ಉಪ್ಪಿನಂಗಡಿ: ಬ್ಯಾಂಕ್ ಆಫ್ ಬರೋಡಾ ಉಪಶಾಖಾ ಪ್ರಬಂಧಕ ನಾಪತ್ತೆ – ತನಿಖೆ ಆರಂಭ-PRIME TV
ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ನೆ ಪ್ರದೇಶದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಉಪಶಾಖೆಯಲ್ಲಿ ಉಪಶಾಖಾ ಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸುಬ್ರಮಣ್ಯಮ್ (30) ಎಂಬವರು ಡಿಸೆಂಬರ್ 17ರಿಂದ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಅವರ ಸಹೋದರರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ…
