ್ತೂರು: ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನಾಚರಣೆ-PRIME TV

ಪುತ್ತೂರು: ಭಾರತೀಯ ಜನತಾ ಪಾರ್ಟಿಯ ಧೀಮಂತ ನಾಯಕ, ದೇಶ ಕಂಡ ಶ್ರೇಷ್ಠ ಪ್ರಧಾನಿ ಹಾಗೂ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನವನ್ನು ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲ ಬಿಜೆಪಿ ವತಿಯಿಂದ ಪುತ್ತೂರು ಬಿಜೆಪಿ ಕಚೇರಿಯಲ್ಲಿ…

ಚಿತ್ರದುರ್ಗ ಭೀಕರ ಬಸ್ ದುರಂತದ ಸುದ್ದಿ ಕೇಳಿ ಎದೆ ನಡುಗಿತು : CM ಸಿದ್ದರಾಮಯ್ಯ ಸಂತಾಪ-PRIME TV

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ…

ಗಗನಕ್ಕೇರಿದ ಚಿನ್ನದ ಬೆಲೆ: ಗ್ರಾಹಕರಿಗೆ ಬಿಗ್ ಶಾಕ್.!-PRIME TV

ದಿನೇ ದಿನೇ ಗಗನಕ್ಕೇರುತ್ತಿದೆ. ಇಂದಲ್ಲ ನಾಳೆ ಕಮ್ಮಿಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಹೂಡಿಕೆದಾರರಿಗೆ ನಿರಾಸೆಯೇ ಆಗುತ್ತಿದೆ. ಏಕೆಂದರೆ ಈ ವಾರದ ಆರಂಭದಿಂದಲೂ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣುತ್ತಿದೆ. ಇಂದೂ (ಡಿಸೆಂಬರ್‌ 25) ಕೂಡಾ ಚಿನ್ನದ ದರದಲ್ಲಿ (Gold Rate) ಭಾರೀ ಏರಿಕೆ…

ದೆಹಲಿಯ ಚರ್ಚ್‌ಗೆ ಭೇಟಿ ನೀಡಿ ಪ್ರಾರ್ಥಿಸಿದ ಮೋದಿ-PRIME TV

ನವದೆಹಲಿ: ಕ್ರಿಸ್ಮಸ್‌ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಮುಂಜಾನೆ ದೆಹಲಿಯ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌ ಭೇಟಿ ನೀಡಿ ಪ್ರಾರ್ಥನೆ ಮಾಡಿದರು. ದೆಹಲಿಯ ಬಿಷಪ್ ರೆವರೆಂಡ್ ಡಾ. ಪಾಲ್ ಸ್ವರೂಪ್ ಅವರು ಈ ಸಂದರ್ಭದಲ್ಲಿ ವಿಶೇಷ ಪ್ರಾರ್ಥನೆ ಮಾಡಿದರು.…

ಪ್ರೊ. ಪ್ರಭಾಕರ ನಿಧನ: ಇಂದು ಸಂಜೆ 6ಕ್ಕೆ ಉಜಿರೆಯಲ್ಲಿ ಅಂತ್ಯಸಂಸ್ಕಾರ-PRIME TV

ಉಜಿರೆ: ಧರ್ಮಸ್ಥಳ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾದ ಪ್ರೊಫೆಸರ್ ಪ್ರಭಾಕರ ಅವರು ನಿಧನರಾಗಿದ್ದು, ಅವರ ಅಂತ್ಯಸಂಸ್ಕಾರವು ಡಿಸೆಂಬರ್ 25 (ಇಂದು) ಸಂಜೆ 6 ಗಂಟೆಗೆ ಜೈನ ಧರ್ಮದ ವಿಧಿ ವಿಧಾನಗಳಂತೆ ನೆರವೇರಲಿದೆ.ಅಂತ್ಯಸಂಸ್ಕಾರವು ಉಜಿರೆಯಲ್ಲಿರುವ ಅವರ ನಿವಾಸದ ಜಮೀನಿನ ವಠಾರದಲ್ಲಿ ನಡೆಯಲಿದೆ. ಪ್ರೊ.…

ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಡಿ.26ದಂದು ಜನಸ್ಪಂದನಾ ಕಾರ್ಯಕ್ರಮ-PRIME TV

ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ದಿನಾಂಕ: 26 ಡಿಸೆಂಬರ್ 2025, ಶುಕ್ರವಾರ ದಂದು ಜನರ ಬಳಿಗೆ-ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಸಲಿದ್ದಾರೆ.1.ಪೂರ್ವಾಹ್ನ – 9.30 –…

ಪುತ್ತೂರು: ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕಕ್ಕೆ ಸುಧಾಕರ ಸುವರ್ಣ ಅಧ್ಯಕ್ಷರಾಗಿ ಅವಿರೋಧ ಆಯ್ಕೆ-PRIME TV

ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ವಿಜಯ ಕರ್ನಾಟಕ ಪತ್ರಿಕೆಯ ಜಿಲ್ಲಾ ವರದಿಗಾರ ಸುಧಾಕರ ಸುವರ್ಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುದ್ದಿ ಬಿಡುಗಡೆ ಪತ್ರಿಕೆಯ…