ಇಂದು ಪುತ್ತೂರಿನ ಹಲವೆಡೆ ವಿದ್ಯುತ್ ನಿಲುಗಡೆ -PRIME TV
ಪುತ್ತೂರು: ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಹಲವು ಫೀಡರ್‌ಗಳಲ್ಲಿ ಫೆಬ್ರವರಿ 26 ರಂದು ಬೆಳಿಗ್ಗೆ 9:30ರಿಂದ ಸಂಜೆ 5:30ರವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಕಬಕ ನಗರ, ಬನ್ನೂರು, ಕೊಡಿಪ್ಪಾಡಿ, ಪಡ್ನೂರು,…
