ನಿಲ್ಲಿಸಿದ್ದ ಟ್ಯಾಂಕರ್‌ಗೆ ಗೂಡ್ಸ್ ವಾಹನ ಡಿಕ್ಕಿ…!-PRIME TV
ಕಲ್ಲಡ್ಕ: ಕಲ್ಲಡ್ಕ ಸಮೀಪದ ಸಮುದ್ರ ಹೋಟೆಲ್ ಬಳಿ ನಿಲ್ಲಿಸಿದ್ದ ಟ್ಯಾಂಕರ್‌ಗೆ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಘಟನೆಯ ಪರಿಣಾಮ ಗೂಡ್ಸ್ ವಾಹನದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಂಭೀರ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ಗೂಡ್ಸ್ ವಾಹನಕ್ಕೆ…
