Month: December 2025

ರೋಟರಿ ಕ್ಲಬ್ ಪುತ್ತೂರು ಯುವ ಮತ್ತು ಕನ್ನಡ ಸಾಹಿತ್ಯ ಪರಿಷತ್, ಪುತ್ತೂರು ಇವರ ಆಶ್ರಯದಲ್ಲಿ ಡಿ.28ರಂದು ಪುತ್ತೂರಿನ ಜಿ.ಎಲ್. ವನ್ ಮಾಲ್ ನಲ್ಲಿ ಚಿತ್ರಕಲ ಸ್ಪರ್ಧೆ-PRIME TV

ಪುತ್ತೂರು : ರೋಟರಿ ಕ್ಲಬ್ ಪುತ್ತೂರು ಯುವ ಮತ್ತು ಕನ್ನಡ ಸಾಹಿತ್ಯ ಪರಿಷತ್, ಪುತ್ತೂರು ಇವರ ಆಶ್ರಯದಲ್ಲಿ ಡಿ.28ರಂದು ಪುತ್ತೂರಿನ ಜಿ.ಎಲ್. ವನ್ ಮಾಲ್ ನಲ್ಲಿ ಚಿತ್ರಕಲ ಸ್ಪರ್ಧೆ ನಡೆಯಲಿದೆ. ವಿಭಾಗಗಳು>ಪ್ರಾಥಮಿಕ, ಪ್ರೌಢ ಶಾಲಾ, ಪಿಯುಸಿ, ಪದವಿ ಕಾಲೇಜು, ಸ್ನಾತಕೋತ್ತರ ಕಾಲೇಜು>ಸಾರ್ವಜನಿಕ…

ಕಡಬ: ಒಕ್ಕಲಿಗ ಗೌಡ ಸೇವಾ ಸಂಘದಿಂದ ಔಷಧಾಲಯ ಉದ್ಘಾಟನೆ, 42 ಗ್ರಾಮಗಳ ವಾರ್ಷಿಕ ಕ್ರೀಡಾಕೂಟ-PRIME TV

ಕಡಬ: ಒಕ್ಕಲಿಗ ಗೌಡ ಸೇವಾ ಸಂಘ (ರಿ.), ಕಡಬ ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ (574221) ಇದರ ಆಶ್ರಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಮುದಾಯ ಭವನದಲ್ಲಿ ಸಂಘದ ವತಿಯಿಂದ ಸ್ಥಾಪಿಸಲಾದ ಔಷಧಾಲಯದ ಉದ್ಘಾಟನಾ ಸಮಾರಂಭ ಹಾಗೂ ತಾಲೂಕಿನ 42 ಗ್ರಾಮಗಳ ವಾರ್ಷಿಕ ಕ್ರೀಡಾಕೂಟವು…

ಹಿರಿಯೂರು| ಲಾರಿ ಡಿಕ್ಕಿಗೆ ಖಾಸಗಿ ಬಸ್ ಧಗಧಗ – 10 ಮಂದಿ ಸಜೀವ ದಹನ-PRIME TV

ಚಿತ್ರದುರ್ಗ: ಲಾರಿ ಡಿಕ್ಕಿಯಿಂದಾಗಿ ಖಾಸಗಿ ಬಸ್ಸೊಂದು ಬೆಂಕಿಗಾಹುತಿಯಾಗಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾದ ಘಟನೆ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದಿದೆ. ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತಿದ್ದ ಲಾರಿ ಬೆಂಗಳೂರಿನಿಂದ ಶಿವಮೊಗ್ಗ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್‌ ಕೋಚ್ ಬಸ್ಸಿಗೆ ಗುದ್ದಿದೆ.…

ಸರಸಕ್ಕೆ ಕರೆದು ಹಣದೋಚಿ ಹಲ್ಲೆ: ಇಬ್ಬರು ಮಹಿಳೆಯರು ಸೇರಿ ಐವರು ಅರೆಸ್ಟ್-PRIME TV

ಬೆಂಗಳೂರು: ಸರಸಕ್ಕೆ ಕರೆದು ಹಣದೋಚಿ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿದಂತೆ ಐವರನ್ನು ಆರ್.ಆರ್. ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯರು ಟೆಕ್ಕಿಯೊಬ್ಬರನ್ನು ಸರಸಕ್ಕೆ ಕರೆಸಿಕೊಂಡು ಹಣಕ್ಕೆ ಬೇಡಿಕೆ ಇಟ್ಟ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಬಂದ…

ನವ ವರ್ಷ-ನವ ವಿಧ ಪರಿಕಲ್ಪನೆಯಡಿ ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ: ಸಂಸದ ಕ್ಯಾ. ಬ್ರಿಜೇಶ್ ಚೌಟ-PRIME TV

ಮಂಗಳೂರು: ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.27ರಂದು 9ನೇ ವರ್ಷದ ‘ಮಂಗಳೂರು ಕಂಬಳ’ ನವ-ವಿಧ ಕಾರ್ಯಕ್ರಮಗಳೊಂದಿಗೆ ವೈಶಿಷ್ಟ್ಯಪೂರ್ಣವಾಗಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.…

ಪುತ್ತೂರು : ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಸಮಾರಂಭ ಹಾಗೂ ದೈವಗಳ ನೇಮ.-PRIME TV

ಪುತ್ತೂರು, ಡಿ.23 : ಯುವಕರು ದೈರ್ಯ ತೆಗೆದುಕೊಂಡು ಮುಂದಡಿ ಇಡಬೇಕು. ಈ ಪೈಪೋಟಿ ಯುಗದಲ್ಲಿಯು ಯು.ಆರ್ ಪ್ರಾಪರ್ಟೀಸ್ ಬೆಳೆದು ನಿಂತ ಎತ್ತರ ಅಪೂರ್ವವಾದದು ಎಂದು ಮಾಜಿ ಕಾನೂನು ಸಚಿವ ಮಾಧು ಸ್ವಾಮಿ ಹೇಳಿದರು. ಯು.ಆರ್ ಪ್ರಾಪರ್ಟೀಸ್ ಪುತ್ತೂರು ಮತ್ತು ಶ್ರೀ ನಾಗರಕ್ತೇಶ್ವರಿ…

ಪುತ್ತೂರು: ಮಿನಿ ವಿಧಾನ ಸೌಧದ ಮುಂಭಾಗ ಬಿ.ಜೆ.ಪಿ. ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ರಾಜ್ಯ ಕಾಂಗ್ರೇಸ್ ಸರ್ಕಾರ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ – ೨೦೨೫ ಮಸೂದೆ ವನ್ನು ವಿರೋಧಿಸಿ ಪ್ರತಿಭಟನೆ -PRIME TV

ಸಂವಿಧಾನದಲ್ಲಿ ಕಲಂ೧೯ರ ಅಡಿಯಲ್ಲಿ ನಾಗರಿಕರಿಗೆ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯ, ವಾಕ್ ಸಾತಂತ್ರ್ಯ ಮತ್ತು ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕುಗಳ ಮೇಲೆ ವಿಧೆಯಕ ನೇರ ದಾಳಿ ನಡೆಸುತ್ತದೆ. ದ್ವೇಷ ಭಾಷಣ ಎಂಬ ಪದಕ್ಕೆ ಸ್ಪಷ್ಟ ಹಾಗೂ ನಿಖರ ವ್ಯಾಖ್ಯಾನವಿಲ್ಲದೆ, ಅಸ್ಪಷ್ಟ ಮತ್ತು ಏಕಪಕ್ಷೀಯ ವ್ಯಾಖ್ಯಾನಗಳಿಗೆ…

ಕರಾವಳಿ ಉತ್ಸವದಲ್ಲಿ ಮೆರುಗು ನೀಡಿದ ಶಂಕರ್ ಮಹಾದೇವನ್ ಅವರ ಸಂಗೀತ ಸುಧೆ-PRIME TV

ಕಾರವಾರ: ಚುಮುಚುಮು ಚಳಿ, ಚಿಮುಕುತ್ತಿದ್ದ ಮಂಜಿನಿಂದ ಸಣ್ಣಗೆ ನಡುಗುತ್ತಿದ್ದ ಸಹಸ್ರಾರು ಪ್ರೇಕ್ಷಕರು ಒಮ್ಮೆಲೇ ಚಳಿ ಮರೆತು ಕರತಾಡನ ಮಾಡಲಾರಂಭಿಸಿದರು. ಮಯೂರ ವರ್ಮ ವೇದಿಕೆಯಲ್ಲಿ ‘ಗಣನಾಯಕಾಯ ಗಣದೈವತಾಯ..’ ಗೀತೆ ಮೊಳಗುತ್ತಿದ್ದಂತೆ ಪ್ರೇಕ್ಷಕರ ಉದ್ಘೋಷ ಮುಗಿಲು ಮುಟ್ಟಿತ್ತು. ಕರಾವಳಿ ಉತ್ಸವ ಸಪ್ತಾಹದ ಮೊದಲ ದಿನ…

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬದ ವಿದ್ಯಾರ್ಥಿಗಳಿಗೆ ಆಲ್ ಇಂಡಿಯಾ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಬಹುಮಾನ-PRIME TV

ಕಡಬ: ಮಂಗಳೂರಿನ ಫಾದರ್ ಮುಲ್ಲರ್ ಕ್ರೀಡಾಂಗಣದಲ್ಲಿ ಡಿಸೆಂಬರ್ 21ರಂದು ನಡೆದ ಆಲ್ ಇಂಡಿಯಾ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.10ನೇ ತರಗತಿಯ ವಿದ್ಯಾರ್ಥಿ ಚಿಂತನ್ ಕೆ ಅವರು ಕುಮಿಟಿ ವಿಭಾಗದಲ್ಲಿ ಪ್ರಥಮ…

ನೀರು ಎಂದು ಭಾವಿಸಿ ‘ಥಿನ್ನರ್’ ಕುಡಿದು 3 ವರ್ಷದ ಬಾಲಕಿ ದಾರುಣ ಸಾವು.! -PRIME TV

ಕೋಲಾರ : ನೀರು ಎಂದು ಭಾವಿಸಿ ಪೇಂಟ್ ಗೆ ಬಳಸುವ ಥಿನ್ನರ್ ಕುಡಿದು 3 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ನಡೆದಿದೆ. ಮೃತ ಬಾಲಕಿಯನ್ನ ಜಾನ್ವಿ ಅಲಿಯಾಸ್ ಜಾನು (3) ಎಂದು ಗುರುತಿಸಲಾಗಿದೆ. ಕುಡಿಯುವ…