ದೇವಸ್ಥಾನಕ್ಕೆಂದು ಹೊರಟ ಬಾಲಕ ಅಸಹಜ ಸಾವನ್ನಪ್ಪಿದ ಪ್ರಕರಣ : ಸಮಗ್ರ ತನಿಖೆಗಾಗಿ ನಾಲ್ಕು ವಿಶೇಷ ತಂಡ ರಚನೆ -PRIME TV
ಬೆಳ್ತಂಗಡಿ: ದೇವಸ್ಥಾನಕ್ಕೆಂದು ಹೊರಟು ಅಸಹಜವಾಗಿ ಸಾವನ್ನಪ್ಪಿದ ಓಡಿಲ್ನಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ (15)ನ ಮೃತದೇಹದ ಮರಣೋತ್ತರ ಪರೀಕ್ಷೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಈ ವೇಳೆ ಬಾಲಕನ ತಲೆಗೆ ಮೂರು ಬಲವಾದ ಪೆಟ್ಟು ಬಿದ್ದಿರುವ ಗುರುತು ಕಂಡುಬ0ದಿರುವುದಾಗಿ ತಿಳಿದು ಬಂದಿದೆ.…
