ಪುತ್ತೂರು: ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗಳಿಗೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ತೀವ್ರ ಖಂಡನೆ-PRIME TV
ಪುತ್ತೂರು: ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಪದಗಳನ್ನು ಬಳಸಿ ಹರಿದಾಡುತ್ತಿರುವ ಪೋಸ್ಟ್‌ಗಳ ಕುರಿತು ಬಿಜೆಪಿ ಯುವ ಮೋರ್ಚಾ ಪುತ್ತೂರು ಮಂಡಲದ ಅಧ್ಯಕ್ಷ ಯಮುನ್ ಬೋಜಾರ್ ಅವರು ತೀವ್ರ ಅಸಮಾಧಾನ…
