ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ದಿಢೀರ್ ಭಾರೀ ಕುಸಿತ- PRIME TV
ಲಂಡನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೊತೆಗೆ 14 ದಿನಗಳ ಕದನ ವಿರಾಮವನ್ನು ಘೋಷಿಸಿದ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರೀ ಕುಸಿತವಾಗಿದೆ. ಕದನ ವಿರಾಮದ ಸುದ್ದಿಯಿಂದಾಗಿ ಕಚ್ಚಾ ತೈಲದಬೆಲೆಗಳು ಒಂದೇ ದಿನದಲ್ಲಿ ಸುಮಾರು 13%…
