Month: March 2026

ಚಲಿಸುತ್ತಿದ್ದ ಬಸ್‌ ಬಾಗಿಲು ತೆರೆದು ರಸ್ತೆಗೆ ಬಿದ್ದ ಸಹೋದರಿಯರು-PRIME TV

ಬೆಳ್ತಂಗಡಿ: ಚಲಿಸುತ್ತಿದ್ದ ಸರ್ಕಾರಿ ಬಸ್ಸೊಂದರ ಬಾಗಿಲು ಏಕಾಏಕಿ ತೆರೆದು ಸಹೋದರಿಯರಿಬ್ಬರು ರಸ್ತೆಗೆ ಬಿದ್ದು ಗಾಯಗೊಂಡ‌ ಘಟನೆ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪದ ರೇಷ್ಮೆ ರೋಡ್‌ನಲ್ಲಿ ಮಂಗಳವಾರ (ಮಾ.31) ನಡೆದಿದೆ. ಎಸ್ಎಸ್ಎಲ್‌ಸಿ ವಿದ್ಯಾರ್ಥಿನಿ ಚರಿಷ್ಮಾ, ಪಿಯುಸಿ ವಿದ್ಯಾರ್ಥಿನಿ ಚಸ್ಮಿಕಾ ಗಾಯಗೊಂಡವರು. ಗೇರುಕಟ್ಟೆಯಿಂದ ಬೆಳ್ತಂಗಡಿ…

ಪುತ್ತೂರಿನಲ್ಲಿ ಮಂದಾರ ಕಲಾವಿದರ ‘ಮಾಯೊದ ತುಡರ್’ ನಾಟಕ ಪ್ರದರ್ಶನ ಏಪ್ರಿಲ್ 4ರಂದು

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಪ್ರಸಿದ್ಧ ನಾಟಕ ತಂಡ “ಮಂದಾರ ಕಲಾವಿದರು” ಅವರು ಏಪ್ರಿಲ್ 4ರಂದು ಪುತ್ತೂರಿನ ಪುರಭವನದಲ್ಲಿ ಬಹು ನಿರೀಕ್ಷಿತ ತುಳು ಭಕ್ತಿ ಪ್ರಧಾನ ಹಾಸ್ಯಮಯ ನಾಟಕ ‘ಮಾಯೊದ ತುಡರ್’ ಅನ್ನು ಪ್ರದರ್ಶಿಸಲಿದ್ದಾರೆ. ಆರಿಕೋಡಿಯ…

ಬೆಂಗಳೂರಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ-PRIME TV

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆ ಟೆಕ್ಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನ ನಡೆದಿದೆ. ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆ ಟೆಕ್ಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ…

ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ- PRIME TV

ಮಂಗಳೂರು: ಕಬಕ – ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು 2.91 ಕೋಟಿ ರೂ. ಮೊತ್ತದ ಅಭಿವೃದ್ದಿ ಕಾಮಗಾರಿ ಯೋಜನೆಗೆ ಮಂಜೂರಾತಿ ದೊರೆತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಈ ಯೋಜನೆಯಡಿ ಕಬಕ…

2027 ರ ಜನಗಣತಿ ಪ್ರಯುಕ್ತ ರಾಜ್ಯದಲ್ಲಿ ಏ.1 ರಿಂದ ಮನೆ ಗಣತಿ-PRIME TV

ಬೆಂಗಳೂರು: ಇಲ್ಲಿನ ಪೂರ್ವ ನಗರಪಾಲಿಕೆ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಜನಗಣತಿ–2027ರ ಪ್ರಯುಕ್ತ ಏಪ್ರಿಲ್ 1 ರಿಂದ ಮನೆ ಪಟ್ಟಿ ಮತ್ತು ಮನೆ ಗಣತಿ ಕಾರ್ಯ ಆರಂಭವಾಗಲಿದೆ. ಜನಗಣತಿ ಕಾರ್ಯವನ್ನ ಸಮರ್ಪಕವಾಗಿ ಹಾಗೂ ಸಮಯೋಚಿತವಾಗಿ ಕೈಗೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ ಎಂದು ಪೂರ್ವ…

ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ-PRIME TV

ಮಂಗಳೂರು ನಗರದ ಅತ್ತಾವರ ಪ್ರದೇಶದಲ್ಲಿ ಸೋಮವಾರ ದುರ್ಘಟನೆ ನಡೆದಿದೆ. ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ 4ನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ 23 ವರ್ಷದ ವಿದ್ಯಾರ್ಥಿ ಸಾರ್ಥಕ್ ಮೌರ್ಯ ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ. ಮೂಲತಃ ಕೋಲ್ಕತ್ತಾದವರಾದ ಸಾರ್ಥಕ್ ಖಾಸಗಿ ಹಾಸ್ಟೆಲ್‌ನಲ್ಲಿ ವಾಸವಾಗಿದ್ದು, ಸೋಮವಾರ…

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ : ವಿವಿಧ ಮಠಾಧೀಶರು ಹಾಗೂ ಗಣ್ಯಮಾನ್ಯರ ನೇತೃತ್ವದಲ್ಲಿ ನಡೆದ ಸುಧರ್ಮ ಸಭೆ -PRIME TV

ಬಂಟ್ವಾಳ : ಧರ್ಮದ ಆಧಾರದ ಮೇಲೆ ನಿಂತಿರುವ ಸನಾತನ ಸಂಸ್ಕೃತಿಯನ್ನು ಉಳಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ಹೇಳಿದ ಅವರು, ಪ್ರಪಂಚದಲ್ಲಿ ದೇವರ ಮನೆಗೆ ಹೆಚ್ಚು ಮಹತ್ವ ನೀಢಬೇಕು. ನಮ್ಮ ಧರ್ಮ, ಸಂಸ್ಕೃತಿಯನ್ನು ಕಳೆದುಕೊಂಡು ಬದುಕಬಾರದು. ನಮ್ಮದೇ ಆದಂಥ ಆಚರಣೆಗಳನ್ನು ಉಳಿಸಿಕೊಳ್ಳಬೇಕು ಎಂದು…

ಕೇರಳ ಸರಕಾರದ ನೂತನ ಮುಖ್ಯಮಂತ್ರಿಗಳಿಗೆ ಮಲಯಾಳ ಭಾಷಾ ಬಿಲ್ಸ್ – 2025 ಮರು ಪರಿಶೀಲಿಸಲು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮನವಿಗೆ ನಿರ್ಧಾರ-PRIME TV

ಕೇರಳ ಸರಕಾರವು (ಮಲಯಾಳ ಭಾಷಾ ಬಿಲ್ಸ್- 2025) ಮಲಯಾಳ ಭಾಷಾ ಮಸೂದೆಯಲ್ಲಿ ಕನ್ನಡ ಭಾಷಿಕರಿಗೆ ಮತ್ತು ಕನ್ನಡ ಮಾಧ್ಯಮದ ಮಕ್ಕಳಿಗೆ ಮಾರಕವಾಗುವ ಅಂಶಗಳನ್ನು ಕೈಬಿಡಲು ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟಿಸುತ್ತಿದೆ. ಭಾಷಾ ಅಲ್ಪಸಂಖ್ಯಾಕರ ರಕ್ಷಣೆಗೆ ಸಂವಿಧಾನವುಪ್ರಜಾಸತ್ತಾತ್ಮಕ ಚೌಕಟ್ಟಿನಲ್ಲಿ ಭಾಷಾ ಹಕ್ಕುಗಳನ್ನು ವ್ಯವಸ್ಥಿತಗೊಳಿಸಿದೆ.…

ಕಾಸರಗೋಡು ಕನ್ನಡ ಗ್ರಾಮದಲ್ಲಿ ಕೇರಳ ಸರಕಾರದ ಮಲಯಾಳಂ ಭಾಷಾ ಬಿಲ್ಸ್- 2025 ತಿದ್ದುಪಡಿಗೆ ಆಗ್ರಹಿಸಿ, ಕಾಸರಗೋಡು ಕನ್ನಡಿಗರ ದುಂಡು ಮೇಜಿನ ಪರಿಷತ್ತು ಗಣ್ಯರ ಸಭೆ ಯಶಸ್ವಿ-PRIME TV

ಕೇರಳ ಸರಕಾರವು (Malayalam Bhasha Bills -2025) ಮಲಯಾಳ ಭಾಷಾ ಮಸೂದೆಯಲ್ಲಿ ಕನ್ನಡ ಭಾಷಾ ಅಲ್ಪ ಸಂಖ್ಯಾತರನ್ನು ಹೊರತುಪಡಿಸಲು ಆಗ್ರಹಿಸಿ, ಮುಂದಿನ ಕೇರಳ ವಿಧಾನ ಸಭಾ ಚುನಾವಣೆಯಲ್ಲಿ ಚುನಾಯಿತರಾದ ನೂತನ ಮುಖ್ಯಮಂತ್ರಿಗಳು,ಸಚಿವರು, ಶಾಸಕರು ಒಮ್ಮತದಿಂದ ಈ ಮಸೂದೆಯನ್ನು ಮರು ಪರಿಶೀಲಿಸಿ ಸೂಕ್ತ…

30 ಪ್ರಯಾಣಿಕರಿದ್ದ ಬಸ್ ಬೀಕರ ಅಪಘಾತ: ಶಿವಮೊಗ್ಗದಲ್ಲಿ ಬ್ರಿಡ್ಜ್‌ನಿಂದ ಉರುಳಿ ಬಾರೀ ಅನಾಹುತ..!-PRIME TV

ಭದ್ರಾವತಿ ತಾಲೂಕಿನ ನಾವುಲೇ ಸಮೀಪ ಘಟನೆ; ಹಲವರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು ಭದ್ರಾವತಿ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಾಗೆಹಳ್ಳ ಗ್ರಾಮದ ಬಳಿ ಇಂದು ಬೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಒಂದು ಬ್ರಿಡ್ಜ್‌ನಿಂದ…