Month: April 2026

ತಂದೆಯ ಸ್ಮರಣಾರ್ಥ ದೇವಸ್ಥಾನ ಅಭಿವೃದ್ಧಿಗೆ ₹7 ಲಕ್ಷ ದೇಣಿಗೆ: ಉದ್ಯಮಿ ಪ್ರಸಾದ್ ಎನ್.ಕೆ ಶ್ಲಾಘನೀಯ ಸೇವೆ-PRIME TV

ಕಡಬ: ಭಕ್ತಿ ಮತ್ತು ಸೇವೆ ಒಂದಾಗಿದಾಗ ಸಮಾಜದಲ್ಲಿ ಧನಾತ್ಮಕ ಬದಲಾವಣೆ ಸಾಧ್ಯ ಎಂಬುದಕ್ಕೆ ಕಡಬದ ಈ ಘಟನೆ ಉತ್ತಮ ಉದಾಹರಣೆಯಾಗಿದೆ. ತನ್ನ ತಂದೆಯ ನೆನಪಿಗಾಗಿ ದೇವಸ್ಥಾನದ ಅಭಿವೃದ್ಧಿಗೆ ₹7 ಲಕ್ಷ ವೆಚ್ಚವನ್ನು ಭರಿಸಿರುವ ಮಂಗಳೂರಿನ ಒಕ್ಕಡಬದ ಉದ್ಯಮಿ ಪ್ರಸಾದ್ ಎನ್.ಕೆ ಅವರ…

ಮಸೀದಿಯ ಹರಕೆಹುಂಡಿ ಕಳವು: ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಸೆರೆಯಾದ ಆರೋಪಿಯ ದೃಶ್ಯ-PRIME TV

ಸುಳ್ಯ: ಗೂನಡ್ಕದಲ್ಲಿರುವ ಬದ್ರಿಯಾ ಜುಮ್ಮಾ ಮಸೀದಿಯ ಆವರಣದಲ್ಲಿದ್ದ ಹರಕೆ ಹುಂಡಿಯನ್ನು ಅಪರಿಚಿತ ವ್ಯಕ್ತಿಯೊಬ್ಬ ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕಳ್ಳತನದ ದೃಶ್ಯ ಮಸೀದಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ.ಮಾರ್ಚ್ 30ರಂದು ಸೋಮವಾರ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಘಟನೆ…

ಕೆಎಫ್‌ಡಿಸಿ ಕಾರ್ಮಿಕರ ಧರಣಿ ಸತ್ಯಾಗ್ರಹ ಆರಂಭ: ಇಎಸ್‌ಐ ಸೌಲಭ್ಯ ಸೇರಿದಂತೆ ಬೇಡಿಕೆಗಳ ಈಡೇರಿಕೆಗೆ ಪಟ್ಟು-PRIME TV

ಸುಳ್ಯ: ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ (ಕೆಎಫ್‌ಡಿಸಿ) ಕಾರ್ಮಿಕರ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಏಪ್ರಿಲ್ 1ರಿಂದ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹವು ಸುಳ್ಯದ ಕೆಎಫ್‌ಡಿಸಿ ಕಚೇರಿ ಮುಂಭಾಗದಲ್ಲಿ ಭರ್ಜರಿಯಾಗಿ ಆರಂಭಗೊಂಡಿದೆ.ಐದು ಸಂಘಟನೆಗಳ ಪೈಕಿ ಎರಡು ಸಂಘಟನೆಗಳು ಹಿಂದೆ ಸರಿದಿದ್ದರೂ,…

ಪುತ್ತೂರು: ಅಡುಗೆ ಅನಿಲ ಕೊರತೆ ಆತಂಕ ಬೇಡ-ಅಶೋಕ್ ಕುಮಾರ್ ರೈ-PRIME TV

ಪುತ್ತೂರು: ಅಡುಗೆ ಅನಿಲ ಕೊರತೆ ಆತಂಕ ಬೇಡ ಎಂದುಮಾಜಿ ಶಾಸಕರು ಯಾವ ಆಧಾರದ ಮೇಲೆ ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ಎಲ್ಲಿಯೂ ಕೂಡಾ ಗ್ಯಾಸ್ ಇಲ್ಲ. ಹಾಗಾಗಿ ಗ್ಯಾಸ್‌ ವಿಚಾರದಲ್ಲಿ ಸುಳ್ಳು ಹೇಳುವುದನ್ನು ನಿಲ್ಲಿಸಲಿ ಎಂದು ಹಾಲಿ ಶಾಸಕ ಅಶೋಕ್ ಕುಮಾರ್ ರೈ…

ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಅಧಿಕಾರಿಗಳ ಸಭೆ-PRIME TV

ಪುತ್ತೂರು; ಪುತ್ತೂರು ಮಹತೋಬಾರ ಪುತ್ತೂರು ಮಹಾಲಿಂಗೇಶ್ವರದ ದೇವಳದ ಜಾತ್ರೋತ್ಸವವು ಎ.10-20 ತನಕ ನಡೆಯಲಿದ್ದು, ಜಾತ್ರೆಯ ಯಶಸ್ವಿಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳ ಪೂರ್ವಬಾವಿ ಸಭೆಯು ದೇವಳದ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಅಶೋಕ್ ರೈ ಅವರು ಮಾತನಾಡಿ, ಜಾತ್ರೋತ್ಸವಕ್ಕೆ ಎರಡು…

ವಳಲಂಬೆ ದೇವಾಲಯದಲ್ಲಿ ಶ್ವೇತಾ–ಹರ್ಷಿತ್ ವಿವಾಹ ಸಂಭ್ರಮ-PRIME TV

ಕಡಬ: ಕಡಬ ತಾಲೂಕು ಕಡಬ ಗ್ರಾಮದ ಪಿಜಕ್ಕಳ ಪೂಜಾರಿಮನೆ ನಿವಾಸಿಗಳಾದ ನಿವೃತ್ತ ಅಂಗನವಾಡಿ ಶಿಕ್ಷಕಿ ಶ್ರೀಮತಿ ಗಂಗಮ್ಮ ಹಾಗೂ ನಿವೃತ್ತ ರೈಲ್ವೆ ಉದ್ಯೋಗಿ ಶ್ರೀ ಕೃಷ್ಣಪ್ಪ ಗೌಡ ಪಿ ರವರ ಪುತ್ರಿ, ಕಡಬ ಸರಸ್ವತೀ ಶಾಲೆಯ ಶಿಕ್ಷಕಿ ಶ್ವೇತಾ ಅವರ ವಿವಾಹವು…

ಹಾಸನ | 40 ವರ್ಷವಾದ್ರೂ ಮದ್ವೆ ಮಾಡಿಸಿಲ್ಲ ಅಂತ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗ-PRIME TV

ಹಾಸನ: 40 ವರ್ಷವಾದ್ರೂ ತನಗಿನ್ನೂ ಮದ್ವೆ ಮಾಡಿಸಿಲ್ಲ ಅಂತ ಪಾಪಿ ಮಗನೊಬ್ಬ ಹೆತ್ತ ತಾಯಿಯನ್ನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಗಂಗಮ್ಮ (65) ಕೊಲೆಯಾದ ಮಹಿಳೆ, ಉಮಾಶಂಕರ್‌ (40) ತಾಯಿಯನ್ನ ಕೊಂದ ಪುತ್ರ.…

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 2.48 ಕೋಟಿ ರೂ. ಕಾಣಿಕೆ ಸಂಗ್ರಹ-PRIME TV

ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಮಾರ್ಚ್ ತಿಂಗಳಿನ 21 ದಿನದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ಕಳೆದ 21 ದಿನದಲ್ಲಿ 2,48,28,737 ರೂ. ಕಾಣಿಕೆ ಸಂಗ್ರಹವಾಗಿದೆ. ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಮಾರ್ಚ್ ತಿಂಗಳಿನ ಈ 21…

ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಯ ಪ್ರಯುಕ್ತ ನೆರವೇರಿದ ಗೊನೆ ಮುಹೂರ್ತ-PRIME TV

ಪುತ್ತೂರು : ಇತಿಹಾಸ ಪ್ರಸಿದ್ಧ ಮಹಾತೋಬಾರ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಪ್ರಯುಕ್ತ 9. 15 ರ ಶುಭ ಮುಹೂರ್ತದಲ್ಲಿ ಗೊನೆ ಮುಹೂರ್ತ ನೆರವೇರಿತು. ಈ ಸಂದರ್ಭದಲ್ಲಿ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮತ್ತು ಸಮಿತಿಯ…

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ, ಕಾಸರಗೋಡು ಕರ್ನಾಟಕ ಮಕ್ಕಳ ಕವಿಗೋಷ್ಟಿ- ಮಕ್ಕಳ ಸಾಂಸ್ಕೃತಿಕ ಉತ್ಸವ-PRIME TV

ಕಾಸರಗೋಡು: ಮಕ್ಕಳ ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಮಕ್ಕಳ ಸಾಹಿತಿಗಳು,ಕವಿ, ಕವಯತ್ರಿಯರು, ಬರಹಗಾರರು, ಸಾಹಿತಿಗಳಲ್ಲಿ ಹುದುಗಿರುವ ಸಾಹಿತ್ಯ ಪ್ರತಿಭೆಯನ್ನು ಪ್ರೋತ್ಸಾಹಿಸುವುದಕ್ಕಾಗಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ, ಇದರ ಕೇರಳ ರಾಜ್ಯ ಘಟಕವಾಗಿ 2019 ರಲ್ಲಿ ಶಿವರಾಮ ಕಾಸರಗೋಡು ಅಧ್ಯಕ್ಷತೆಯಲ್ಲಿ ಅಸ್ತಿತ್ವಕ್ಕೆ…