Month: April 2026

ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೆರಳದ ಬಾಲಕಿ ಶವವಾಗಿ ಪತ್ತೆ-PRIME TV

ಚಿಕ್ಕಮಗಳೂರು: ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ (Kerala) ಪಾಲಕ್ಕಾಡ್ ಮೂಲದ ಬಾಲಕಿ ಶ್ರೀನಂದಾ (15) ಶವ ಪತ್ತೆಯಾಗಿದೆ.\ ಮಂಗಳವಾರ (ಏ.7) ಸಂಜೆ ಮಾಣಿಕ್ಯಾಧಾರ ಜಲಪಾತ ವೀಕ್ಷಿಸಲು ಹೋಗುವಾಗ ಬಾಲಕಿ ಕಣ್ಮರೆಯಾಗಿದ್ದಳು. 41 ಕುಟುಂಬದ ಸದಸ್ಯರೊಂದಿಗೆ ಹಂಪಿ ಪ್ರವಾಸ ಮುಗಿಸಿ ಇಲ್ಲಿಗೆ ಬಂದಿದ್ದ…

ಪುತ್ತೂರು: ಅಯೋಧ್ಯೆ ಮತ್ತು ಅಂಜನಾದ್ರಿ ಬೆಟ್ಟದಿಂದ ತರಲಾದ ಶ್ರೀರಾಮ–ಹನುಮ ಜ್ಯೋತಿ-PRIME TV

ಪುತ್ತೂರು ತಾಲೂಕಿನ ವಿವಿಧ ದೇವಸ್ಥಾನ, ದೈವಸ್ಥಾನ, ಭಜನಾಮಂದಿರಗಳು ಹಾಗೂ 60 ಗ್ರಾಮಗಳ ‘ಗ್ರಾಮದರ್ಶನ’ ನೆರವೇರಿಸಿಕೊಂಡು ಈಶ್ವರಮಂಗಲದ ಪಂಚಲಿಂಗೇಶ್ವರ ದೇವಳಕ್ಕೆ ಆಗಮಿಸಿತು. ಜ್ಯೋತಿಗೆ ಭಕ್ತರು ಅದ್ಧೂರಿ ಸ್ವಾಗತ ಕೋರಿದರು. ಪಂಚಲಿಂಗೇಶ್ವರ ದೇವಳದ ಬಳಿಯಿಂದ ಪಂಚಮುಖಿ ಆಂಜನೇಯ ಕ್ಷೇತ್ರ ಹನುಮಗಿರಿಗೆ ರಥಯಾತ್ರೆಗೆ ಚಾಲನೆ ನೀಡಲಾಯಿತು.…

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 5 ಶಿಲಾಮಯ ಕಟ್ಟೆಗಳ ಸಮರ್ಪಣೆ-PRIME TV

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದಲ್ಲಿ ಪುನರ್‌ನಿರ್ಮಾಣಗೊಂಡ ಐದು ಶಿಲಾಮಯ ಕಟ್ಟೆಗಳ ಸಮರ್ಪಣೆ ಕಾರ್ಯಕ್ರಮ ಏಪ್ರಿಲ್ 8ರಂದು ರಾತ್ರಿ ದೇವಳದ ಶಾರದಾ ಭಜನಾ ಮಂದಿರದ ಬಳಿಯ ಕಟ್ಟೆಯಲ್ಲಿ ಭಕ್ತಿಭಾವದಿಂದ ನೆರವೇರಿತು.ಕಾರ್ಯಕ್ರಮದ ಪ್ರಾರಂಭದಲ್ಲಿ ದೇವಳದ ಸತ್ಯಧರ್ಮ ನಡೆಯಲ್ಲಿ ಬ್ರಹ್ಮಶ್ರೀ…

ಸೀಮಿತ ಸೌಲಭ್ಯಗಳ ನಡುವೆಯೂ ಕಡಬ ಸರ್ಕಾರಿ ಪಿಯು ಕಾಲೇಜು ಸಾಧನೆ-PRIME TV

ಕಡಬ : ಖಾಸಗಿ ಶಿಕ್ಷಣ ಸಂಸ್ಥೆಗಳ ಆರ್ಭಟದ ನಡುವೆ ಸೀಮಿತ ಸೌಲಭ್ಯಗಳಲ್ಲಿಯೇ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಈ ಬಾರಿ ಕಾಲೇಜು ಶೇ. 99.39 ಫಲಿತಾಂಶ ದಾಖಲಿಸಿ…

ಕಡಬ: ಹಿರಿಯ ಚಾಲಕ ಹಾಗೂ ಗೂಡಂಗಡಿ ವ್ಯಾಪಾರಿ ಗೋಪಾಲಗೌಡ ಸಂಕೇಶ ನಿಧನ- PRIME TV

ಕಡಬ: ಪಟ್ಟಣದ ಶಾಲೆಯ ಸಮೀಪ ದಶಕಗಳಿಂದ ಗೂಡಂಗಡಿ ನಡೆಸುತ್ತಿದ್ದ ಹಿರಿಯರಾದ ಗೋಪಾಲಗೌಡ ಸಂಕೇಶ ಅವರು ಗುರುವಾರ ರಾತ್ರಿ ನಿಧನರಾದರು. ಅವರಿಗೆ ಸುಮಾರು 70 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ಸಮಯಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾದರು.ಸರಸ್ವತಿ ಶಾಲೆಯ…

ಪುತ್ತೂರು: ಮಹಾಲಿಂಗೇಶ್ವರ ದೇವಾಲಯದ ಧ್ವಜಸ್ತಂಭ ಬಳಿ ಪ್ರತಿಭಟನೆ ಸುದ್ದಿ ಸುಳ್ಳು – ವಿಶ್ವಕರ್ಮ ಯುವ ಮಿಲನ ಸ್ಪಷ್ಟನೆ-PRIME TV

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಾಲಯದ ಧ್ವಜಸ್ತಂಭದ ಬಳಿ ಪ್ರತಿಭಟನೆ ನಡೆಸಲಾಗುತ್ತದೆ ಎಂಬಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ವಿಶ್ವಕರ್ಮ ಯುವ ಮಿಲನ ಸ್ಪಷ್ಟಪಡಿಸಿದೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ವಿಶ್ವಕರ್ಮ ಯುವ ಮಿಲನದ ಅಧ್ಯಕ್ಷ ವಿಕ್ರಂ ಮಯ್ಯ…

ಸುಬ್ರಹ್ಮಣ್ಯ: ಮನೆ ಅಂಗಳದಿಂದ ನಾಯಿಯನ್ನು ಹೊತ್ತೊಯ್ದ ಚಿರತೆ – ಗ್ರಾಮಸ್ಥರಲ್ಲಿ ಆತಂಕ-PRIME TV

ಸುಬ್ರಹ್ಮಣ್ಯ: ಸಮೀಪದ ಏನೆಕಲ್ಲು ಗ್ರಾಮದ ಪರಂಪಾಡಿ ಪ್ರದೇಶದಲ್ಲಿ ಚಿರತೆ ಕಾಟ ಮತ್ತೊಮ್ಮೆ ಹೆಚ್ಚಳ ಕಂಡಿದ್ದು, ಮನೆ ಅಂಗಳದಲ್ಲಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ಏಪ್ರಿಲ್ 8ರ ತಡರಾತ್ರಿ ನಡೆದಿದೆ. ಅರಂಪಾಡಿ ನಿವಾಸಿ ಈಶ್ವರಗೌಡ ಅವರ ಮನೆಯ ಅಂಗಳದಲ್ಲಿ ಮಲಗಿದ್ದ ನಾಯಿಯನ್ನು ಚಿರತೆ…

ಕಡಬ : ಹಸಿ ಮೀನು ಮಾರುಕಟ್ಟೆಯಲ್ಲಿ ತಾಜಾ ಮೀನುಗಳ ಕೊರತೆ – ಸಾರ್ವಜನಿಕರ ದೂರು, ಇಬ್ಬರು ವ್ಯಾಪಾರಿಗಳಿಗೆ ನೋಟಿಸ್-PRIME TV

ಕಡಬ : ಪಟ್ಟಣದ ಹಸಿ ಮೀನು ಮಾರುಕಟ್ಟೆಯಲ್ಲಿ ತಾಜಾ ಮೀನುಗಳು ಲಭ್ಯವಾಗುತ್ತಿಲ್ಲ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಕಡಬ ಪಟ್ಟಣ ಪಂಚಾಯಿತಿ ಕ್ರಮ ಕೈಗೊಂಡಿದ್ದು, ಇಬ್ಬರು ವ್ಯಾಪಾರಿಗಳಿಗೆ ಕಟ್ಟುನಿಟ್ಟಿನ ನೋಟಿಸ್ ಜಾರಿಗೊಳಿಸಿದೆ. ಪಂಚಾಯಿತಿ ಕ್ರಮದ ವಿರುದ್ಧ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

ಕದನ ವಿರಾಮ ಘೋಷಣೆ ಬೆನ್ನಲ್ಲೇ 10 ನಿಮಿಷದಲ್ಲಿ ಲೆಬನಾನ್‌ ಮೇಲೆ ಇಸ್ರೇಲ್‌ನಿಂದ 100 ಕ್ಷಿಪಣಿ ದಾಳಿ-PRIME TV

ಟೆಲ್‌ ಅವಿವ್‌: ಲೆಬನಾನ್‌ ಮೇಲೆ ಕೇವಲ 10 ನಿಮಿಷಗಳಲ್ಲಿ ಇಸ್ರೇಲ್‌ ವಾಯುಪಡೆ 100 ಕ್ಷಿಪಣಿ ದಾಳಿ ನಡೆಸಿದೆ. ಇದನ್ನು ಈ ಯುದ್ಧದ ಅತ್ಯಂತ ದೊಡ್ಡ ಸಂಘಟಿತ ದಾಳಿ ಎಂದು ಇಸ್ರೇಲ್ ಬಣ್ಣಿಸಿದೆ. ರಾಜಧಾನಿ ಬೈರೂತ್ ಮಧ್ಯಭಾಗ, ಬೆಕಾ ವ್ಯಾಲಿ ಮತ್ತು ದಕ್ಷಿಣ…

ಅಂತಿಬೆಟ್ಟು ಅಂಗನವಾಡಿ ಕಟ್ಟಡ ಉದ್ಘಾಟನೆ-PRIME TV

ಕಡಬ : ಕಡಬ ತಾಲೂಕಿನ ಐತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂತಿಬೆಟ್ಟುವಿನಲ್ಲಿ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಅಂಗನವಾಡಿ ಕಟ್ಟಡವನ್ನು ಉದ್ಘಾಟಿಸಲಾಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಸಣ್ಣ ಮಕ್ಕಳಿಗೆ ಉತ್ತಮ ಸಂಸ್ಕಾರ…