Month: February 2026

ಮಾ.1ರಂದು ಅಲಂಕಾರಿನಲ್ಲಿ ಕೋಳಿ ಅಂಕ ಅಧಿಕೃತಗೊಳಿಸಲು ಹಕ್ಕೊತ್ತಾಯ ಸಭೆ – ಕಾನೂನು ಹೋರಾಟದ ಎಚ್ಚರಿಕೆ-PRIME TV

ಕಡಬ: ತುಳುನಾಡಿನ ಪಾರಂಪರಿಕ ‘ಕೋಳಿ ಅಂಕ’ವನ್ನು ಅಧಿಕೃತಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕಾನೂನು ರೂಪಿಸಬೇಕು; ತಪ್ಪಿದ್ದರೆ ಕಾನೂನು ಹೋರಾಟಕ್ಕೆ ಮುಂದಾಗುವುದಾಗಿ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ಎಚ್ಚರಿಸಿದೆ. ಮಾ.1ನೇ ಭಾನುವಾರ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ದೀನದಯಾಳು ರೈತ ಸಭಾಭವನದಲ್ಲಿ…

ಮಾ.3ಕ್ಕೆ ರಕ್ತಚಂದ್ರಗ್ರಹಣ : ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ-PRIME TV

ಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ ದಿನವೇ ಗ್ರಹಣ ಸಂಭವಿಸಲಿದ್ದು, ಭಾರತದಲ್ಲಿಯೂ ಗೋಚರವಾಗಲಿದೆ. ಜೊತೆಗೆ 25 ನಿಮಿಷದವರೆಗೆ ಕರ್ನಾಟಕದಲ್ಲಿಯೂ ಗ್ರಹಣ ಗೋಚರವಾಗಲಿದೆ.ಭಾರತದಲ್ಲಿ ಮಾ.3ರಂದು ಮಧ್ಯಾಹ್ನ 3:20ಕ್ಕೆ ಗ್ರಹಣ…

ಇಂದಿನಿಂದ ದ್ವಿತೀಯ PUC ಪರೀಕ್ಷೆ ; ಅಕ್ರಮ ತಡೆಗೆ ಕಟ್ಟೆಚ್ಚರ-PRIME TV

ಬೆಂಗಳೂರು: ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆ-1 ಇಂದಿನಿಂದ ಶುರುವಾಗುತ್ತಿದ್ದು, ಈ ಬಾರಿ 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಮಾ.17 ರ ವರೆಗೆ ನಡೆಯುವ ಪರೀಕ್ಷೆಗೆ ರಾಜ್ಯಾದ್ಯಂತ 1,217 ಕೇಂದ್ರಗಳನ್ನು ಗುರುತಿಸಲಾಗಿದೆ. ಅಕ್ರಮ, ಗೊಂದಲಗಳಿಗೆ ಅವಕಾಶವಾಗದೇ…

ಪುತ್ತೂರು ಮಹಿಳಾ ಕಾಲೇಜು ಪ್ರಾಂಶುಪಾಲರ ಅಮಾನತು ‘ಒಣ ಪ್ರತಿಷ್ಠೆ’ಯ ಫಲ: ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ-PRIME TV

ಪುತ್ತೂರು: ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾ ಅವರ ಅಮಾನತು ಕ್ರಮವನ್ನು ಉಡುಪಿ–ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು ತೀವ್ರವಾಗಿ ಖಂಡಿಸಿದ್ದಾರೆ. ಮೂಲಭೂತ ಸೌಕರ್ಯಗಳ ಕೊರತೆ ಕುರಿತು…

ಇಂಟರ್ನ್‌ಶಿಪ್ ಹೆಸರಿನಲ್ಲಿ ಲಕ್ಷಾಂತರ ವಂಚನೆ? ‘Vexon’–‘BMP’ ವಿರುದ್ಧ ಎಫ್‌ಐಆರ್ ದಾಖಲಾತಿ-PRIME TV

ಮಂಗಳೂರು, ಫೆ.27: ಇಂಟರ್ನ್‌ಶಿಪ್ ಅವಕಾಶದ ಹೆಸರಿನಲ್ಲಿ ವಿದ್ಯಾರ್ಥಿಗಳನ್ನು ವಂಚಿಸಿರುವ ಆರೋಪದ ಹಿನ್ನೆಲೆಯಲ್ಲಿ ‘Vexon’ ಮತ್ತು ‘BMP’ ಎಂಬ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಸ್ಥೆಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಬೆಳವಣಿಗೆ ಪ್ರಕರಣಕ್ಕೆ ಮಹತ್ವದ ತಿರುವು ನೀಡಿದೆ.ದೂರುವನ್ನು ಕದ್ರಿ ಪೊಲೀಸ್ ಸ್ಟೇಷನ್ ನಲ್ಲಿ ದಾಖಲಿಸಲಾಗಿದ್ದು,…

ಪ್ರಾಂಶುಪಾಲರ ಅಮಾನತು ಸೇಡಿನ ಕ್ರಮ: ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ…!-PRIME TV

ಪುತ್ತೂರು: ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರ ಅಮಾನತು ಕ್ರಮವು ಶಾಸಕರ ಸೇಡಿನ ರಾಜಕಾರಣದಂತಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟನೆ ಮಾಡುವ ಹಕ್ಕು ಇದೆ. ಪ್ರತಿಭಟನೆ ಮಾಡಲು…

ನರಿಮೊಗರು ಪತ್ತಿನ ಸಹಕಾರಿ ಸಂಘದಲ್ಲಿ ರೂ.1.10 ಕೋಟಿ ಅವ್ಯವಹಾರ ಆರೋಪ – ಸಮಗ್ರ ತನಿಖೆಗೆ ಒತ್ತಾಯ-PRIME TV

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ವ್ಯಾಪಕ ಅವ್ಯವಹಾರ ನಡೆದಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದು, ರೂ.1.10 ಕೋಟಿಗೂ ಅಧಿಕ ಹಣದ ಅನಧಿಕೃತ ವರ್ಗಾವಣೆ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಪುತ್ತೂರಿನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್…

ಉಪ್ಪಿನಂಗಡಿಯಲ್ಲಿ ಅಕ್ರಮ ಗೋಹತ್ಯೆ – 56 ಕೆಜಿ ಮಾಂಸ ವಶ, ಆರೋಪಿಯ ಮನೆ ಆವರಣ ಜಪ್ತಿ-PRIME TV

ಬೆಳ್ತಂಗಡಿ: ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ 56 ಕೆಜಿ ಗೋಮಾಂಸವನ್ನು ವಶಪಡಿಸಿಕೊಂಡು, ಆರೋಪಿಯ ಮನೆ ಆವರಣವನ್ನು ಜಪ್ತಿ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಫೆಬ್ರವರಿ 26, 2026ರ ರಾತ್ರಿ ಬೆಳ್ತಂಗಡಿ…

ಶೌಚಾಲಯವಿಲ್ಲದ ಕುಟುಂಬದ ವರದಿ ಸಿಎಂ ಕಚೇರಿಗೆ – 10 ದಿನಗಳಲ್ಲಿ ನಿರ್ಮಾಣ ಭರವಸೆ, ಅಧಿಕಾರಿಗಳ ವಿರುದ್ಧ ದೂರು-PRIME TV

ಕಡಬ: ಶೌಚಾಲಯವಿಲ್ಲದೆ ಸಂಕಷ್ಟದಲ್ಲಿದ್ದ ಕುಟುಂಬದ ಮಾನವೀಯ ವರದಿ ಮುಖ್ಯಮಂತ್ರಿ ಕಚೇರಿಗೆ ತಲುಪುತ್ತಿದ್ದಂತೆಯೇ ಕಡಬ ತಾಲೂಕು ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಮುಂದಿನ 10 ದಿನಗಳೊಳಗೆ ಶೌಚಾಲಯ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಕಚೇರಿಯಿಂದ ನೇರ ಸೂಚನೆ ಬಂದ ಹಿನ್ನೆಲೆ, ತಾಲೂಕು ಪಂಚಾಯಿತಿ ನಿರ್ಬಂಧಿತ…

ಬೆಂಗಳೂರು:ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ರೂಲ್ಸ್-PRIME TV

ಬೆಂಗಳೂರು: ಡಿಜಿ & ಐಜಿಪಿ ಸೂಚನೆಯಂತೆ ಸಿಲಿಕಾನ್ ಸಿಟಿಯಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ನಿಯಮ ಜಾರಿಗೆ ತರಲಾಗಿದೆ. ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೊಸ ಮಾರ್ಗಸೂಚಿ ಬಗ್ಗೆ ಮಾಹಿತಿ ನೀಡಿದ್ದು, ಪಾಸ್‌ಪೋರ್ಟ್ ಪರಿಶೀಲನೆಗೆ ವೇಳೆ ಬಾಡಿ ವೋರ್ನ್‌ ಕ್ಯಾಮೆರಾ ಕಡ್ಡಾಯವಾಗಿರಬೇಕು.…