Month: March 2026

ಉಡುಪಿ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ; ಕಾರಣ ಸ್ಪಷ್ಟವಾಗಿಲ್ಲ-PRIME TV

ಉಡುಪಿ ಜಿಲ್ಲೆಯ ಶಂಕರಪುರದಲ್ಲಿ ಕ್ಯಾಟರಿಂಗ್ ಸಂಸ್ಥೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಗೌತಮ್ ಪೂಜಾರಿ ಎಂದು ಗುರುತಿಸಲಾಗಿದೆ. ಶಂಕರಪುರದ ಸಾಲ್ ಮರ ಕ್ಯಾಟರಿಂಗ್ ಶೆಡ್ ಸಮೀಪದ ಒಂದು ಕೊಠಡಿಯಲ್ಲಿ ಗೌತಮ್ ಪೂಜಾರಿಯವರ ಮೃತದೇಹ ಪತ್ತೆಯಾಗಿದೆ.…

ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಸೇರಿ 15 ಕಡೆ ಲೋಕಾಯುಕ್ತ ರೇಡ್-PRIME TV

ಉಡುಪಿ: ರಾಜ್ಯಾದ್ಯಂತ ಲೋಕಾಯುಕ್ತ ವಿವಿದೆಡೆ ಲೋಕಾಯುಕ್ತ ದಾಳಿ ನಡೆಸಿದ್ದು, ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ ಎಂ ಅವರ ಮನೆ ಸೇರಿ ಹಲವೆಡೆ ದಾಳಿ ನಡೆಸಲಾಗಿದ್ದು ಮಹತ್ವದ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಮಾರ್ಚ್ 11 ಮತ್ತು 12 ರಂದು ಮಂಗಳೂರು…

ಪುತ್ತೂರು:ಮಧ್ಯಪ್ರಾಚ್ಯ ಯುದ್ಧದ ಪರಿಣಾಮ; ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಸಂಗ್ರಹಕ್ಕೆ ಸಿದ್ಧತೆ-PRIME TV

ಪುತ್ತೂರಿನ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ದೇವಸ್ಥಾನದ ಅಡುಗೆಮನೆ ಮತ್ತೆ ಕಟ್ಟಿಗೆಯ ಒಲೆಗೆ ಶಿಫ್ಟ್ ಆಗಿದೆ. ಕ್ಷೇತ್ರದಲ್ಲಿ ಪ್ರತಿದಿನ ನಡೆಯುವ ಅನ್ನದಾನ ಸೇವೆಯಲ್ಲಿ ಸುಮಾರು 3 ಸಾವಿರಕ್ಕೂ ಅಧಿಕ…

ಕಡಬ ಪಟ್ಟಣ ಪಂಚಾಯಿತಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನ: ನಾರಿ ಅಭಿಯಾನ ಕಾರ್ಯಕ್ರಮ-PRIME TV

ಕಡಬ : ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಕಡಬ ಪಟ್ಟಣ ಪಂಚಾಯಿತಿಯಲ್ಲಿ “ನಾರಿ ಅಭಿಯಾನ” ಕಾರ್ಯಕ್ರಮವನ್ನು 13.03.2026 ನೇ ಶುಕ್ರವಾರದಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ತಮನ್ನಾ ಜಬಿನ್, ಮುಖ್ಯ ಅಧಿಕಾರಿ ಶ್ರೀಮತಿ ಲೀಲಾವತಿ ಸೇರಿದಂತೆ ಸಮಿತಿ ಸದಸ್ಯರು,…

ಆಲ್ಟೋ ಕಾರು ಮತ್ತು 5 ಬೈಕ್‍ಗಳಿಗೆ ಡಿಕ್ಕಿ ಹೊಡೆದುಪರಾರಿಯಾದ ಕಾರು ಪತ್ತೆ-ಪ್ರಕರಣ ದಾಖಲು-PRIME TV

ಪುತ್ತೂರು : ಪುತ್ತೂರು ತಾಲ್ಲೂಕಿನ ಆರ್ಯಾಪು ಗ್ರಾಮದ ಸಂಟ್ಯಾರು ಜಂಕ್ಷನ್ ಬಳಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಮಾರುತಿ ಸ್ವಿಫ್ಟ್ ಕಾರೊಂದು ನಿಲ್ಲಿಸಲಾಗಿದ್ದ ಮಾರುತಿ ಆಲ್ಟೋ ಕಾರು ಹಾಗೂ 5 ಬೈಕ್‍ಗಳಿಗೆ ಡಿಕ್ಕಿ ಹೊಡೆದು, ಆರೋಪಿ ಚಾಲಕ ಕಾರಿನೊಂದಿಗೆ ಪರಾರಿಯಾಗಿ…

ಸಿ ಎ ಫೌಂಡೇಷನ್ ಪರೀಕ್ಷೆಯಲ್ಲಿ ಸಂತ ಫಿಲೋಮಿನಾ ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ತೇರ್ಗಡೆ-PRIME TV

ಪುತ್ತೂರು: ಜನವರಿ 2026 ರಲ್ಲಿ ನಡೆದ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿ ಎ ಫೌಂಡೇಷನ್ ಪರೀಕ್ಷೆಯಲ್ಲಿಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಹಿರಿಯವಿದ್ಯಾರ್ಥಿಗಳಾದ ನೀತಿ. ಎನ್. ಬಿ ಮತ್ತು ಇಬ್ರಾಹಿಂ ಶಾಹನ್ ಇವರು ಉತ್ತೀರ್ಣರಾಗುವ ಮೂಲಕ…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ರಾಜಕೀಯ ಪ್ರೇರಿತ ಕಾರ್ಯಕ್ರಮ ನಡೆದಿರುವುದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ (ವಿ.ಹಿಂ.ಪ) ಮಾತೃಶಕ್ತಿ ಪ್ರಮುಖ್ ಪ್ರೇಮಲತಾ ಅವರು ಖಂಡನೆ ವ್ಯಕ್ತಪಡಿಸಿರುವ ಬಗ್ಗೆ ವಿವರವಾದ ವರದಿ ಮಾದರಿಯನ್ನು ಕೆಳಗೆ ಕೊಡಲಾಗಿದೆ.-PRIME TV

ದೇವಸ್ಥಾನದ ಪವಿತ್ರ ವೇದಿಕೆಯಲ್ಲಿ ರಾಜಕೀಯ ಕಾರ್ಯಕ್ರಮ – ವಿ.ಹಿಂ.ಪ. ಮಾತೃಶಕ್ತಿಯಿಂದ ಖಂಡನೆ ಕಡಬ : ಪುತ್ತೂರಿನ ಐತಿಹಾಸಿಕ ಮತ್ತು ಭಕ್ತರ ಭಾವನೆಗಳಿಗೆ ಅತ್ಯಂತ ಪವಿತ್ರವಾಗಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ರಾಜಕೀಯ ಪ್ರೇರಿತ ಕಾರ್ಯಕ್ರಮ ನಡೆಯಿರುವುದು ಅತ್ಯಂತ ಖಂಡನೀಯ ಘಟನೆ…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ರಾಜಕೀಯ ಕಾರ್ಯಕ್ರಮ: ವಿ.ಹಿಂ.ಪ ಮಾತೃಶಕ್ತಿಯಿಂದ ಖಂಡನೆ-PRIME TV

ಕಡಬ: ಪುತ್ತೂರಿನ ಐತಿಹಾಸಿಕ ಹಾಗೂ ಭಕ್ತರ ಭಾವನೆಗಳಿಗೆ ಅತ್ಯಂತ ಪವಿತ್ರವಾಗಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ಟೆಂಪಲ್ ಸಭಾಭವನದಲ್ಲಿ ರಾಜಕೀಯ ಪ್ರೇರಿತ ಕಾರ್ಯಕ್ರಮ ನಡೆದಿರುವುದನ್ನು ವಿಶ್ವ ಹಿಂದೂ ಪರಿಷದ್ (ವಿ.ಹಿಂ.ಪ) ಮಾತೃಶಕ್ತಿ ಪ್ರಮುಖ್ ಪ್ರೇಮಲತಾ ತೀವ್ರವಾಗಿ ಖಂಡಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು,…

ಮರ್ದಾಳ ಪರಿಸರದ ಪರಿಚಿತ ಜೀಪ್ ಚಾಲಕ ಕುರವಿಲ್ಲ ಅನಾರೋಗ್ಯದಿಂದ ನಿಧನ-PRIME TV

ಕಡಬ: ಐತೂರು ಗ್ರಾಮದ ಕೊಡಿಂಕಿರಿ ನಿವಾಸಿ, ಮರ್ದಾಳ ಪರಿಸರದ ಪರಿಚಿತ ಹಿರಿಯ ಜೀಪ್ ಚಾಲಕ ಕುರವಿಲ್ಲ (ಕುಂಣ್ಣಿ ಮೋನ್) ಅವರು ಇಂದು ಬೆಳಗ್ಗೆ ಅನಾರೋಗ್ಯದಿಂದ ನಿಧನರಾದರು.ಹಲವು ವರ್ಷಗಳಿಂದ ಮರ್ದಾಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೀಪ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಸಾರ್ವಜನಿಕ…

ಪುತ್ತೂರು: 78 ವರ್ಷವಾದರೂ ರಸ್ತೆ-ಸೇತುವೆ ಸೌಕರ್ಯವಿಲ್ಲ; ನೀರೋಳ್ಯ ಕಾಲನಿ ನಿವಾಸಿಗಳ ಸಂಕಷ್ಟ-PRIME TV

ಪುತ್ತೂರು: ದೇಶಕ್ಕೆ ಸ್ವಾತಂತ್ರ್ಯ ದೊರೆತು 78 ವರ್ಷ ಕಳೆದರೂ ಪುತ್ತೂರು ತಾಲೂಕಿನ ಪಾಣಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೀರೋಳ್ಯ ಪ್ರದೇಶದ ನಿವಾಸಿಗಳಿಗೆ ಇನ್ನೂ ಸಮರ್ಪಕ ರಸ್ತೆ ಹಾಗೂ ಸೇತುವೆ ಸೌಕರ್ಯ ದೊರೆತಿಲ್ಲ. ಸುಮಾರು 10 ರಿಂದ 15 ಕುಟುಂಬಗಳು ವಾಸಿಸುವ ಈ…