ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ವೇದಿಕೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಬಿಜೆಪಿ ಮಹಿಳಾ ಮೋರ್ಚಾ ದೂರು-PRIME TV
ಪುತ್ತೂರು : ಮಹಾತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಕಾಂಗ್ರೆಸ್ ಪಕ್ಷದ ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ರಾಜಕೀಯ ಕಾರ್ಯಕ್ರಮ ನಡೆಸಿರುವ ಕುರಿತು ಪುತ್ತೂರು ಬಿಜೆಪಿ ನಗರ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಇಂದು ದೇವಸ್ಥಾನದ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಗಳಿಗೆ…
