Month: February 2026

ಕಡಬ ತಾಲೂಕು ಪಿಜಕ್ಕಳ ನಿವಾಸಿ,ನಿವೃತ್ತ ಶಿಕ್ಷಕನಾದ ಸಾಂತಪ್ಪ ಗೌಡ(81 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ವಿಧಿವಶರಾದರು-PRIME TV

ಕಡಬ: ಕಡಬ ತಾಲ್ಲೂಕಿನ ಪಿಜಕ್ಕಳ ವ್ಯಾಪ್ತಿಯ ನಿವಾಸಿ, ನಿವೃತ್ತ ಶಿಕ್ಷಕ ಸಾಂತಪ್ಪ ಗೌಡ (81 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ ಫೆಬ್ರವರಿ 16ರಂದು ತಮ್ಮ ಸ್ವಗೃಹದಲ್ಲಿ ನಿಧನರಾದರು.ಶಿಕ್ಷಣ ಕ್ಷೇತ್ರದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ್ದ ಸಂತಪ್ಪ ಗೌಡರು ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ…

ಇತಿಹಾಸ ಪ್ರಸಿದ್ದ ಪುತ್ತೂರು ಮಹಾಲಿಂಗೇಶ್ವರನ ಸನ್ನಿಧಾನದಲ್ಲಿ ಮಹಾಶಿವರಾತ್ರಿ ಉತ್ಸವ : ಪ್ರಥಮ ಬಾರಿಗೆ ಮಹಾ ಶಿವಪಂಚಾಕ್ಷರಿ ಯಜ್ಞ-PRIME TV

ಸಾವಿರಾರು ಮಂದಿ ಭಕ್ತರಿಂದ ನಿರಂತರ ಪ್ರದಕ್ಷಿಣೆ. ಪುತ್ತೂರು:ನಾಡಿನ ಕಾರಣಿಕ ಶಿವಕ್ಷೇತ್ರಗಳಲ್ಲಿ ಒಂದಾಗಿರುವ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಮಹಾಶಿವರಾತ್ರಿ ಉತ್ಸವವು ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.ವಿಶೇಷವಾಗಿ ಪ್ರಥಮ ಬಾರಿಗೆ ಮಹಾ ಶಿವಪಂಚಾಕ್ಷರಿ ಯಜ್ಞ ಸಹಿತ ಶತರುದ್ರಾಭಿಷೇಕ, ಬಿಲ್ವಾರ್ಚನೆ…

ದಲಿತ ನಾಯಕ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಯವರನ್ನು ‘ನಾಯಿ’ಗೆ ಹೋಲಿಸಿದ ಶಾಸಕ ಅಶೋಕ್ ರೈ ವರ್ತನೆ ಖಂಡನೀಯ; ಕೂಡಲೇ ಕ್ಷಮೆ ಯಾಚಿಸಲು ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಆಗ್ರಹ-PRIME TV

ಪುತ್ತೂರು: ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರು ಹಾಗೂ ದಲಿತ ಸಮುದಾಯದ ಹಿರಿಯ ಮುಖಂಡರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರನ್ನು ಪುತ್ತೂರು ಶಾಸಕ ಅಶೋಕ್ ರೈ ಅವರು ‘ನಾಯಿ’ಗೆ ಹೋಲಿಸಿ ಅತ್ಯಂತ ಕೀಳಾಗಿ ಮಾತನಾಡಿರುವುದು ಅಕ್ಷಮ್ಯ ಅಪರಾಧ. ಶಾಸಕರ ಈ ದುರಹಂಕಾರದ…

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ – ಮೂವರು ಬಂಧನ, ಪ್ರಕರಣ ದಾಖಲು-PRIME TV

ಮೈಸೂರು: ನಮಾಜ್ ಸಮಯದಲ್ಲಿ ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ಮೈಸೂರು ನಗರದ ಎನ್ ಆರ್ ಮೊಹಲ್ಲಾದ ಮಸೀದಿಯಲ್ಲಿ ಫೆಬ್ರವರಿ 13ರಂದು ಶುಕ್ರವಾರ ಸಂಭವಿಸಿದೆ. ನಮಾಜ್ ಪ್ರಾರ್ಥನೆಗೂ ಮೊದಲು ಮಾತಿನ ಜಗಳ ಆರಂಭವಾಗಿ, ಬಳಿಕ ಅದು ಹಲ್ಲೆಗೆ ತಿರುಗಿದುದಾಗಿ…

ವಿಬಿಜಿ ರಾಮ್ ಜಿ ಯೋಜನೆ ಕುರಿತು ಕಾಂಗ್ರೆಸ್‌ ವಿರುದ್ಧ ಚಲವಾದಿ ನಾರಾಯಣಸ್ವಾಮಿ ವಾಗ್ದಾಳಿ-PRIME TV

ಪುತ್ತೂರು: ವಿಕಸಿತ ಭಾರತ ಉದ್ಯೋಗ ಮತ್ತು ಜೀವನೋಪಾಯ ಮಿಷನ್ ಗ್ಯಾರೆಂಟಿ (ವಿಬಿಜಿ ರಾಮ್ ಜಿ) ಯೋಜನೆ ಕುರಿತು ಕಾಂಗ್ರೆಸ್ ಪಕ್ಷ ಅನಗತ್ಯವಾಗಿ ಬೀದಿಗಿಳಿದಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಉಪ್ಪಿನಂಗಡಿಯಲ್ಲಿ ಪುತ್ತೂರು ಬಿಜೆಪಿ ಘಟಕದ ಆಶ್ರಯದಲ್ಲಿ…

ಕುಂಬ್ರದಲ್ಲಿ ಆಯೋಜಿಸಿದ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ದೇಶದ್ರೋಹ ಕಾರ್ಯಕ್ರಮದ ವಿರುದ್ಧ ಠಾಣೆಗೆ ದೂರು ಸಲ್ಲಿಸಿದ ಎಸ್.ಡಿ.ಪಿ.ಐ-PRIME TV

ಪುತ್ತೂರು :- ಕುಂಬ್ರದ ರಾಮಗಿರಿ ಶ್ರೀ ರಾಮ ಭಜನಾ ಮಂದಿರದಲ್ಲಿ 15 ಫೆಬ್ರವರಿ 2026 ರಂದು ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಎಂಬ ದೇಶದ್ರೋಹ ಕಾರ್ಯಕ್ರಮವನ್ನು ಆಯೋಜಿಸಿದ್ದು ಇದಕ್ಕೆ ಆಕ್ಷೇಪ ಸಲ್ಲಿಸಿ ಕಾರ್ಯಕ್ರಮಕ್ಕೆ ಅನುಮತಿ ರದ್ದುಪಡಿಸಿ ಆಯೋಜಕರ ವಿರುಧ್ದ ಕಾನೂನು ಕ್ರಮ…

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು-PRIME TV

ಪುತ್ತೂರು: ಹಲವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.ಪುತ್ತೂರು ನಗರ ಪೊಲೀಸ್ ಠಾಣೆ ಅ.ಕ್ರ. 51/2012 ಹಾಗೂ ಅ.ಕ್ರ. 52/2012 ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯಾದ ಕಸಬಾ ಗ್ರಾಮದ ನಿವಾಸಿ ಅಬ್ಬಾಸ್ ಅಲಿ…

ಸಂವಿಧಾನ ವಿರೋಧಿ ‘ಹಿಂದೂ ರಾಷ್ಟ್ರ’ ಜಾಗೃತಿ ಸಭೆಗೆ ಅವಕಾಶ ನೀಡಬಾರದು: ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಸಂಚು ನಡೆದರೆ ಎಸ್‌ಡಿಪಿಐ ಬೀದಿಗಿಳಿಯಲಿದೆ – ಅನ್ವರ್ ಸಾದತ್ ಬಜತ್ತೂರು ಎಚ್ಚರಿಕೆ-PRIME TV

ಮಂಗಳೂರು: ಬಂಟ್ವಾಳ ತಾಲೂಕಿನ ಅರಳ ಮತ್ತು ಪುತ್ತೂರಿನ ಕುಂಬ್ರದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಎಂಬ ಕಾರ್ಯಕ್ರಮವೂ ದೇಶದ್ರೋಹದ ಕಾರ್ಯಕ್ರಮವಾಗಿರುತ್ತದೆ.ಕಾರ್ಯಕ್ರಮಕ್ಕೆ ಅನುಮತಿ ನೀಡುವುದನ್ನು ಎಸ್‌ಡಿಪಿಐ ಪಕ್ಷವು ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ತಿಳಿಸಿದ್ದಾರೆ. ಈ…

ಕಡಬ ತಾಲೂಕಿನಲ್ಲಿ ಹಿರಿಯ ಪ್ರಗತಿಪರ ಕೃಷಿಕ ಬಾಬು ಗೌಡ ನಿಧನ-PRIME TV

ಕಡಬ: ಕಡಬ ತಾಲೂಕು ರೆಂಜಿಲಾಡಿ ಗ್ರಾಮದ ಕಾನದಬಾಗಿಲಿನ ಹಿರಿಯ ಪ್ರಗತಿಪರ ಕೃಷಿಕ ಬಾಬು ಗೌಡ (90) ಅವರು ಫೆಬ್ರವರಿ 14ರಂದು ಅಲ್ಪಕಾಲದ ಅಸೌಖ್ಯದಿಂದ ತಮ್ಮ ಸ್ವಗೃಹದಲ್ಲಿ ನಿಧನರಾದರು. ಕೃಷಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು, ಶ್ರಮ ಹಾಗೂ ನಿಷ್ಠೆಯಿಂದ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡು ಗ್ರಾಮದಲ್ಲಿ…

ಚಲವಾದಿ ನಾರಾಯಣಸ್ವಾಮಿ ರಿಂದ ಕಾಂಗ್ರೆಸ್ ವಿರುದ್ಧ ವಾಗ್ದಾಳಿ: ಡಿಕೆಶಿ ಸಿಎಂ ಆಗೋದಿಲ್ಲ ಎಂದ ಬಿಜೆಪಿ ಎಚ್ಚರಿಕೆ-PRIME TV

ಉಪ್ಪಿನಂಗಡಿ: ರಾಜ್ಯ ರಾಜಕೀಯದಲ್ಲಿ ಸಿಎಂ ಸ್ಥಾನ ಕುರಿತ ಚರ್ಚೆ ತೀವ್ರವಾಗುತ್ತಿರುವ ನಡುವೆಯೇ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ಹಾಗೂ ಅದರ ಹೈಕಮಾಂಡ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಉಪ್ಪಿನಂಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನಾನು ಮುಖ್ಯಮಂತ್ರಿ…