Month: March 2026

ಬೈರೂತ್‌ನಲ್ಲಿ ಹೆಜ್ಜುಲ್ಲಾ ಕಚೇರಿಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ-PRIME TV

ಮಧ್ಯಪ್ರಾಚ್ಯದಲ್ಲಿ ಯುದ್ಧದ ಉದ್ವಿಗ್ನತೆ ಮುಂದುವರಿದಿರುವ ನಡುವೆ ಇಸ್ರೇಲ್ ಸೇನೆ ಬೈರೂತ್ ನಗರದಲ್ಲಿರುವ ಹೆಜ್ಜುಲ್ಲ ಸಂಘಟನೆಯ ಕಚೇರಿಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಲೆಬನಾನ್ ರಾಜಧಾನಿಯಾದ ಬೈರೂತ್‌ನಲ್ಲಿ ಹೆಜ್ಜುಲ್ಲ ಸಂಘಟನೆಯ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳನ್ನು…

ಅಕ್ಷಯ ಕಾಲೇಜಿನಲ್ಲಿ ‘ಆರ್ಥಿಕ ಸಾಕ್ಷರತೆ’ ಕುರಿತು ಮಾಹಿತಿ ಕಾರ್ಯಗಾರ-PRIME TV

ಪುತ್ತೂರು: ಅಕ್ಷಯ ಎಜುಕೇಷನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ಷಯ ಕಾಲೇಜು ನಲ್ಲಿ “ಎಲೈಟ್” ಆಂತರಿಕ ವಿನ್ಯಾಸ ಸಂಘ ಹಾಗೂ ಐಕ್ಯೂಎಸಿ ಸಹಭಾಗಿತ್ವದಲ್ಲಿ ಆಂತರಿಕ ವಿನ್ಯಾಸ ವಿಭಾಗದ ವಿದ್ಯಾರ್ಥಿಗಳಿಗೆ ‘ಆರ್ಥಿಕ ಸಾಕ್ಷರತೆ’ ಕುರಿತು ಮಾಹಿತಿ ಕಾರ್ಯಗಾರ ನಡೆಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ…

ಪುತ್ತೂರು: ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಸಂಭ್ರಮ ಕಾರ್ಯಕ್ರಮ-PRIME TV

ಪುತ್ತೂರು: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹಾಗೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ಸಿನ ಹಿನ್ನೆಲೆ, ದಕ್ಷಿಣ ಕನ್ನಡ ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಾಲಿಂಗೇಶ್ವರ ದೇವಾಲಯದ ನಟರಾಜ ವೇದಿಕೆಯಲ್ಲಿ ‘ಮಹಿಳಾ ಸಂಭ್ರಮ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ…

ಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯಲ್ಲಿ ಹೋರಿಗಳ ಕಾಳಗ: ಮಹಿಳೆ, ಮಗು ಗಾಯ – ಭಕ್ತರ ಸುರಕ್ಷತೆ ಬಗ್ಗೆ ಆತಂಕ-PRIME TV

ಸುಬ್ರಹ್ಮಣ್ಯ: ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ರಥಬೀದಿಯಲ್ಲಿ ಹೋರಿಗಳ ಕಾಳಗದಿಂದ ಮಹಿಳೆ ಮತ್ತು ಮಗು ಗಾಯಗೊಂಡಿರುವ ಘಟನೆ ಭಕ್ತರಲ್ಲಿ ಆತಂಕಕ್ಕೆ ಕಾರಣವಾಗಿದೆ. ರಥಬೀದಿಯಲ್ಲಿ ಎರಡು ಹೋರಿಗಳ ನಡುವೆ ಏಕಾಏಕಿ ಭೀಕರ ಕಾಳಗ ಆರಂಭವಾಗಿದ್ದು, ಅವುಗಳನ್ನು ತಡೆಯಲು ಅಕ್ಕಪಕ್ಕದಲ್ಲಿದ್ದವರು…

ಇರಾನ್‌-ಇಸ್ರೇಲ್‌ ಯುದ್ಧ; ಬೆಂಗಳೂರಿಗೆ ಆಗಮಿಸಬೇಕಿದ್ದ 9, ನಿರ್ಗಮಿಸಬೇಕಿದ್ದ 10 ವಿಮಾನಗಳು ರದ್ದು-PRIME TV

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡಿದ್ದು, ಮಧ್ಯಪ್ರಾಚ್ಯದ ಏರ್‌ಸ್ಪೇಸ್‌ಗೆ ನಿರ್ಬಂಧ ವಿಧಿಸಲಾಗಿದೆ. ಪರಿಣಾಮವಾಗಿ ಬೆಂಗಳೂರಿಗೆ ಆಗಮಿಸಬೇಕಿದ್ದ 9 ಮತ್ತು ನಿರ್ಗಮಿಸಬೇಕಿದ್ದ 10 ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೆಲ ವಿಮಾನಗಳು ರದ್ದಾಗಿವೆ. ಅಬುಧಾಬಿ, ರಿಯಾದ್, ಜೆದ್ದಾ, ದಮ್ಮಾಮ್,…

ಸುಬ್ರಹ್ಮಣ್ಯ: ಕೆ.ಎಸ್.ಎಸ್. ಕಾಲೇಜಿನ ಇಬ್ಬರಿಗೆ ಪದವಿ ಪರೀಕ್ಷೆಯಲ್ಲಿ ರಾಂಕ್-PRIME TV

ಸುಬ್ರಹ್ಮಣ್ಯ: ಕೆ. ಎಸ್. ಎಸ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಪದವಿ ಪರೀಕ್ಷೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ರಾಂಕ್ ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.ಬಿ.ಎ. ಯಲ್ಲಿ ಒಂಬತ್ತನೇ ರಾಂಕ್ ಪಡೆದಿರುವ ವಿನುತಾ ಅವರು ವಿನಯಕುಮಾರ್ ಅವರ ಪುತ್ರಿಯಾಗಿದ್ದಾರೆ. ಸುಬ್ರಹ್ಮಣ್ಯ ಮಾದರಿ ಹಿರಿಯ…

ಖಮೇನಿ ಪುತ್ರ ಮೊಜ್ತಬಾ ನೂತನ ಸರ್ವೋಚ್ಚ ನಾಯಕ – ಇರಾನ್‌ನಿಂದ ಅಧಿಕೃತ ಘೋಷಣೆ– PRIME TV

ಟೆಹ್ರಾನ್: ಅಮೆರಿಕ ಹಾಗೂ ಇಸ್ರೇಲ್‌ ದಾಳಿಯಲ್ಲಿ ಹತ್ಯೆಯಾದ ಇರಾನ್‌ನ ಸರ್ವೋಚ್ಚ ನಾಯಕ ಅಯತೋಲ್ಲಾ ಖಮೇನಿ ಸ್ಥಾನಕ್ಕೆ ಅವರ ಮಗ ಮೊಜ್ತಬಾ ಖಮೇನಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಇರಾನ್‌ ಅಧಿಕೃತವಾಗಿ ಘೊಷಿಸಿದೆ ಎಂದು ವರದಿಯಾಗಿದೆ. ಅವರ ಹೊಸ ಸ್ಥಾನವು ಇಸ್ಲಾಮಿಕ್ ಗಣರಾಜ್ಯದಲ್ಲಿ…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ-PRIME TV

ಪುತ್ತೂರು: ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆಯನ್ನು ರವಿವಾರ ದೇವಾಲಯದಲ್ಲಿ ಬಿಡುಗಡೆಗೊಳಿಸಲಾಯಿತು.ಈ ಸಂದರ್ಭ ದೇವಾಲಯದಲ್ಲಿ ಶ್ರೀ ದೇವರ ನಡೆಯಲ್ಲಿ ಜಾತ್ರೆಯ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ವಾರ್ಷಿಕ ಜಾತ್ರೆಯು ಏಪ್ರಿಲ್ 10ರಿಂದ ಆರಂಭಗೊಂಡು ಏಪ್ರಿಲ್ 17ರಂದು…

ಕಡಬ ಜೆಎಂಜೆ ಆಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆ-PRIME TV

ಕಡಬ: ಕಡಬದಲ್ಲಿರುವ JMJ Hospital ನಲ್ಲಿ ಮಾರ್ಚ್ 8ರಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಆಡಳಿತಾಧಿಕಾರಿ ಸಿಸ್ಟರ್ ಶಿಜಿ ಜಾರ್ಜ್ ಮಾತನಾಡಿ, ಸಮಾಜದ ಅಭಿವೃದ್ಧಿ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಮಹಿಳೆಯರು ನೀಡುತ್ತಿರುವ ಸೇವೆಯ ಮಹತ್ವವನ್ನು ವಿವರಿಸಿದರು. ಆರೋಗ್ಯ ಸೇವಾ…

ಉಪ್ಪಿನಂಗಡಿ : ಬೈಕ್ ಮತ್ತು ಕಾರು ನಡುವೆ ಅಪಘಾತ, ಬೈಕ್ ಸವಾರ ಮೃತ್ಯು -PRIME TV

ಉಪ್ಪಿನಂಗಡಿ: ನಗರದ ಸಮೀಪದ 34 ನೇ ನೆಕ್ಕಿಲಾಡಿ ಬೊಳ್ಳಾ‌ರ್ ಎಂಬಲ್ಲಿ ಬೈಕೊಂದಕ್ಕೆ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತ ಚಿದಾನಂದ ಗೌಡ (56) ಎಂಬವರು ಸಾವನ್ನಪ್ಪಿದ ಘಟನೆ ರವಿವಾರ ನಡೆದಿದೆ. ಬಂದಾರು ಗ್ರಾಮದ ಕುರಾಯ…