Month: April 2026

ಪುತ್ತೂರಿನ ಪಡೀಲ್ ನಲ್ಲಿ ‘ಔಟ್ ಲುಕ್ ಬ್ಯೂಟಿ ಸಲೂನ್’ ಶುಭಾರಂಭ..-PRIME TV

ಪುತ್ತೂರು: ಪುತ್ತೂರಿನ ಪಡೀಲ್ ನಲ್ಲಿರುವ ವಿಘ್ನೇಶ್ವರ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ‘ಔಟ್ ಲುಕ್ ಬ್ಯೂಟಿ ಸಲೂನ್ ಶುಭಾರಂಭಗೊಂಡಿದೆ. ಈ ಸಲೂನ್ ನ್ನ ಶ್ರೀಮಾ ಬ್ಯೂಟಿಪಾರ್ಲರ್ ನ ಮಾಲಕಿ ಮಾಧವಿ ಮನೋಹರ ರೈ ರಿಬ್ಬನ್ ಕಟ್ ಮಾಡುವ ಮೂಲಕ ಉದ್ಘಾಟಿಸಿದ್ರು. ಬಳಿಕ…

ಉಪ್ಪಿನಂಗಡಿ: ಕ್ಲಾಸ್ ರೂಮ್‌ನಿಂದ ವಿದ್ಯಾರ್ಥಿನಿಯ ಮೊಬೈಲ್ ಕಳವು – ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ, ಪ್ರಕರಣ ದಾಖಲು-PRIME TV

ಉಪ್ಪಿನಂಗಡಿ: ಕಾಲೇಜಿನ ಕ್ಲಾಸ್ ರೂಮ್‌ನಲ್ಲಿ ಇಡಲಾಗಿದ್ದ ವಿದ್ಯಾರ್ಥಿನಿಯ ಮೊಬೈಲ್‌ನ್ನು ಅಪರಿಚಿತ ವ್ಯಕ್ತಿಯೊಬ್ಬ ಕಳವು ಮಾಡಿದ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ಪೊಲೀಸರಿಗೆ ದೂರು ದಾಖಲಾಗಿದೆ. ತರಕಾರಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬಳು ಬುಧವಾರ ಕಾಲೇಜಿಗೆ ಬಂದು ತನ್ನ ಬ್ಯಾಗ್ ಅನ್ನು ಕ್ಲಾಸ್…

(ಎ. 04): ನಾಳೆ ಪುತ್ತೂರು ನಗರದಲ್ಲಿ ವಿದ್ಯುತ್ ನಿಲುಗಡೆ..!-PRIME TV

ಪುತ್ತೂರು : ತುರ್ತು ಮತ್ತು ನಿರ್ವಹಣಾ ಕಾಮಗಾರಿ ನಿಮಿತ್ತ 110/33/11ಕೆ ವಿ ಪುತ್ತೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಪುತ್ತೂರು ಟೌನ್ ಓಲ್ಡ್ ಫೀಡರ್ನಲ್ಲಿ ಏಪ್ರಿಲ್ ನಾಲ್ಕರಂದು ಬೆಳಗ್ಗೆ 10ರಿಂದ ಸಂಜೆ 5:30ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ ಈ…

ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ: 150ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆ-PRIME TV

ಮಂಗಳೂರು: ಸ್ವಸ್ತಿಕಾ ನ್ಯಾಷನಲ್ ಬಿಸಿನೆಸ್ ಸ್ಕೂಲ್‌ನ ವಿದ್ಯಾರ್ಥಿ ಸಂಘ ಹಾಗೂ ಎನ್‌ಎಸ್‌ಎಸ್ ಘಟಕದ ವತಿಯಿಂದ ಏಪ್ರಿಲ್ 2, 2026ರಂದು ಉರ್ವಾಸ್ಟೋರ್ ಹಾಗೂ ಜಂಕ್ಷನ್ ಸುತ್ತಮುತ್ತ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.ಸ್ವಚ್ಛತೆ, ಆರೋಗ್ಯಕರ ಜೀವನಶೈಲಿ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಉತ್ತೇಜಿಸುವ ಉದ್ದೇಶದಿಂದ ಹಮ್ಮಿಕೊಂಡ…

ಕಡಬದಲ್ಲಿ ಅಕ್ರಮ ಜಾನುವಾರು ಸಾಗಾಟ ಬಯಲು: 19 ಜಾನುವಾರು ವಶ, ಓರ್ವ ಬಂಧನ-PRIME TV

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಕಡಬ ಠಾಣಾ ಪೊಲೀಸರು ಪತ್ತೆ ಹಚ್ಚಿ, 19 ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಶುಕ್ರವಾರ ಬೆಳಗಿನ ಜಾವ ಹಾಸನದಿಂದ ಕೇರಳದ ಕಡೆಗೆ ಕಂಟೇನರ್ ವಾಹನದಲ್ಲಿ ಅಮಾನುಷವಾಗಿ ಜಾನುವಾರುಗಳನ್ನು…

ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, 2026 ಕಾಸರಗೋಡು -ಕರ್ನಾಟಕ ಚುಟುಕು ಕವಿಗೋಷ್ಠಿ-PRIME TV

ಕಾಸರಗೋಡು: ಚುಟುಕು ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಚುಟುಕು ಕವಿ, ಕವಯತ್ರಿಯರು, ಸಾಹಿತಿಗಳಲ್ಲಿ ಹುದುಗಿರುವ ಸಾಹಿತ್ಯ ಪ್ರತಿಭೆಯನ್ನು ಪ್ರೋತ್ಸಾಹಿಸುವುದಕ್ಕಾಗಿ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ,ಮೈಸೂರು ಇದರ ಕೇರಳ ಗಡಿನಾಡ ಘಟಕವಾಗಿ 2000 ದಲ್ಲಿ ಶಿವರಾಮ ಕಾಸರಗೋಡು ಅಧ್ಯಕ್ಷತೆಯಲ್ಲಿ ಅಸ್ತಿತ್ವಕ್ಕೆ ಬಂದ ಕಾಸರಗೋಡು ಜಿಲ್ಲಾ…

ಹನುಮಗಿರಿ ಬ್ರಹ್ಮಕಲಶಕ್ಕೆ ಪಂದಳ ಮಹಾರಾಜರಿಗೆ ಆಹ್ವಾನ: ಏಪ್ರಿಲ್ 12ರಂದು ಆಗಮನ ನಿರೀಕ್ಷೆ-PRIME TV

ಪುತ್ತೂರು: ಶಬರಿಮಲೆಯ ಅಯ್ಯಪ್ಪ ಸ್ವಾಮಿಯ ದಿವ್ಯ ಆಭರಣಗಳಾದ ತಿರುವಾಭರಣಗಳನ್ನು ಸಂರಕ್ಷಿಸುವ ಕೇರಳದ ಪಂದಳ ರಾಜ ಮನೆತನದ ಮಹಾರಾಜ ಪುಣರ್ತಂ ನಾರಾಯಣ ವರ್ಮ ಅವರಿಗೆ ಹನುಮಗಿರಿಯ ಬ್ರಹ್ಮಕಲಶೋತ್ಸವದ ಆಹ್ವಾನ ನೀಡಲಾಗಿದೆ.ಕೇರಳದ ಪಂದಳ ಅರಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಫಲತಾಂಬೂಲ, ಶಾಲು ಅರ್ಪಿಸಿ ಹಾಗೂ ಆಮಂತ್ರಣ…

ಕಡಬದಲ್ಲಿ ದೇವಿ ದರ್ಶನ ಪಡೆದ ನಟ–ನಿರ್ದೇಶಕ ಶಿವಧ್ವಜ್-PRIME TV

ಕಡಬ: ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ಶಿವಧ್ವಜ್ ಅವರು ಇತ್ತೀಚೆಗೆ ಕಡಬದ ಸುಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ದೇವಸ್ಥಾನ ಮಂಡಳಿಯವರು ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ…

“ನ್ಯಾಯ ಕೊಡಿಸದಿದ್ದರೆ ಧ್ವಜಸ್ತಂಭದ ಮುಂದೆ ಧರಣಿ”: ಪುತ್ತೂರಿನಲ್ಲಿ ಸಂತ್ರಸ್ತೆ ತಾಯಿ ಸ್ಫೋಟಕ ಹೇಳಿಕೆ-PRIME TV

ಪುತ್ತೂರು: ತನ್ನ ಮಗಳ ವಿಚಾರದಲ್ಲಿ ನ್ಯಾಯ ದೊರಕದಿದ್ದರೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಧ್ವಜಸ್ತಂಭದ ಮುಂದೆ ಧರಣಿಗೆ ಕುಳಿತುಕೊಳ್ಳುವುದಾಗಿ ಸಂತ್ರಸ್ತೆ ತಾಯಿ ನಮಿತಾ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಘಟನೆಗೆ ಒಂದು ವರ್ಷ ಕಳೆದರೂ ನ್ಯಾಯ ಸಿಗಿಲ್ಲ.…

ಕೊಕ್ಕಡ ಬಾರ್‌ನಲ್ಲಿ ಗಲಾಟೆ: ಐವರ ವಿರುದ್ಧ FIR ದಾಖಲು-PRIME TV

ನೆಲ್ಯಾಡಿ: ಸಣ್ಣಪುಟ್ಟ ಹಣಕಾಸಿನ ವಿಚಾರವಾಗಿ ಆರಂಭವಾದ ವಾಗ್ವಾದ ಗಲಾಟೆಗೆ ತಿರುಗಿ, ಐವರ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿರುವ ಘಟನೆ ಕೊಕ್ಕಡದಲ್ಲಿ ನಡೆದಿದೆ.ಮಾರ್ಚ್ 29ರಂದು ರಾತ್ರಿ, ಕೊಕ್ಕಡ ನಿವಾಸಿ ಅಕ್ಷಯ್ (31) ಸ್ಥಳೀಯ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ಮದ್ಯ ಸೇವಿಸುತ್ತಿದ್ದ ವೇಳೆ, ಅಲ್ಲಿಗೆ…