Month: March 2026

ಕಡಬ: ಆಸ್ಪತ್ರೆಗೆ ತೆರಳಿ ಬಾಲಕಿಯ ಆಧಾರ್ ತಿದ್ದುಪಡಿ ಮಾಡಿದ ಪೋಸ್ಟ್ ಮ್ಯಾನ್ – ಮಾನವೀಯತೆಗೆ ಮೆಚ್ಚುಗೆ-PRIME TV

ಕಡಬ: ಸಂಕಷ್ಟದಲ್ಲಿರುವವರಿಗೆ ನೆರವಾಗಲು ಹಣಕ್ಕಿಂತ ಮನಸ್ಸೇ ಮುಖ್ಯ ಎಂಬುದನ್ನು ಪೋಸ್ಟ್ ಮ್ಯಾನ್ ಶಶಿಕಾಂತ್ ಅವರು ತೋರಿಸಿದ್ದಾರೆ. ರಕ್ತ ಕ್ಯಾನ್ಸರ್‌ನಿಂದ ಬಳಲುತ್ತಿರುವ ಬಾಲಕಿ ಜ್ಯೋತಿಯ ನೆರವಿಗೆ ಧಾವಿಸಿ, ಆಸ್ಪತ್ರೆಗೆ ತೆರಳಿ ಆಕೆಯ ಆಧಾರ್ ಕಾರ್ಡ್ ತಿದ್ದುಪಡಿ ಮಾಡಿ ಕೊಡುವ ಮೂಲಕ ಅವರು ಮಾನವೀಯತೆ…

ಉಪ್ಪಿನಂಗಡಿ: ನಾಗಮಂಡಲೋತ್ಸವದ ಅಂಗವಾಗಿ ಚಪ್ಪರ ಮಹೂರ್ತ-PRIME TV

ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ನಾಗಮಂಡಲೋತ್ಸವ ಸಮಿತಿ ಉಪ್ಪಿನಂಗಡಿ ಇವರ ಆಶ್ರಯದಲ್ಲಿ ಏಪ್ರಿಲ್ 5ರಂದು ನಡೆಯಲಿರುವ ನಾಗಮಂಡಲೋತ್ಸವ ಮಹೋತ್ಸವದ ಅಂಗವಾಗಿ ಚಪ್ಪರ ಮಹೂರ್ತ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು.ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಮುಂಭಾಗದಲ್ಲಿ ಮಾರ್ಚ್ 25, 2026ರಂದು…

ಉಪ್ಪಿನಂಗಡಿ: ಮದುವೆ ಭರವಸೆ ನೀಡಿ ಖಾಸಗಿ ವಿಡಿಯೋ ದುರುಪಯೋಗ – ಯುವಕ ಹಾಗೂ ಸಹೋದರಿ ವಿರುದ್ಧ ಗಂಭೀರ ಪ್ರಕರಣ ದಾಖಲು-PRIME TV

ಉಪ್ಪಿನಂಗಡಿ: ಸಾಮಾಜಿಕ ಜಾಲತಾಣದ ಮೂಲಕ ಪರಿಚಯ ಬೆಳೆಸಿ ಮದುವೆಯ ಭರವಸೆ ನೀಡಿ ಯುವತಿಯ ಖಾಸಗಿ ವಿಡಿಯೋ ಪಡೆದು ಅದನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಯುವಕ ಮತ್ತು ಆತನ ಸಹೋದರಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ,…

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ – 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು-PRIME TV

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ ಮೂರನೇ ಮತ್ತು ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಮೂರನೇ ಆರೋಪಿ ಮಂಜುನಾಥ ಶೆನೈ ಹಾಗೂ…

ವಿಟ್ಲ: ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು-PRIME TV

ವಿಟ್ಲ: ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆ.ಕ್ರ. ಸಂಖ್ಯೆ 181/2019 ಪ್ರಕರಣದಲ್ಲಿ ಆರೋಪಿಯಾಗಿರುವ ಮಂಜೇಶ್ವರ ನಿವಾಸಿ ಮಹಮ್ಮದ್ ಫಯಾಸ್ (33) ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸರು ಆರೋಪಿಯ…

ಕಾಸರಗೋಡು ಕನ್ನಡ ಗ್ರಾಮ ಕಾಸರಗೋಡು ಗೋ- ಕುಟೀರದ ಎರಡನೇ ಹಂತದ ಕಾಮಗಾರಿಗೆ ಚಾಲನೆ .ಗೋ – ಮೇವು ಸಂಗ್ರಹಣಾಲಯ- ಮೇಲ್ಚಾವಣಿ.-PRIME TV

ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕಾಸರಗೋಡು ಇದರ 36ನೇ ಸಂಸ್ಥಾಪನಾ ವರ್ಷಾಚರಣೆಯ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ‘ ಕಾಸರಗೋಡು ಗೋ- ಕುಟೀರ’ ದ ಕಾಮಗಾರಿಯು ಮತ್ತೊಂದು ಮಹತ್ವದ ಹಂತಕ್ಕೆ ಕಾಲಿಟ್ಟಿರುತ್ತದೆ. ಕಳೆದ ನವಂಬರ್ 4 , 2025…

ಪುತ್ತೂರು: ಜಾತ್ರೆ ಸಿದ್ಧತೆಗೆ ಭಕ್ತರ ಸಭೆ – ಸುರಕ್ಷತೆ, ಪಾರ್ಕಿಂಗ್, ವ್ಯವಸ್ಥೆಗಳ ಬಗ್ಗೆ ಚರ್ಚೆ-PRIME TV

ಪುತ್ತೂರು: ದೇವಾಲಯ ಎಂದರೆ ಅದು ಎಲ್ಲರದ್ದಾಗಿದ್ದು, ಅದರ ಲೆಕ್ಕಾಚಾರ, ಸಮಸ್ಯೆಗಳು ಮತ್ತು ಅಭಿವೃದ್ಧಿ ಕುರಿತಂತೆ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಹಾಗೂ ಜವಾಬ್ದಾರಿ ಪ್ರತಿಯೊಬ್ಬ ಭಕ್ತನಿಗೂ ಇದೆ ಎಂದು ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಹೇಳಿದರು.…

ಕಡಬ: ಮಾರ್ಚ್ 28ರಂದು ಪೋಲಿಸ್ ವಶದಲ್ಲಿರುವ ವಿವಿಧ ವಾಹನಗಳ ಬಹಿರಂಗ ಹರಾಜು..!-PRIME TV

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ವಿವಿಧ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದ ವಶಪಡಿಸಿಕೊಂಡು ವಿಲೇವಾರಿಯಾಗದೆ ಬಾಕಿ ಉಳಿದಿರುವ ಮೂರು ವಾಹನಗಳನ್ನು ಮಾರ್ಚ್ 28ರಂದು ಸಾರ್ವಜನಿಕವಾಗಿ ಹರಾಜು ಮಾಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹರಾಜು ನಡೆಯುವ ವಿವರ:…

ಕಾಸರಗೋಡು ಗೋ-ಕುಟೀರ: ದ್ವಿತೀಯ ಹಂತ ಕಾಮಗಾರಿಗೆ ಮಾರ್ಚ್ 24ರಂದು ಧಾರ್ಮಿಕ ಪೂಜೆಯೊಂದಿಗೆ ಚಾಲನೆ-PRIME TV

ಆಮಂತ್ರಣ ಪತ್ರಿಕೆಆತ್ಮೀಯರೇ,ಕಾಸರಗೋಡು ಕನ್ನಡ ಗ್ರಾಮದಲ್ಲಿ ದಿನಾಂಕ 04-11-2025 ರಂದು ಕಾಸರಗೋಡು ಗೋ-ಕುಟೀರದ ಭೂಮಿ ಪೂಜೆ ಕಾರ್ಯಕ್ರಮವನ್ನು ಶ್ರೀ ಎಡನೀರು ಮಠದ ಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರು ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.ಈಗ ಗೋ-ಕುಟೀರದ ಮೊದಲ ಹಂತದ ಕಾಮಗಾರಿಯು ಯಶಸ್ವಿಯಾಗಿ…

ಬಂಟ್ವಾಳ : ಮಸೀದಿ ವಿಚಾರಕ್ಕೆ ಗಲಾಟೆ: ಪರಸ್ಪರ ದೂರು, ಮೂರು ಪ್ರಕರಣ ದಾಖಲು-PRIME TV

ಬಂಟ್ವಾಳ: ಮಸೀದಿ ವಿಚಾರಕ್ಕೆ ಸಂಬಂಧಿಸಿದಂತೆ ಉಳ್ಳಾಲ ಸಜಿಪ ಪಡು ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಪರಸ್ಪರ ದೂರುಗಳ ಆಧಾರದ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಮೊದಲ ಪ್ರಕರಣದಲ್ಲಿ ಅಬ್ದುಲ್ ನವಾಝ್ (42)…