ಉಡುಪಿ: ಟ್ರೆಡಿಂಗ್ ಆ್ಯಪ್ ಹೆಸರಿನಲ್ಲಿ ಮಹಿಳೆಗೆ 11.75 ಲಕ್ಷ ರೂಪಾಯಿ ವಂಚನೆ-PRIME TV
ಉಡುಪಿ: ಟ್ರೆಡಿಂಗ್ ಆ್ಯಪ್‌ನಲ್ಲಿ ಹೂಡಿಕೆ ಮಾಡುವ ನೆಪದಲ್ಲಿ ಮಹಿಳೆಯೊಬ್ಬರಿಂದ 11.75 ಲಕ್ಷ ರೂಪಾಯಿ ಆನ್‌ಲೈನ್ ಮೂಲಕ ವಂಚನೆ ನಡೆಸಿದ ಪ್ರಕರಣ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಟ್ರೆಡಿಂಗ್ ಕುರಿತು ತಿಳಿದುಕೊಳ್ಳುವ ಉದ್ದೇಶದಿಂದ ಸಹನಾ, ಒಂದು ಆ್ಯಪ್ ಅನ್ನು ಡೌನ್‌ಲೋಡ್…
