ಕಂಕನಾಡಿ ನಗರ ಪೊಲೀಸ್‌ರಿಂದ ಏಳು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿಯ ಬಂಧನ..!-PRIME TV
ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ, ಕಳೆದ ಏಳು ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಸದರಿ ಪ್ರಕರಣದಲ್ಲಿ ಆರೋಪಿಯ ವಿರುದ್ಧ ಮಾನ್ಯ ನ್ಯಾಯಾಲಯವು ದಸ್ತಗಿರಿ ವಾರೆಂಟ್ ಹೊರಡಿಸಿದ್ದರೂ, ಆತ ದಸ್ತಗಿರಿಗೆ…
