ಕಾಸರಗೋಡು ಕನ್ನಡ ಗ್ರಾಮದ ಕೆ. ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯಕ್ಕೆ ರಜತ ಮಹೋತ್ಸವ ವರ್ಷ (2000-2026) 25 ಸರಣಿ ದತ್ತಿ ಉಪನ್ಯಾಸ ಮಾಲಿಕೆ, ಕಾಸರಗೋಡು ಸಾಹಿತ್ಯೋತ್ಸವ – ಕನ್ನಡೋತ್ಸವ-PRIME TV
ಕಾಸರಗೋಡು ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಖಾಸಗಿ ನೆಲೆಯಲ್ಲಿ ಬೃಹತ್ ಕನ್ನಡ ಪುಸ್ತಕಗಳ ಸಂಗ್ರಹವುಳ್ಳ ಕೆ.ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯದಲ್ಲಿ ಈಗಾಗಲೇ ಸಾಕಷ್ಟು ಕೃತಿಗಳ ಸಂಗ್ರಹವಿದೆ.ಲೇಖಕರು, ಸಾಹಿತಿಗಳು,ಕವಿಗಳು, ಮಾಧ್ಯಮದವರು, ಶಿಕ್ಷಣ ತಜ್ಞರು,ಸಂಶೋಧಕರು, ಕಲಾವಿದರಿಗಾಗಿ ವಿವಿಧ ಭಾಷೆ, ಸಾಹಿತ್ಯ,ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಅಧ್ಯಯನಕ್ಕೆ ಅಗತ್ಯವಿರುವ…
