ಕೇಂದ್ರ ಸರ್ಕಾರದ ಯೋಜನೆ ವಿರುದ್ಧ ಕಾಂಗ್ರೆಸ್ ಅಪಪ್ರಚಾರ: ಸಂಜೀವ ಮಠಂದೂರು ಆರೋಪ-PRIME TV
ಪುತ್ತೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುವುದು ಕಾಂಗ್ರೆಸ್‌ನ ಜನ್ಮಸಿದ್ಧ ಹಕ್ಕು ಎಂದು ಕಾಂಗ್ರೆಸ್ ನಾಯಕರು ಭಾವಿಸಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದರು. ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ…
