Month: April 2026

ಮೂಡಬಿದಿರೆ: ದೈವದ ಬಂಡಾರ ಮೆರವಣಿಗೆಯಲ್ಲಿ ಕಾಲುಸಂಕ ಕುಸಿದು ಅವಘಡ – 8 ಮಂದಿಗೆ ಗಾಯ-PRIME TV

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪಚ್ಚೆಮೊಗರು ಗ್ರಾಮದ ಭಾವದ ಬೈಲು ಎಂಬಲ್ಲಿ ದೈವದ ಬಂಡಾರ ಮೆರವಣಿಗೆ ವೇಳೆ ಕಾಲುಸಂಕ (ಸಣ್ಣ ಸೇತುವೆ) ಕುಸಿದು ಭಾರೀ ಅವಘಡ ಸಂಭವಿಸಿದೆ. ಈ ಘಟನೆದಲ್ಲಿ ಮುಕಲ್ದಿ ಸೇರಿದಂತೆ ಒಟ್ಟು 8 ಮಂದಿ ಗಾಯಗೊಂಡಿದ್ದು, ಅವರನ್ನು…

ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪ್ರಾಂಶುಪಾಲೆಗೆ ಪಿ.ಹೆಚ್.ಡಿ. ಪದವಿ-PRIME TV

ಪುತ್ತೂರು: ಪುತ್ತೂರಿನ ಕಬಕ ನಿವಾಸಿಯಾದ ಹಾಗೂ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆಯಾಗಿರುವ ಶ್ರೀಮತಿ ಅಕ್ಷತಾ ಎ.ಪಿ. ಅವರು ಪಿ.ಹೆಚ್.ಡಿ. ಪದವಿಯನ್ನು ಪಡೆದಿದ್ದಾರೆ.‘A Critical Study on Resolution of Commercial Disputes in Real Estate Sector through ADR Mechanism’…

ಕೇರಳ ಸರಕಾರದ ನೂತನ ಮುಖ್ಯಮಂತ್ರಿಗಳಿಗೆ ಮಲಯಾಳ ಭಾಷಾ ಬಿಲ್ಸ್ – 2025 ಮರು ಪರಿಶೀಲಿಸಲು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮನವಿಗೆ ನಿರ್ಧಾರ-PRIME TV

ಕೇರಳ ಸರಕಾರವು (ಮಲಯಾಳ ಭಾಷಾ ಬಿಲ್ಸ್- 2025) ಮಲಯಾಳ ಭಾಷಾ ಮಸೂದೆಯಲ್ಲಿ ಕನ್ನಡ ಭಾಷಿಕರಿಗೆ ಮತ್ತು ಕನ್ನಡ ಮಾಧ್ಯಮದ ಮಕ್ಕಳಿಗೆ ಮಾರಕವಾಗುವ ಅಂಶಗಳನ್ನು ಕೈಬಿಡಲು ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟಿಸುತ್ತಿದೆ. ಭಾಷಾ ಅಲ್ಪಸಂಖ್ಯಾಕರ ರಕ್ಷಣೆಗೆ ಸಂವಿಧಾನವುಪ್ರಜಾಸತ್ತಾತ್ಮಕ ಚೌಕಟ್ಟಿನಲ್ಲಿ ಭಾಷಾ ಹಕ್ಕುಗಳನ್ನು ವ್ಯವಸ್ಥಿತಗೊಳಿಸಿದೆ.ಭಾಷಾ…

ಪುತ್ತೂರಿನ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 1,2ನೇ ಆರೋಪಿಯ ಜಾಮೀನು ತಿರಸ್ಕೃತ.-PRIME TV

ಅಕ್ಷಯ್ ಕಲ್ಲೇಗ ಪುತ್ತೂರು: ಪುತ್ತೂರಿನ ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 1ನೇ ಮತ್ತು 2ನೇ ಆರೋಪಿಯ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕೃತಗೊಳಿಸಿ ಆದೇಶಿಸಿದೆ. 2023 ನ.6ರಂದು…

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ: ಹೈಕೋರ್ಟ್‌ನಿಂದ ಮಹತ್ವದ ಆದೇಶ-PRIME TV

ಬೆಂಗಳೂರು, ಏಪ್ರಿಲ್ 24: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ಆಕೆ ಮಗುವಿಗೆ ಜನ್ಮ ನೀಡಿದ ನಂತರ ವಂಚನೆ ಮಾಡಿದ ಆರೋಪ ಸಂಬಂಧ ಪುತ್ತೂರಿನ ಬಿಜೆಪಿ ಮಾಜಿ ಮುಖಂಡರ ಪುತ್ರ ಕೃಷ್ಣ ಜಿ. ರಾವ್ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿ…

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ – 1, 2ನೇ ಆರೋಪಿಗಳಿಗೆ ಜಾಮೀನು ಅರ್ಜಿ ವಜಾ -PRIME TV

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ 1ನೇ ಮತ್ತು 2ನೇ ಆರೋಪಿಗಳಿಗೆ ಜಾಮೀನು ನಿರಾಕರಿಸಲಾಗಿದೆ. ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಕುರಿತು ಮಹತ್ವದ ಆದೇಶ ನೀಡಿದೆ. 2023ರ ನವೆಂಬರ್ 6ರಂದು ನೆಹರುನಗರದಲ್ಲಿ ಅಕ್ಷಯ್ ಕಲ್ಲೇಗ ಅವರನ್ನು…

ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಯೊಬ್ಬರು ಕುಸಿದು ಬಿದ್ದುಸಾವು-PRIME TV

ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ವ್ಯಕ್ತಿ ಕೇರಳ ಮೂಲದವರೆಂದು ಶಂಕಿಸಲಾಗಿದ್ದು, ಸುಳ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುಳ್ಯ: ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿ ವ್ಯಕ್ತಿಯೊಬ್ಬರು ಹಠಾತ್ತಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ…

ಭಜನೆ ಬಗ್ಗೆ ಅವಹೇಳನ ಆರೋಪ: ಅರಣ್ಯ ಅಧಿಕಾರಿಯ ವಿರುದ್ಧ ದೂರು-PRIME TV

ಕಡಬ: ಭಜನೆ ಹಾಗೂ ಭಜಕರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪದ ಮೇಲೆ ಅರಣ್ಯ ಅಧಿಕಾರಿಯೊಬ್ಬರ ವಿರುದ್ಧ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಕಡಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿ. ಕಡಬ ದುರ್ಗಾಂಬಿಕಾ ಅಮ್ಮನವರ ದೇವಾಲಯದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿದರು. ಶ್ರೀ ಕ್ಷೇತ್ರ…

ಇಂದು ಕೋಡಿಂಬಾಳದಲ್ಲಿ ಸೈಂಟ್ ಜಾರ್ಜ್ ಮಲಂಕರ ಸಿರಿಯನ್ ಕ್ಯಾಥೋಲಿಕ್ ಚರ್ಚ್ ವಾರ್ಷಿಕ ಹಬ್ಬಕ್ಕೆ ಚಾಲನೆ-PRIME TV

ಕಡಬ: ಕಡಬ ಸಮೀಪದ ಕೋಡಿಂಬಾಳದಲ್ಲಿರುವ ಸೇಂಟ್ ಜಾರ್ಜ್ ಮಲಂಕರ ಸಿರಿಯನ್ ಕ್ಯಾಥೋಲಿಕ್ ಚರ್ಚ್‌ನ ವಾರ್ಷಿಕ ಹಬ್ಬವು ಏಪ್ರಿಲ್ 24ರಿಂದ 26ರವರೆಗೆ ಮೂರು ದಿನಗಳ ಕಾಲ ಭಕ್ತಿಭಾವದಿಂದ ನಡೆಯಲಿದ್ದು, ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ಚರ್ಚ್‌ನ ಪರಮ ಮಧ್ಯಸ್ಥರಾದ ಸಂತ ಗೀವರ್ಗೀಸ್ ಸಹದಾ ಅವರ…

ಕಡಬ:UPSC ಆಕಾಂಕ್ಷಿಗಳ ನೆರವಿಗೆ ‘ಮರ್ಧಾಳ ಸಹೋದರರ ‘V for IAS Notes’ ಆ್ಯಪ್ -PRIME TV

ಕಡಬ ತಾಲೂಕಿನ ಮರ್ಧಾಳ ಗ್ರಾಮದ ಮೊಹಮ್ಮದ್ ಮುಸ್ತಫಾ ಮತ್ತು ಅಬ್ದುಲ್ ರಝಾಕ್ ಅವರು ‘V for IAS Notes’ ಆ್ಯಪ್ ಅಭಿವೃದ್ಧಿಪಡಿಸುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ಡಬ: ಹಳ್ಳಿಯ ಪ್ರತಿಭೆಗಳು ಮನಸ್ಸು ಮಾಡಿದರೆ ಜಾಗತಿಕ ಮಟ್ಟದ ತಂತ್ರಜ್ಞಾನವನ್ನೂ ಮೀರಿಸಬಲ್ಲರು…