ಆರ್ಲಪದವು ಕಿನ್ನಿ ಮಾಣಿ -ಪೂಮಾಣಿ ದೈವಗಳ ವಾರ್ಷಿಕ ಜಾತ್ರೋತ್ಸವಕ್ಕೆ ಭಕ್ತಸಾಗರ-PRIME TV
ಪುತ್ತೂರು: ಇತಿಹಾಸ ಪ್ರಸಿದ್ದವೂ,ಕಾರಣಿಕ ಕಗಷೇತ್ರವೆಂದೇ ಪ್ರಸಿದ್ದಿಪಡೆದ ಆರ್ಲಪದವು ಕಿನ್ನಿಮಾಣಿ,ಪೂಮಾಣಿ ಪಿಲಿಭೂತ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಶಾಸಕ ಅಶೋಕ್ ರೈ ಅನ್ನದಾನ ವ್ಯವಸ್ಥೆಯಲ್ಲಿ ಕಲ್ಪಿಸಿದ್ದಾರೆ, ಕ್ಷೇತ್ರದ ಆಡಳಿತ ಮೊಕ್ತೇಸರರ ಸಲಹೆಯಂತೆ, ಸಾರ್ವಜನಿಕಭಕ್ತಾದಿಗಳ ಸಹಕಾರದಿಂದ ಜಾತ್ರೋತ್ಸವದ ಕೊನೇಯ ದಿನವಾದ…
